Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸೌಧದಲ್ಲಿ ಮಾಧ್ಯಮಗಳ ನಿರ್ಬಂಧಕ್ಕೆ ವಿರೋಧ – ಮಾಧ್ಯಮ ಪ್ರತಿನಿಧಿಗಳಿಂದ ಮೌನ ಧರಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸೌಧದಲ್ಲಿ ಮಾಧ್ಯಮಗಳ ನಿರ್ಬಂಧಕ್ಕೆ ವಿರೋಧ – ಮಾಧ್ಯಮ ಪ್ರತಿನಿಧಿಗಳಿಂದ ಮೌನ ಧರಣಿ

Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳ ನಿರ್ಬಂಧಕ್ಕೆ ವಿರೋಧ – ಮಾಧ್ಯಮ ಪ್ರತಿನಿಧಿಗಳಿಂದ ಮೌನ ಧರಣಿ

Public TV
Last updated: February 20, 2026 7:08 pm
Public TV
Share
1 Min Read
Media Protest
SHARE

ಬೆಂಗಳೂರು: ಭದ್ರತೆಯ ನೆಪವೊಡ್ಡಿ ವಿಧಾನಸೌಧದಲ್ಲಿ (Vidhana Soudha) ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನ ವಿರೋಧಿಸಿ ಮಾಧ್ಯಮ ಪ್ರತಿನಿಧಿಗಳಿಂದು ಮೌನ ಧರಣಿ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ (Gandhi Statue) ಮುಂಭಾಗದಲ್ಲಿ ಕುಳಿತು ಮುಖಕ್ಕೆ ಕಪ್ಪು ಮಾಸ್ಕ್‌ ಧರಿಸಿ ಮೌನ ಧರಣಿ ನಡೆಸಿದರು. ಇದನ್ನೂ ಓದಿ: ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Media Protest 3

ಅಲ್ಲದೇ ಮಾಧ್ಯಮ ಸ್ವಾತಂತ್ರ್ಯ ರಕ್ಷಿಸಲು, ಪ್ರಜಾಸತ್ತಾತ್ಮಕ ಮೌಲ್ಯಗಳನ್ನ ಎತ್ತಿಹಿಡಿಯಲು ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವ ನಿರ್ಬಂಧಗಳನ್ನ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಸ್ಥಳಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ (KV Prabhakar) ಆಗಮಿಸಿ ಮನವಿ ಪತ್ರ ಸ್ವೀಕರಿಸಿದರು. ಮುಖ್ಯಮಂತ್ರಿಗಳ ಗಮನಕ್ಕೆ ವಿಚಾರ ತರುವುದಾಗಿ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಭಂಧ ಏನು?
ಭದ್ರತೆಯ ನೆಪವೊಡ್ಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಾಧ್ಯಮಗಳಿಗೆ ಹೊಸ ಲಕ್ಷ್ಮಣ ರೇಖೆ ಎಳೆದಿದೆ. ಮಾಧ್ಯಮಗಳಿಂದ ಭದ್ರತೆಗೆ ಸಮಸ್ಯೆ ಆಗ್ತಿದೆ ಅಂತ ಹೇಳಿ ಇನ್ನು ಮುಂದೆ ವಿಧಾನಸೌಧದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಜನಪ್ರತಿನಿಧಿಗಳ ಪ್ರತಿಕ್ರಿಯೆ ಪಡೆಯಬೇಕು ಅಂತ ನಿಯಮ ಮಾಡಿದೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Media Protest 2

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ವಾರ್ತಾ ಇಲಾಖೆಗೆ ಈ ಸಂಬಂಧ ಪತ್ರ ಬರೆದಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆ ತರೋ ಕೆಲಸಕ್ಕೆ ಸರ್ಕಾರವೇ ಮುಂದಾಗಿದೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

ಹೊಸ ನಿಯಮದ ಅನ್ವಯ ಸರ್ಕಾರವು ವಿಧಾನಸೌಧದಲ್ಲಿ ನಿರ್ದಿಷ್ಟವಾದ ಒಂದು ಅಥವಾ ಎರಡು ಸ್ಥಳಗಳನ್ನು ಮಾತ್ರ ‘ಮೀಡಿಯಾ ಪಾಯಿಂಟ್’ ಎಂದು ಗುರುತಿಸಲಿದೆ. ರಾಜಕೀಯ ನಾಯಕರು ಅಥವಾ ಸಚಿವರು ತಮಗೆ ಇಷ್ಟವಿದ್ದರೆ ಮಾತ್ರ ಆ ಸ್ಥಳಕ್ಕೆ ಬಂದು ಹೇಳಿಕೆ ನೀಡಬೇಕಾಗುತ್ತದೆ.

TAGGED:Karnataka GovernmentMedia BanNews Mediasiddaramaiahvidhana soudhaಕರ್ನಾಟಕ ಸರ್ಕಾರಪತ್ರಕರ್ತರುಬೆಂಗಳೂರುಮಾಧ್ಯಮ ನಿರ್ಬಂಧಮಾಧ್ಯಮ ಪ್ರತಿನಿಧಿಗಳುವಿಧಾನಸೌಧಸಿದ್ದರಾಮಯ್ಯಸುದ್ದಿ ಮಾಧ್ಯಮ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Common public confronts Yuva Congress workers for creating ruckus at Dehi AI Summit
Latest

ಎಐ ಶೃಂಗದಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಾಲಿನಿಂದ ಒದ್ದ ವೀಕ್ಷಕರು

Public TV
By Public TV
35 minutes ago
Baloch Liberation Army Pakistan Soldiers
Latest

ಬಲೂಚ್‌ ಕೆಂಡದ ಮೇಲೆ ಪಾಕ್‌ನ 8 ಸೈನಿಕರು – 2 ದಿನದ ಒಳಗಡೆ ನಮ್ಮವರನ್ನು ಒಪ್ಪಿಸದಿದ್ದರೆ ಮರಣದಂಡನೆ ಎಚ್ಚರಿಕೆ

Public TV
By Public TV
37 minutes ago
Microsoft
Latest

AI ಅಭಿವೃದ್ಧಿಗಾಗಿ ಭಾರತ ಸೇರಿ ದಕ್ಷಿಣ ಏಷ್ಯಾದಾದ್ಯಂತ 4 ಲಕ್ಷ ಕೋಟಿ ಹೂಡಿಕೆ: ಮೈಕ್ರೋಸಾಫ್ಟ್‌

Public TV
By Public TV
42 minutes ago
A team of training IAS officers visits KEA Bengaluru praised for its work 1
Districts

ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ ಭೇಟಿ – ಕೆಇಎಗೆ ಕೆಲಸಕ್ಕೆ ಪ್ರಶಂಸೆ

Public TV
By Public TV
1 hour ago
Pax Silica
Latest

ಅಮೆರಿಕ ನೇತೃತ್ವದ ʻಪ್ಯಾಕ್ಸ್ ಸಿಲಿಕಾʼ ಮೈತ್ರಿಕೂಟಕ್ಕೆ ಭಾರತ ಸೇರ್ಪಡೆ

Public TV
By Public TV
1 hour ago
Pawan Khera
Latest

ಮ್ಯಾಕ್ರನ್ ಹೊಗಳಿದ ಬೆನ್ನಲ್ಲೇ ಯುಪಿಐ ಪರಿಚಯಿಸಿದ್ದೇ ನಾವು ಎಂದ ಕಾಂಗ್ರೆಸ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?