Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
Last updated: February 22, 2026 4:10 pm
Public TV
Share
1 Min Read
2 Terrorists Killed In Major Op In JKs Kishtwar 2 AK 47 Rifles Recovered
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕಿಶ್ತ್ವಾರ್‌ನಲ್ಲಿ ಭದ್ರತಾ ಪಡೆಗಳು (Indian Army) ನಡೆಸಿದ ಗುಂಡಿನ ದಾಳಿಗೆ ಇಬ್ಬರು ಭಯೋತ್ಪಾದಕರು ಬಲಿಯಾಗಿದ್ದಾರೆ.

ಚಟ್ರೂ ಬೆಲ್ಟ್‌ನಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಬಂದ ನಂತರ ಸೇನೆ, ಪೊಲೀಸರು ಮತ್ತು ಸಿಆರ್‌ಪಿಎಫ್‌ ಸಿಬ್ಬಂದಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಬೆಟ್ಟದ ತಪ್ಪಲಿನಲ್ಲಿರುವ ಮಣ್ಣಿನ ಮನೆಯೊಳಗೆ ಮೋಸ್ಟ್‌ ವಾಂಟೆಡ್‌ ಉಗ್ರ ಸೈಫುಲ್ಲ ಸೇರಿದಂತೆ ಇಬ್ಬರು ಭಯೋತ್ಪಾದಕರು ಅಡಗಿಕೊಂಡಿದ್ದರು. ಅಲ್ಲಿಗೆ ಭದ್ರತಾ ಪಡೆಗಳು ಬರುತ್ತಿದ್ದಂತೆ ಉಗ್ರರು ಗುಂಡು ಹಾರಿಸಿದರು. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ, ಮನೆಯನ್ನು ಸ್ಫೋಟಿಸಿವೆ. ಇದನ್ನೂ ಓದಿ: ಪಂಜಾಬ್ & ಕಾಶ್ಮೀರದಲ್ಲಿ 2 IED ಪತ್ತೆ – ಭದ್ರತಾ ಪಡೆಗಳಿಂದ ನಿಷ್ಕ್ರಿಯ

ಸೇನೆಯ ದಾಳಿಗೆ ಅಡಗಿದ್ದ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ 2 ಎಕೆ-47 ರೈಫಲ್‌ಗಳನ್ನು ಸೇನೆ ವಶಕ್ಕೆ ಪಡೆದಿದೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಉಗ್ರರನ್ನು ಮಟ್ಟ ಹಾಕಲು ಆಪರೇಷನ್ ಟ್ರಾಶಿ-I (OperationTrashi-I) ಹೆಸರಿನಲ್ಲಿ ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.

ಚಟ್ರೂ ಅರಣ್ಯ ಪ್ರದೇಶದಲ್ಲಿ ಜನವರಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಹಲವಾರು ಬಾರಿ ಗುಂಡಿನ ಚಕಮಕಿ ನಡೆದಿತ್ತು. ಆ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದರು. ಭದ್ರತಾ ಪಡೆಗಳು ಒಬ್ಬ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದರು. ಇದನ್ನೂ ಓದಿ: ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

TAGGED:indian armyJammu and KashmirOperation Trashi I
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
13 minutes ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
48 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
1 hour ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
2 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
2 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?