ಮೈಸೂರು: ನಗರದ (Mysuru) ದೇವೇಗೌಡ ಸರ್ಕಲ್‍ನಲ್ಲಿರುವ ಕಾವೇರಿ ನರ್ಸಿಂಗ್ ಕಾಲೇಜಿನಲ್ಲಿ (Nursing College) ಅಗ್ನಿ ಅವಘಡ (Fire Accident) ಸಂಭವಿಸಿದೆ.
ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಶಾರ್ಟ್ ಸಕ್ರ್ಯೂಟ್‍ನಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಅಗ್ನಿ ಅವಘಡ – ಸಾಲು ಸಾಲು ಗೋದಾಮುಗಳಿಗೆ ಬೆಂಕಿ
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ವಿಜಯಪುರ | ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ

