Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Bengaluru City

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Public TV
Last updated: February 20, 2026 4:49 pm
Public TV
Share
3 Min Read
Siddaramaiah R Ashok
SHARE

– ಇದು ಸತ್ತು ಹೋಗಿರೋ ಸರ್ಕಾರ, ಮುಸ್ಲಿಂ ಪರವಾದ ಸರ್ಕಾರ; ಲೇವಡಿ

ಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ (Siddaramaiah) ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ ಮಾಡಿದ್ದರು. ಈಗ ಅವ್ರೇ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಿರೋದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ (Media Restriction) ವಿಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದರು. ಇದನ್ನೂ ಓದಿ: ವೇದವಿದ್ಯಾ ವಿಹಾರ ಗುರುಕುಲಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

ವಿಧಾನಸೌಧದಲ್ಲಿ (Vidhan Soudha) ಪಾಕಿಸ್ತಾನ ಪರ ಕೂಗಿದ್ರೆ ಕೇಸ್ ಹಾಕಲ್ಲ. ಮಹದೇವಪ್ಪ ನಾಯಿ ಅಂತ ಮಾತಾಡಿದ್ದಾರೆ‌. ನಾಯಿಗಳಿಗೆ ಅವಕಾಶ ಇದೆ. ಮಾಧ್ಯಮಗಳಿಗೆ ಇಲ್ಲವಾ? ಮಾಧ್ಯಮದವರು ಭಯೋತ್ಪಾದಕರಾ? ಮಾಧ್ಯಮ ಸ್ನೇಹಿತರು ವಿಧಾನಸೌಧಲ್ಲಿ ಓಡಾಡೋಕೆ ನಿರ್ಬಂಧ ಹಾಕೋದು ಸರಿಯಲ್ಲ. ಸಿಎಂ ಅವರು ದುರಹಂಕಾರವಾಗಿ ಮಾತಾಡಿದ್ದಾರೆ. ಈ‌ ಸರ್ಕಾರ ಜಾಸ್ತಿ ದಿನ ಇರಲ್ಲ ಎಂದು ಭವಿಷ್ಯ ನುಡಿದರು.

300 ಗ್ರಾಂ ಚಿನ್ನ, ಮಂತ್ರಿ ಕಚೇರಿಗೆ ಕ್ಯಾಶ್ ತರೋರು ಓಡಾಡಬಹುದು. ಸಿದ್ದರಾಮಯ್ಯ ಬದಲಾಗಿದ್ದಾರೆ. ಎಮರ್ಜೆನ್ಸಿಯಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಸಿದ್ದರಾಮಯ್ಯ ಅವರು ಇದೇ ಕಾಂಗ್ರೆಸ್ ಸರ್ಕಾರವನ್ನ ವಿರೋಧ ಮಾಡಿದ್ದರು. ಇವತ್ತು ಕಾಂಗ್ರೆಸ್‌ ಗೆ ಬಂದು ನಿರ್ಬಂಧ ಹಾಕಿದ್ದಾರೆ. ಕೂಡಲೇ ನಿರ್ಬಂಧ ವಾಪಸ್ ಪಡೆಯಬೇಕು ಅಂತ ಆಗ್ರಹ ಮಾಡಿದ್ರು. ಇದನ್ನೂ ಓದಿ: ಬಾಂಗ್ಲಾದಲ್ಲಿ ಮಾತ್ರ ಅಲ್ಲ ನಮ್ಮ ದೇಶದಲ್ಲೂ ಹಿಂದೂಗಳ ಸ್ಥಿತಿ ಹೀನಾಯ: ವಿಶ್ವಪ್ರಸನ್ನ ತೀರ್ಥ ಶ್ರೀ

ಸಿಎಂಗೆ ಕೈ ಮುಗಿದು ಸರ್ಕಾರದ (Karnataka Government) ನಿರ್ಧಾರ ವ್ಯಂಗ್ಯ ಮಾಡಿದ ಅಶೋಕ್, ಕ್ಷಮಿಸಿ ಬಿಡಿ ಬೀದಿಯಲ್ಲಿ ಸುದ್ದಿಗೋಷ್ಟಿ ಮಾಡಿದ್ದಕ್ಕೆ. ಇತಿಹಾಸದಲ್ಲಿ ಇಂತಹ ಪರಿಸ್ಥಿತಿ ಯಾವಾಗಲು ಬಂದಿರಲಿಲ್ಲ. ಮೊದಲ ಬಾರಿಗೆ ಇಂತಹ ಪರಿಸ್ಥಿತಿ ಸಿದ್ದರಾಮಯ್ಯರಿಂದ ಬಂದಿದೆ. ಅನಿವಾರ್ಯ ಇಲ್ಲಿ ಸುದ್ದಿಗೋಷ್ಠಿ ಮಾಡಿದ್ದೇನೆ. ಬೀದಿಯಲ್ಲಿ ಸುದ್ದಿಗೋಷ್ಠಿ ಮಾಡಲು ಕಾರಣ ಸಿದ್ದರಾಮಯ್ಯ. ಅವರಿಗೆ ಇದರ ಶಾಪ ತಟ್ಟಲಿ ಅಂತ ಸಿದ್ದರಾಮಯ್ಯ ವಿರುದ್ಧ ಅಶೋಕ್ ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ದಿವಾಳಿ
ಫ್ರೀ ಗ್ಯಾರಂಟಿ ಬಗ್ಗೆ ಸುಪ್ರೀಂ ಕೋರ್ಟ್ ‌ಕಿಡಿ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ದಿವಾಳಿ ಆಗ್ತಿದೆ. ಸುಪ್ರೀಂ ಕೋರ್ಟ್ ಹೇಳಿಕೆಯನ್ನ ನಾನು ಸ್ವಾಗತ ಮಾಡ್ತೀನಿ. ಈಗಾಗಲೇ ಹಿಮಾಚಲ ಪ್ರದೇಶ ಪಾಪರ್ ಆಗಿ ಭಿಕ್ಷಾ ಪಾತ್ರೆ ಹಿಡಿಯುತ್ತಿದೆ. ತೆಲಂಗಾಣ ಹೀಗೆ ಆಗಿದೆ. ಕರ್ನಾಟಕದಲ್ಲಿ ಆಸ್ಪತ್ರೆಗಳಲ್ಲಿ ಸ್ಕ್ಯಾನ್ ಮಾಡೋಕೆ ಆಗ್ತಿಲ್ಲ. ಸಾರಿಗೆ ಇಲಾಖೆ ಮುಷ್ಕರ ಆಯ್ತು. ಅವರಿಗೆ ದುಡ್ಡು ಕೊಡೋಕೆ ಆಗ್ತಿಲ್ಲ. ಗೃಹಲಕ್ಷ್ಮಿ ಹಣ ನುಂಗಿ ನೀರು ಕುಡಿದಿದ್ದೀರಾ. ಅನ್ನಭಾಗ್ಯ ಹಣ ನುಂಗಿ ನೀರು ಕುಡಿದಿದ್ದೀರಾ. ಇದು ಕಾಂಗ್ರೆಸ್ ದಿವಾಳಿ ಆಗಿರೋದಕ್ಕೆ ಸಾಕ್ಷಿ ಆಗಿದೆ. ಈ‌ ಸರ್ಕಾರದ ಮೇಲೆ ಜನ ಭರವಸೆ ‌ಕಳೆದುಕೊಂಡಿದ್ದಾರೆ. ಇದು ಸತ್ತು ಹೋಗಿರೋ ಸರ್ಕಾರ. ಮುಸ್ಲಿಂಮರ ಪರ ಸರ್ಕಾರ ಇದು ಅಂತ ಕಿಡಿಕಾರಿದರು.


ಪ್ರೊ.ಗೋವಿಂದ್ ರಾವ್ ವರದಿ ಜಾರಿಗೆ ಆಗ್ರಹ
ಇನ್ನೂ ರಾಜ್ಯ ಸರ್ಕಾರ ಪ್ರೊ.ಗೋವಿಂದ್ ರಾವ್ ವರದಿ ಸ್ವೀಕರಿದ್ದರ ಕುರಿತು ಮಾತನಾಡಿ, ಪ್ರಾದೇಶಿಕ ಅಸಮತೋಲನದ ಬಗ್ಗೆ ಪ್ರೊ. ಗೋವಿಂದ್ ರಾವ್ ನೀಡಿರುವ ವರದಿ ಸರ್ಕಾರ ಜಾರಿ ಮಾಡಬೇಕು ಅಂತ ಆರ್. ಅಶೋಕ್ ಸಿಎಂ ಸಿದ್ದರಾಮಯ್ಯರನ್ನ ಒತ್ತಾಯಿಸಿದರು. ಇದನ್ನೂ ಓದಿ: ಬಾಗಲಕೋಟೆ ಕಲ್ಲು ತೂರಾಟ ಕೇಸ್ – ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಸೂಚನೆ: ಸಿಎಂ

ಪ್ರೊ.ಗೋವಿಂದ್ ರಾವ್ ವರದಿಯಲ್ಲಿ ಹಿಂದುಳಿದ ವರ್ಗಗಳ ತಾಲೂಕುಗಳು ಜಾಸ್ತಿ ಆಗಿದೆ. ಅಸಮತೋಲನ ಸರಿ ಆಗಬೇಕಾದ್ರೆ ಅನುದಾನ ಜಾಸ್ತಿ ಕೊಡಬೇಕು. ಈ ಬಜೆಟ್ ನಲ್ಲಿ 15 ಸಾವಿರ ಕೋಟಿ ಕೊಡಬೇಕು ಅಂತ ವರದಿ ಹೇಳಿದೆ. ಸಿದ್ದರಾಮಯ್ಯ ಅವರೇ ಮೊಸಳೆ ಕಣ್ಣೀರು ಹಾಕಬೇಡಿ. 3 ವರ್ಷಗಳಲ್ಲಿ 45 ಸಾವಿರ ಕೋಟಿ ಹಣ ಕೊಡಬೇಕು. ಇಲ್ಲದೆ ಹೋದ್ರೆ ನೀವು ಉತ್ತರ ಕರ್ನಾಟಕದ ವಿರೋಧಿ ಆಗ್ತೀರಾ ಅಂತ ಎಚ್ಚರಿಕೆ ‌ಕೊಟ್ರು.

TAGGED:congressMedia Restrictionr ashoksiddaramaiahVidhan Saudhaಆರ್. ಅಶೋಕ್‍ಕಾಂಗ್ರೆಸ್ಮಾಧ್ಯಮ ನಿರ್ಬಂಧವಿಧಾನಸೌಧಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
24 minutes ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
46 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
1 hour ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 hours ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
2 hours ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?