Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ

Latest

ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ

Public TV
Last updated: February 21, 2026 3:38 pm
Public TV
Share
1 Min Read
Satish Jarkiholi 1
SHARE

ನವದೆಹಲಿ: ರಾಜ್ಯದಲ್ಲಿ ಸೃಷ್ಟಿಯಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕರು ಒಂದು ತಾರ್ಕಿಕ ನಿರ್ಧಾರಕ್ಕೆ ಬಂದಿದ್ದಾರೆ, ಶೀಘ್ರದಲ್ಲಿ ಒಂದು ಅಂತಿಮ ನಿರ್ಧಾರ ಪ್ರಕಟಿಸಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಮಾಜಿ ಸಚಿವ ಕೆ.ಎನ್ ರಾಜಣ್ಣ ಜೊತೆಗೆ ಭೇಟಿಯಾಗಿ ಅರ್ಧ ಗಂಟೆಗಳ ಕಾಲ ಚರ್ಚಿಸಿದರು. ಬಳಿಕ ಮಾತನಾಡಿದ ಅವರು, ಖರ್ಗೆ ಅವರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದೆ. ಗೊಂದಲಗಳನ್ನು ಶೀಘ್ರ ಇತ್ಯರ್ಥ ಪಡಿಸುವಂತೆ ಮನವಿ ಮಾಡಿದ್ದೇವೆ. ಅವರು ಶೀಘ್ರ ಗೊಂದಲ ಇತ್ಯರ್ಥ ಪಡಿಸುವ ಭರವಸೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಚಿಕ್ಕಮಗಳೂರು | ಹೈವೆಯಲ್ಲಿ ಒಂಟಿ ಸಲಗದ ಬಿಂದಾಸ್ ರೌಂಡ್ಸ್ – ವಾಹನ ಸವಾರರಿಗೆ ಅಧಿಕಾರಿಗಳ ಎಚ್ಚರಿಕೆ

ಮುಖ್ಯಮಂತ್ರಿ ಬದಲಾವಣೆಯೋ ಅಥಾವ ಇನ್ಯಾವ ನಿರ್ಧಾರವೋ ಗೊತ್ತಿಲ್ಲ. ಒಟ್ಟಿನಲ್ಲಿ ಹೈಕಮಾಂಡ್ ಒಂದು ಅಂತಿಮ ತಿರ್ಮಾನಕ್ಕೆ ಬನ್ನಿ ಎಂದು ಹೇಳಿದ್ದೇವೆ, ಅವರು ಪೂರಕವಾಗಿ ಮಾತನಾಡಿದ್ದು, ಆದಷ್ಟು ಬೇಗ ಎಲ್ಲವೂ ಸರಿಯಾಗಬಹುದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ

ಬಳಿಕ ಮಾತನಾಡಿದ ಕೆ.ಎನ್ ರಾಜಣ್ಣ, ಸತೀಶ್ ಜಾರಕಿಹೊಳಿ ಹೇಳಿದಂತೆ ಗೊಂದಲ ಇತ್ಯರ್ಥ ಪಡಿಸಲು ಮನವಿ ಮಾಡಿದ್ದೇವೆ. ಗೊಂದಲಗಳು ಮೊದಲು ಸರಿಯಾಗಬೇಕು. ಜಾರಕಿಹೊಳಿ ಹೇಳಿದಕ್ಕೆ ನಾನು ಮತ್ತು ಇತರೆ ಶಾಸಕರು ಸಹಮತ ವ್ಯಕ್ತಪಡಿಸಿದ್ದೇವೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

TAGGED:congressDK ShivakumarNew DelhiSatish jarkiholisiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ನವದೆಹಲಿಸತೀಶ್ ಜಾರಕಿಹೊಳಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
3 minutes ago
Wild elephant spotted on Chikkamagaluru highway
Chikkamagaluru

ಚಿಕ್ಕಮಗಳೂರು | ಹೈವೆಯಲ್ಲಿ ಒಂಟಿ ಸಲಗದ ಬಿಂದಾಸ್ ರೌಂಡ್ಸ್ – ವಾಹನ ಸವಾರರಿಗೆ ಅಧಿಕಾರಿಗಳ ಎಚ್ಚರಿಕೆ

Public TV
By Public TV
21 minutes ago
BJP Protest Across The Country Against Congress Half Naked Protest
Bengaluru City

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ

Public TV
By Public TV
26 minutes ago
BJP Protest
Latest

ಕಾರಿನಲ್ಲಿ ತೆರಳುತ್ತಿದ್ದ ರಾಹುಲ್‌ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

Public TV
By Public TV
31 minutes ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

Public TV
By Public TV
2 hours ago
Bagalkote Tractor Trolley Overturned
Bagalkot

ಕೂಲಿ ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರಾಲಿ ಕಟ್ ಆಗಿ ಪಲ್ಟಿ – ಮಗು ಸೇರಿ ನಾಲ್ವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?