Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

Bengaluru City

20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

Public TV
Last updated: February 21, 2026 3:45 pm
Public TV
Share
1 Min Read
snehamayi krishna
SHARE

ಬೆಂಗಳೂರು: ತೀವ್ರ ವಿಚಾರಣೆ ಬಳಿಕ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರನ್ನು ಸೈಬರ್‌ ಕ್ರೈ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲಂಚ ಕೊಟ್ಟು ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆದುಕೊಂಡಿದ್ದಾರೆಂಬ ಆಡಿಯೋ ಸೋಶಿಯಲ್ ಮೀಡಿಯಾವನ್ನು ಸ್ನೇಹಮಯಿ ಕೃಷ್ಣ ವೈರಲ್ ಮಾಡಿದ್ದರು. ವೈರಲ್ ಮಾಡಿ ಅಪಪ್ರಚಾರ ಮಾಡಲಾಗಿದೆ ಎಂದು ಸೈಬರ್ ಕ್ರೈಂ ಪೊಲೀಸರಿಗೆ ನಟೇಶ್‌ ದೂರು ನೀಡಿದ್ದರು. ಇದನ್ನೂ ಓದಿ: ಮುಡಾ ಹಗರಣದ ದೂರುದಾರನೇ ಅರೆಸ್ಟ್ – ಸ್ನೇಹಮಯಿ ಕೃಷ್ಣ ಮನೆ, ಕಚೇರಿ ಮೇಲೆ ದಾಳಿ

ನಟೇಶ್ ಕೊಟ್ಟ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿ, ಆಡಿಯೋ ಸೃಷ್ಟಿ ಮಾಡಿದ್ದ ಮೈಸೂರು ಮೂಲದ ವಿನೋದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅದೇ ಪ್ರಕರಣದ ಆರೋಪಿಯಾಗಿರುವ ಸ್ನೇಹಮಯಿ ಕೃಷ್ಣರನ್ನ ನೋಟಿಸ್ ಕೊಟ್ಟು ವಿಚಾರಣೆಗೆ ಕರೆದು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದರು.

ಆಡಿಯೋ ಮಾಡಿದವರು ಯಾರು? ಅಸಲಿ ಆಡಿಯೋ ಅಂದರೆ ಅದನ್ನ ನಿಮಗೆ ಕೊಟ್ಟವರು ಯಾರು? ಹೀಗೆ ಸಾಲು ಸಾಲು ಪ್ರಶ್ನೆಗಳನ್ನ ಮಾಡಿ ಸ್ನೇಹಮಯಿಯಿಂದ ಉತ್ತರ ಪಡೆದುಕೊಳ್ಳುವ ಕೆಲಸ ಮಾಡಿದ್ದಾರೆ. ಸುದೀರ್ಘ ವಿಚಾರಣೆ ಮಾಡಿದ ಸೈಬರ್ ಕ್ರೈಂ ಪೊಲೀಸರು, ಆರ್‌ಟಿಐ ಕಾರ್ಯಕರ್ತನನ್ನು ಬಿಟ್ಟು ಕಳುಹಿಸಿದ್ದಾರೆ. ಇದನ್ನೂ ಓದಿ: ಮುಡಾ ಪ್ರಕರಣದ ರುವಾರಿ ಸ್ನೇಹಮಯಿ ಕೃಷ್ಣ ಅರೆಸ್ಟ್‌

ಆಡಿಯೋ ಸೃಷ್ಟಿ ಮಾಡಿದ್ದ ಆರೋಪಿ ವಿನೋದ್‌ನನ್ನು ಕೋರ್ಟ್‌ಗೆ ಹಾಜರುಪಡಿಸಿ, ಪ್ರಕರಣ ಸಂಬಂಧ ಮತ್ತಷ್ಟು ವಿಚಾರಣೆ ಅವಶ್ಯಕತೆ ಇದೆ ಎಂದು ಕಸ್ಟಡಿಗೆ ಪಡೆಯಲು ಸೈಬರ್ ಕ್ರೈಂ ಪೊಲೀಸರು ಮುಂದಾಗಿದ್ದಾರೆ.

TAGGED:bengaluruCyber Crime PoliceSnehamayi Krishnaಬೆಂಗಳೂರುಸ್ನೇಹಮಯಿ ಕೃಷ್ಣ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
11 minutes ago
Satish Jarkiholi 1
Latest

ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ

Public TV
By Public TV
12 minutes ago
Wild elephant spotted on Chikkamagaluru highway
Chikkamagaluru

ಚಿಕ್ಕಮಗಳೂರು | ಹೈವೆಯಲ್ಲಿ ಒಂಟಿ ಸಲಗದ ಬಿಂದಾಸ್ ರೌಂಡ್ಸ್ – ವಾಹನ ಸವಾರರಿಗೆ ಅಧಿಕಾರಿಗಳ ಎಚ್ಚರಿಕೆ

Public TV
By Public TV
29 minutes ago
BJP Protest Across The Country Against Congress Half Naked Protest
Bengaluru City

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ ವಿರುದ್ಧ ಬಿಜೆಪಿ ಸಮರ – ದೇಶಾದ್ಯಂತ ಪ್ರತಿಭಟನೆ

Public TV
By Public TV
34 minutes ago
BJP Protest
Latest

ಕಾರಿನಲ್ಲಿ ತೆರಳುತ್ತಿದ್ದ ರಾಹುಲ್‌ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

Public TV
By Public TV
39 minutes ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?