Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬಲಿ – ಯಾರೂ ಸಹಾಯ ಮಾಡ್ಲಿಲ್ಲ ಅಂತ ಅಜ್ಜಿ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬಲಿ – ಯಾರೂ ಸಹಾಯ ಮಾಡ್ಲಿಲ್ಲ ಅಂತ ಅಜ್ಜಿ ಕಣ್ಣೀರು

Crime

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬಲಿ – ಯಾರೂ ಸಹಾಯ ಮಾಡ್ಲಿಲ್ಲ ಅಂತ ಅಜ್ಜಿ ಕಣ್ಣೀರು

Public TV
Last updated: February 20, 2026 12:12 pm
Public TV
Share
1 Min Read
Delhi Hit And Run girl
SHARE

ನವದೆಹಲಿ: ಪಶ್ಚಿಮ ದೆಹಲಿಯ (New Delhi) ಜನಕಪುರಿ ಪ್ರದೇಶದಲ್ಲಿ ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ನಡೆದಿದೆ.

ಬಾಲಕಿ ತನ್ನ ಅಜ್ಜಿಯೊಂದಿಗೆ ಇ-ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಳು. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದು, ಮಗು ತೀವ್ರವಾಗಿ ಗಾಯಗೊಂಡಿದೆ. ಆಕೆಯ ಅಜ್ಜಿ ಸಹಾಯಕ್ಕಾಗಿ ಹತಾಶವಾಗಿ ಬೇಡಿಕೊಂಡರೂ, ಯಾರೂ ತಕ್ಷಣ ಮುಂದೆ ಬರಲಿಲ್ಲ. ನಂತರ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಮೈಸೂರು| ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ

ನಾನು ನನ್ನ ಮೊಮ್ಮಗಳೊಂದಿಗೆ ಇ-ರಿಕ್ಷಾದಲ್ಲಿ ಬರುತ್ತಿದ್ದೆ. ಅವಳನ್ನು ಶಾಲೆಗೆ ಕರೆದೊಯ್ಯುತ್ತಿದ್ದೆ. ಇದ್ದಕ್ಕಿದ್ದಂತೆ ವೇಗವಾಗಿ ಬಂದ ಕಾರು ನಮ್ಮ ರಿಕ್ಷಾಗೆ ಜೋರಾಗಿ ಡಿಕ್ಕಿ ಹೊಡೆಯಿತು. ಇಬ್ಬರೂ ರಸ್ತೆ ಮೇಲೆ ಹಾರಿಬಿದ್ದೆವು ಎಂದು ಅಜ್ಜಿ ಅಪಘಾತದ ಬಗ್ಗೆ ವಿವರಿಸಿದ್ದಾರೆ.

ನಮ್ಮನ್ನು ನೋಡುತ್ತಾ ನಿಂತಿದ್ದ ಕಾರು ಚಾಲಕನಿಗೆ ಸಹಾಯ ಮಾಡಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಬೇಡಿಕೊಂಡೆ. ಆದರೆ, ಆತ ಸಹಾಯಕ್ಕೆ ಬರದೇ ಹೊರಟುಹೋದ. ನಮಗೆ ಡಿಕ್ಕಿ ಹೊಡೆದ ಕಾರು ಅದೇನಾ ಎಂಬುದು ನನಗೆ ಗೊತ್ತಿಲ್ಲ ಎಂದು ಅಜ್ಜಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ – ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ

ಆಸ್ಪತ್ರೆಯಲ್ಲಿ ಕೆಲಸ ಮಾಡುವ ಹುಡುಗಿಯ ತಾಯಿ, ಅಪಘಾತದ ಬಗ್ಗೆ ಸಿಬ್ಬಂದಿಯೊಬ್ಬರು ಕರೆ ಮಾಡಿ ಮಾಹಿತಿ ನೀಡಿದ್ದರು ಎಂದು ಹೇಳಿದ್ದಾರೆ. ‘ಇಡೀ ಘಟನೆಯನ್ನು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ನೋಡಿದ್ದಾರೆ. ನಂತರ ಅವರು ನನ್ನ ವೃದ್ಧ ತಾಯಿ ರಸ್ತೆಯಲ್ಲಿ ಅಳುತ್ತಾ ಸಹಾಯಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ ಎಂದು ನನಗೆ ಹೇಳಿದರು. ನನ್ನ ಮಗಳು ಉಸಿರಾಡಲು ಕಷ್ಟಪಡುತ್ತಿದ್ದಳು. ಜನರು ಜಮಾಯಿಸಿದ್ದರು, ಆದರೆ ಯಾರೂ ಅವರಿಗೆ ಸಹಾಯ ಮಾಡಲು ಮುಂದೆ ಬರಲಿಲ್ಲ’ ಎಂದು ಬಾಲಕಿ ತಾಯಿ ದುಃಖಿಸಿದ್ದಾರೆ. ಆಸ್ಪತ್ರೆಯ ನರ್ಸ್ ಒಬ್ಬರು ನಮ್ಮ ಮಗಳನ್ನು ಇನ್ನೊಬ್ಬ ವ್ಯಕ್ತಿಯ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ದರು ಎಂದು ತಿಳಿಸಿದ್ದಾರೆ.

TAGGED:Delhi AccidentgirlHit and Runದೆಹಲಿ ಅಪಘಾತಬಾಲಕಿಹಿಟ್‌ & ರನ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

sslc result
Bengaluru City

ಇಂದು SSLC ಪರೀಕ್ಷೆ- 1ರ ಫಲಿತಾಂಶ ಪ್ರಕಟ

Public TV
By Public TV
4 minutes ago
Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
53 minutes ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
1 hour ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
1 hour ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
2 hours ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?