Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
Last updated: February 22, 2026 4:55 pm
Public TV
Share
2 Min Read
Cyber Crime
SHARE

ದಾವಣಗೆರೆ: ನಕಲಿ ದಾಖಲೆಗಳನ್ನು ನೀಡಿ ಬ್ಯಾಂಕ್‍ಗಳಲ್ಲಿ (Bank) ಮ್ಯೂಲ್ ಅಕೌಂಟ್‌ಗಳನ್ನು ತೆರೆದು ಸೈಬರ್ ವಂಚಕರಿಗೆ (Cyber Crime) ಸಹಕರಿಸುತ್ತಿದ್ದ ಆರೋಪದ ಮೇಲೆ ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರನ್ನು ದಾವಣಗೆರೆಯ (Davanagere) ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಮೊದಲ ಪ್ರಕಣದಲ್ಲಿ ಹೊನ್ನಾಳಿ ತಾಲೂಕಿನ ಕುಂಕುಮ ಗ್ರಾಮದ ಪರಶುರಾಮ ಎಂಬಾತನನ್ನು ಬಂಧಿಸಿದ್ದಾರೆ. ಈತ ಬೆಂಗಳೂರಿನ ರಾಜಾಜಿನಗರದಲ್ಲಿ ಟ್ಯಾಲೆಂಟೆಡ್ ಸ್ಕ್ವಾಡ್ ಸೊಲ್ಯೂಷನ್ ಜಾಬ್ ಪ್ಲೇಸ್ ಮೆಂಟ್ ಹೆಸರಲ್ಲಿ ಕಂಪನಿ ತಗೆದಿದ್ದ. ವಿವಿಧ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‍ಗಳಲ್ಲಿ 6 ಖಾತೆ ತಗೆದಿದ್ದು, ಈ 6 ಮ್ಯೂಲ್ ಅಕೌಂಟ್‍ಗಳಿಂದ ಕೋಟ್ಯಂತರ ಹಣ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. 6 ಮ್ಯೂಲ್ ಅಕೌಂಟ್‍ಗಳ ವಿರುದ್ಧ ದೇಶಾದ್ಯಂತ 95 ಪ್ರಕರಣ ದಾಖಲಾಗಿದ್ದು, ಆರೋಪಿಯ ವಿರುದ್ಧ ವಿಚಾರಣೆ ಮುಂದುವರಿದಿದೆ. ಇದನ್ನೂ ಓದಿ: ಹಣ ಹೂಡಿ ಅಧಿಕ ಲಾಭಗಳಿಸಿ – ಆಸೆಗೆ ಬಿದ್ದು 76 ಲಕ್ಷ ಪಂಗನಾಮ ಹಾಕಿಸಿಕೊಂಡ ವ್ಯಕ್ತಿ!

ಮತ್ತೊಂದು ಪ್ರಕರಣದಲ್ಲಿ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಆನ್‍ಲೈನ್‍ನಲ್ಲಿ ಕೆಲಸ ಹುಡುಕುವ ಯುವ ಜನತೆಯೇ ಈತನ ಟಾರ್ಗೆಟ್ ಆಗಿದ್ದು, ಹೀಗೆ ಹಲವರು ಕೆಲಸದಾಸೆಗೆ ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ್ದಾರೆ. ಈತ ಎರಡು ಬ್ಯಾಂಕ್‌ಗಳ ಮ್ಯೂಲ್ ಖಾತೆ ತೆರೆದು ವಂಚನೆ ಮಾಡಿದ್ದ ಈ ಯುವಕನನ್ನು ಬಂಧನ ಮಾಡಿ, ಆತನ ಮ್ಯೂಲ್ ಅಕೌಂಟ್‍ಗಳ ಪರಿಶೀಲನೆ ವೇಳೆ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಈತನನ್ನು ಟೆಲಿಗ್ರಾಂನಲ್ಲಿ ಆನ್‌ಲೈನ್‌ ವಂಚಕರು ಪರಿಚಯ ಮಾಡಿಕೊಂಡಿದ್ದರು. ‘ಅರ್ನ್ ವೈಲ್ ಲರ್ನ್’ ಕಲಿಯುವಾಗಲೇ ಸಂಪಾದಿಸಿ ಎಂದು ವಂಚಕರು ಆತನಿಗೆ ಹೇಳಿದ್ದು, ಖಾತೆಗೆ ಬಂದ ಹಣ ಅವರು ನೀಡುವ UPI ಐಡಿಗಳಿಗೆ ವರ್ಗಾಯಿಸುವ ಟಾಸ್ಕ್‌ನ್ನು ಇವನಿಗೆ ನೀಡಿದ್ದರು. ತನ್ನ ಖಾತೆಗೆ ಬಂದ ಹಣ ಬೇರೆಯವರ ಖಾತೆಗೆ ವರ್ಗಾಯಿಸುತ್ತಿದ್ದ. ಅಲ್ಲದೆ ಈ ಕೆಲಸಕ್ಕೆ ವಿದ್ಯಾರ್ಥಿಗೆ ವಂಚಕರು ಒಂದಷ್ಟು ಕಮಿಷನ್ ನೀಡುತ್ತಿದ್ದರು. ಬಳಿಕ ಹಣದಾಸೆಗೆ ಎರಡು ಬ್ಯಾಂಕ್ ಖಾತೆ ತೆರೆದಿದ್ದ. ಈ ಖಾತೆಗಳ ಉಲ್ಲೇಖಿಸಿ ದೇಶದ ವಿವಿಧೆಡೆ ಎಂಟು ಪ್ರಕರಣ ದಾಖಲಾಗಿವೆ. ಇದನ್ನೂ ಓದಿ: ಒಂದು ವಾರದಲ್ಲಿ ಡಬಲ್ ಹಣ ಆಮಿಷ – ಕೋಟ್ಯಂತರ ರೂ. ವಂಚಿಸಿ ಆಂಧ್ರ ದಂಪತಿ ಪರಾರಿ

TAGGED:bankcrimecyber crimedavanagere
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
21 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
47 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
1 hour ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
2 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?