Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಂದಿನಿ ನಕಲಿ ತುಪ್ಪದ ಹಾವಳಿ ತಡೆಗೆ ಕ್ರಮ – ಕೆಎಂಎಫ್‌ನಿಂದ ಮಾಸ್ಟರ್ ಪ್ಲ್ಯಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಂದಿನಿ ನಕಲಿ ತುಪ್ಪದ ಹಾವಳಿ ತಡೆಗೆ ಕ್ರಮ – ಕೆಎಂಎಫ್‌ನಿಂದ ಮಾಸ್ಟರ್ ಪ್ಲ್ಯಾನ್

Bengaluru City

ನಂದಿನಿ ನಕಲಿ ತುಪ್ಪದ ಹಾವಳಿ ತಡೆಗೆ ಕ್ರಮ – ಕೆಎಂಎಫ್‌ನಿಂದ ಮಾಸ್ಟರ್ ಪ್ಲ್ಯಾನ್

Public TV
Last updated: February 20, 2026 9:11 am
Public TV
Share
2 Min Read
KMF
SHARE

ಬೆಂಗಳೂರು: ರಾಜ್ಯದ ಹೆಮ್ಮೆಯ ನಂದಿನಿ ಉತ್ಪನ್ನಗಳ ಹೆಸರಲ್ಲಿ ನಕಲಿ ಉತ್ಪನ್ನಗಳ ಪತ್ತೆ ಬೆನ್ನಲ್ಲೇ ಕೆಎಂಎಫ್ (KMF) ಅಲರ್ಟ್ ಆಗಿದೆ. ನಕಲಿ ಉತ್ಪನ್ನಗಳ ಹಾವಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲ್ಯಾನ್ ಒಂದನ್ನ ಸಿದ್ಧಪಡಿಸಿದ್ದು, ಈ ಮೂಲಕ ನಂದಿನಿ ಉತ್ಪನ್ನಗಳ ಶ್ರೇಷ್ಠತೆ ಕಾಪಾಡೋಕೆ ಮುಂದಾಗಿದೆ.

ನಂದಿನಿ, ಕರ್ನಾಟಕದ ಹೆಮ್ಮೆಯ ಹಾಲು ಉತ್ಪನ್ನಗಳ ಬ್ರ‍್ಯಾಂಡ್. ರಾಜ್ಯ ಮಾತ್ರ ಅಲ್ಲದೇ, ವಿದೇಶಗಳಲ್ಲೂ ತನ್ನ ಕ್ವ್ಯಾಲಿಟಿಯಿಂದಲೇ ಜನರ ಅಚ್ಚುಮೆಚ್ಚು ಎನಿಸಿಕೊಂಡಿದೆ. ಆದರೆ ಕಳೆದ ಕೆಲ ದಿನಗಳ ಹಿಂದೆ ಹೆಮ್ಮೆಯ ನಂದಿನಿ ಬ್ರ‍್ಯಾಂಡ್ ಹೆಸರಲ್ಲಿ ನಕಲಿ ಉತ್ಪನ್ನಗಳ ಮಾರುಕಟ್ಟೆಯಲ್ಲಿ ಸದ್ದು ಮಾಡಿದ್ದವು. ಕೊನೆಗೆ ಕೆಎಂಎಫ್ ಅಧಿಕಾರಿಗಳೇ ಪೊಲೀಸರೊಂದಿಗೆ ಇವುಗಳ ಪತ್ತೆ ಕೂಡ ಮಾಡಿದ್ದರು. ಇದರ ಬೆನ್ನಲ್ಲೇ ಮತ್ತಷ್ಟು ಅಲರ್ಟ್ ಆಗಿರೋ ಕೆಎಂಎಫ್ ಉತ್ಪನ್ನದ ಮತ್ತಷ್ಟು ಸೇಫ್ಟಿಗೆ ಈಗ ಹೊಸ ಪ್ಲ್ಯಾನ್ ಜಾರಿ ಮಾಡಿದೆ. ಇದನ್ನೂ ಓದಿ: ಮೈಸೂರು| ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ

ಹೌದು, ಕೆಎಂಎಫ್ ಸದ್ಯ ನಂದಿನಿ ಉತ್ಪನ್ನಗಳ ಪ್ಯಾಕೆಟ್ ಮೇಲೆ ಕ್ಯೂಆರ್ ಕೋಡ್ ಅಳವಡಿಕೆ ಮೂಲಕ ಬ್ರ‍್ಯಾಂಡ್ ಶ್ರೇಣಿ ಕಾಪಾಡುವ ಜೊತೆಗೆ ನಕಲಿ ಉತ್ಪನ್ನಗಳ ಹಾವಳಿಗೂ ಬ್ರೇಕ್ ಹಾಕಲು ಮುಂದಾಗಿದೆ. ಆರಂಭಿಕವಾಗಿ ತುಪ್ಪದ ಪ್ಯಾಕೆಟ್ ಮತ್ತು ಬಾಟಲ್‌ಗಳ ಮೇಲೆ ಈ ಕೋಡ್ ಅಳವಡಿಕೆ ಮಾಡಿದೆ. ತುಪ್ಪ ಕ್ವಾಲಿಟಿ ಅಥವಾ ಅಸಲಿತನವನ್ನ ಪರೀಕ್ಷೆ ಮಾಡಬೇಕಿದ್ರೆ ನೇರವಾಗಿ ಕೋಡ್‌ನ್ನ ಒಮ್ಮೆ ಸ್ಕ್ಯಾನ್ ಮಾಡಿ, ನಂಬರ್ ಹಾಕಿದ್ರೆ, ಒಟಿಪಿ ಬರಲಿದೆ. ಇದನ್ನ ಎಂಟರ್ ಮಾಡಿದ ಕೂಡಲೇ ಆ ತುಪ್ಪದ ಸಂಪೂರ್ಣ ಮಾಹಿತಿ ನಿಮ್ಮ ಫೋನ್‌ನಲ್ಲಿ ಸಿಗಲಿದೆ. ಎಲ್ಲಿ ತಯಾರಾಗಿದೆ. ಯಾವಾಗ ತಯಾರಿಕಾ ಜಾಗದಿಂದ ಮಾರುಕಟ್ಟೆಗೆ ಬಂದಿದೆ. ಅದರ ಮಾರ್ಕೆಟ್ ಕೋಡ್ ಏನು? ಈ ಎಲ್ಲಾ ಅಂಶಗಳು ಇದರಲ್ಲಿ ಒಳಗೊಂಡಿರಲಿದೆ.

ಸದ್ಯ ಈ ಹೊಸ ಐಡಿಯಾ ತುಪ್ಪದ ಪ್ಯಾಕೆಟ್ ಮೇಲೆ ಮಾತ್ರ ಜಾರಿಗೆ ಬಂದಿದೆ. ಹಂತ ಹಂತವಾಗಿ ಇತರ ಉತ್ಪನ್ನಗಳ ಮೇಲೆಯೂ ಹಾಕಲು ಕೆಎಂಎಫ್ ಚಿಂತನೆ ನಡೆಸಿದೆ. ಈ ಬಗ್ಗೆ ಕೆಎಂಎಫ್ ಎಂಡಿ ಶಿವಸ್ವಾಮಿ ಮಾತನಾಡಿ, ನಕಲಿ ತುಪ್ಪ ತಡೆಗೆ ಈ ಯೋಜನೆ ಸಹಕಾರಿಯಾಗಲಿದೆ. ಇದನ್ನು ನಕಲು ಮಾಡಲು ಪ್ರಯತ್ನ ಮಾಡಿದ್ರು ಪತ್ತೆ ಹಚ್ಚಲು ಸಹಕಾರಿಯಾಗಲಿದೆ ಎಂದಿದ್ದಾರೆ.ಇದನ್ನೂ ಓದಿ:ಭಾರತ-ಪಾಕ್‌ ಯುದ್ಧ ನಿಲ್ಲಿಸದಿದ್ರೆ 200% ಸುಂಕ ಹಾಕ್ತೀನಿ ಅಂತ ಎಚ್ಚರಿಸಿದ್ದೆ: ಟ್ರಂಪ್‌ ಪುನರುಚ್ಚಾರ

TAGGED:bengaluruGheekmfQR Codeಕೆಎಂಎಫ್ನಕಲಿ ತುಪ್ಪನಂದಿನಿಬೆಂಗಳೂರು
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

women suicide mysuru
Crime

ಮೈಸೂರು| ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ

Public TV
By Public TV
10 minutes ago
donald trump
Latest

ಭಾರತ-ಪಾಕ್‌ ಯುದ್ಧ ನಿಲ್ಲಿಸದಿದ್ರೆ 200% ಸುಂಕ ಹಾಕ್ತೀನಿ ಅಂತ ಎಚ್ಚರಿಸಿದ್ದೆ: ಟ್ರಂಪ್‌ ಪುನರುಚ್ಚಾರ

Public TV
By Public TV
20 minutes ago
Mantralaya 1
Districts

ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ತೆಪ್ಪೋತ್ಸವ – ಎಲ್ಲೆಡೆ ಗುರುವೈಭವೋತ್ಸವ ಸಂಭ್ರಮ

Public TV
By Public TV
37 minutes ago
shivaji jayanti procession
Bagalkot

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ – ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ

Public TV
By Public TV
1 hour ago
Bengaluru Hennuru theft
Bengaluru City

ಪ್ರಿಯಕರನ ಸಾಲ ತೀರಿಸೋಕೆ ಕಳ್ಳಿಯಾದ ಆಂಟಿ – ಮಹಿಳೆ ಅರೆಸ್ಟ್, 3.4 ಲಕ್ಷದ 35 ಗ್ರಾಂ ಚಿನ್ನಾಭರಣ ಜಪ್ತಿ

Public TV
By Public TV
1 hour ago
Koppal Crime
Districts

ಹಣಕ್ಕಾಗಿ ಅತ್ಯಾಚಾರ ಮಾಡಿ ಜೈಲು ಸೇರಿದ ಮಕ್ಕಳು – ಇತ್ತ ಬೀದಿಗೆ ಬಿದ್ದ ಅಪರಾಧಿಗಳ ಕುಟುಂಬಸ್ಥರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?