Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಣಕ್ಕಾಗಿ ಅತ್ಯಾಚಾರ ಮಾಡಿ ಜೈಲು ಸೇರಿದ ಮಕ್ಕಳು – ಇತ್ತ ಬೀದಿಗೆ ಬಿದ್ದ ಅಪರಾಧಿಗಳ ಕುಟುಂಬಸ್ಥರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಣಕ್ಕಾಗಿ ಅತ್ಯಾಚಾರ ಮಾಡಿ ಜೈಲು ಸೇರಿದ ಮಕ್ಕಳು – ಇತ್ತ ಬೀದಿಗೆ ಬಿದ್ದ ಅಪರಾಧಿಗಳ ಕುಟುಂಬಸ್ಥರು

Districts

ಹಣಕ್ಕಾಗಿ ಅತ್ಯಾಚಾರ ಮಾಡಿ ಜೈಲು ಸೇರಿದ ಮಕ್ಕಳು – ಇತ್ತ ಬೀದಿಗೆ ಬಿದ್ದ ಅಪರಾಧಿಗಳ ಕುಟುಂಬಸ್ಥರು

Public TV
Last updated: February 20, 2026 7:31 am
Public TV
Share
2 Min Read
Koppal Crime
SHARE

ಕೊಪ್ಪಳ: ಕುಡಿದ ಅಮಲಿನಲ್ಲಿ, ಗಾಂಜಾ ಮತ್ತಲ್ಲಿ, 100 ರೂ. ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಮಾಡಿ, ಓರ್ವನ ಪ್ರಾಣ ತೆಗೆದಿದ್ರು. ಆದರೆ ಇದೀಗ ಆ ಮೂವರು ಅಪರಾಧಿಗಳ ಕುಟುಂಬಸ್ಥರು ನರಕ ಅನುಭವಿಸುತ್ತಿದ್ದಾರೆ.

ಕೊಪ್ಪಳದಲ್ಲಿ (Koppal) ನಡೆದ ವಿದೇಶಿ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಅಪರಾಧಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಕೂಡಾ ಆಗಿದೆ. ಮರಣದಂಡನೆಗೆ ಒಳಗಾದ ಮೂವರು ಅಪರಾಧಿಗಳ ಕುಟುಂಬಗಳು ಮಾತ್ರ ಬೀದಿಗೆ ಬಿದ್ದಿವೆ. ಇದನ್ನೂ ಓದಿ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

ಹೌದು, ಕಳೆದ ವರ್ಷ ಮಾ.06ರಂದು ನಡೆದ ಈ ಘೋರ ಘಟನೆಯ ಆರೋಪಿಗಳಿಗೆ, ಗಂಗಾವತಿ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಸಂತ್ರಸ್ಥರಿಗೆ ನ್ಯಾಯ ದೊರಕಿಸಿ ಕೊಟ್ಟಿದೆ. ಏನೂ ತಪ್ಪು ಮಾಡದ ಕುಟುಂಬಸ್ಥರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಬಳ್ಳಾರಿ ಜೈಲಲ್ಲಿರೋ ಮಕ್ಕಳನ್ನು ನೋಡಲು ಹೋಗದ ಸ್ಥಿತಿಯಲ್ಲಿ ಅಪರಾಧಿಗಳ ಪರಿವಾರವಿದೆ. ಈ ಮೂವರಿಗೆ ಶಿಕ್ಷೆ ಘೋಷಣೆಯಾದ ಬಳಿಕ, ದಿಕ್ಕು ತೋಚದೇ ಶರಣಬಸವ ತಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ರು, ಈ ವೇಳೆ ಅಕ್ಕಪಕ್ಕದ ಜನರು ಕಾಪಾಡಿದ್ರು ಅಂತ ಶರಣಬಸವ ತಾಯಿ ಕಣ್ಣೀರು ಹಾಕ್ತಿದ್ದಾರೆ.

ಇನ್ನು ಎ1 ಆರೋಪಿ ಹಂದಿ ಮಲ್ಲನ ಕಥೆ ಇನ್ನೊಂದು ರೀತಿ, ಪ್ರಕರಣದ ಪ್ರಮುಖ ಆರೋಪಿ ಮಲ್ಲಯ್ಯ ಅಲಿಯಾಸ್ ಹಂದಿ ಮಲ್ಲ, ಈತನಿಗೆ ನಾಲ್ಕು ತಿಂಗಳ ಮಗು ಇದೆ. ಪತ್ನಿ ತಾಯಿಯ ಜೊತೆ ಗುಡಿಸಲಲ್ಲಿ ನಾಲ್ಕು ತಿಂಗಳ ಮಗುವನ್ನ ಕಟ್ಟಿಕೊಂಡು ಜೀವನ ಮಾಡ್ತಿದ್ದಾಳೆ. ಈ ಮೂವರು ಅಪರಾಧಿಗಳು ಕೃತ್ಯ ಎಸಗಿ ಜೈಲುಪಾಲಾದ ಮೇಲೆ ಮೂರು ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುತ್ತಿವೆ.

ಅಪರಾಧಿಗಳಿಗೆ ಶಿಕ್ಷೆ ಜಾರಿಯಾಗಿದೆ. ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ಹೋಗುವ ಅವಕಾಶವನ್ನು ನ್ಯಾಯಾಲಯ ಒದಗಿಸಿದೆ. ಆದ್ರೆ ಕೂಲಿ ಮಾಡದಿದ್ರೆ ಹೊಟ್ಟೆ ತುಂಬದ ಸ್ಥಿತಿಯಲ್ಲಿರೋ ಕುಟುಂಬದವರಿಗೆ ನರಕ ದರ್ಶನವಾಗ್ತಿದೆ. ಅವತ್ತು ಕುಡಿದ ಅಮಲಿನಲ್ಲೊ, ಗಾಂಜಾ ಮತ್ತಲ್ಲೋ ಆ ಮೂವರು ಮಾಡಿದ ಪಾಪದ ಕೃತ್ಯ, ಇವತ್ತು ಏನೂ ಗೊತ್ತಿಲ್ಲದ ವಯಸ್ಸಾದ ತಾಯಿ, ಅಸಹಾಯಕ ಪತ್ನಿ, ಜಗತ್ತನ್ನೆ ನೋಡದ ಪುಟ್ಟ ಮಗು, ಎಲ್ಲರೂ ಅನುಭವಿಸುವಂತಾಗಿದೆ.ಇದನ್ನೂ ಓದಿ: ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ

TAGGED:crimeKoppalಕೊಪ್ಪಳಗಂಗಾವತಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Masoud Pezeshkian
Latest

US-Iran War| 3 ಷರತ್ತನ್ನು ಒಪ್ಪಿಕೊಳ್ಳಿ, ಯದ್ಧ ಕೊನೆಗೊಳಿಸುತ್ತೇವೆ: ಇರಾನ್‌

Public TV
By Public TV
38 minutes ago
Bidar Suicide
Bidar

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

Public TV
By Public TV
2 hours ago
Middle East War Fears of petrol price hike A rider carrying a jar of water to a petrol Bunk
Latest

ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ ಬಂಕ್‌ಗೆ ನೀರಿನ ಜಾರ್‌ ಹೊತ್ತುಕೊಂಡು ಬಂದ ಸವಾರ!

Public TV
By Public TV
2 hours ago
Indian Railways rajdhani express
Latest

ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್ ಅಭಾವ

Public TV
By Public TV
2 hours ago
reserve oil 2
Latest

IEA ಇತಿಹಾಸದಲ್ಲಿ ಫಸ್ಟ್‌ ಟೈಂ 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆಗೆ 32 ದೇಶಗಳು ಒಪ್ಪಿಗೆ

Public TV
By Public TV
2 hours ago
trump tariffs
Latest

ಸುಂಕ ಸಮರ ಆಯ್ತು ಈಗ ಭಾರತ ಸೇರಿದಂತೆ 16 ದೇಶಗಳ ಮೇಲೆ ಟ್ರಂಪ್‌ ವ್ಯಾಪಾರ ತನಿಖೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?