ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) 23.8 ಕೋಟಿ ರೂ. ಮೌಲ್ಯದ ಕೊಕೇನ್ ಸೀಜ್ ಮಾಡಲಾಗಿದೆ.
ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 23.88 ಕೋಟಿ ರೂ. ಮೌಲ್ಯದ 4.776 ಕೆ.ಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಬ್ರೆಜಿಲ್‌ನಿಂದ ಬಂದ ಪ್ರಯಾಣಿಕನನ್ನ ವಶಕ್ಕೆ ಪಡೆದು ಪರಿಶೀಲನೆಗೆ ಒಳಪಡಿಸಿದಾಗ ಕೊಕೇನ್ ಪತ್ತೆಯಾಗಿದೆ. ಇದನ್ನೂ ಓದಿ: ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ
ಖಚಿತ ಮಾಹಿತಿ ಮೇರೆಗೆ ಎನ್‌ಸಿಬಿ ಅಧಿಕಾರಿಗಳು ದಾಳಿ ಮಾಡಿ, ಕಾರ್ಯಾಚರಣೆ ನಡೆಸಿದ್ದಾರೆ

