Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
Last updated: February 22, 2026 5:15 pm
Public TV
Share
2 Min Read
Meerut Metro
SHARE

ಲಕ್ನೋ: ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗವಾದ ʻನಮೋ ಭಾರತ್‌ʼ ಕಾರಿಡಾರ್‌ ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಮೀರತ್‌ನಲ್ಲಿ (Meerut) ಲೋಕಾರ್ಪಣೆಗೊಳಿಸಿದರು. 82 ಕಿ.ಮೀ. ಉದ್ದದ ನಮೋ ಭಾರತ್ ಕಾರಿಡಾರ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದರ ಭಾಗವಾದ ನಮೋ ಭಾರತ್ ರೀಜನಲ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಂ (RRTS) ಅನ್ನು ಉದ್ಘಾಟಿಸಿದರು.

पीएम श्री @narendramodi ने शताब्दी नगर नमो भारत स्टेशन पर मेरठ मेट्रो और नमो भारत ट्रेन को हरी झंडी दिखाई और यहां से मेरठ साउथ स्टेशन तक मेट्रो का सफर किया। pic.twitter.com/MNHHpKvk42

— BJP (@BJP4India) February 22, 2026

ಬಳಿಕ ಶತಾಬ್ದಿ ನಗರ ನಿಲ್ದಾಣದಿಂದ ಮೀರತ್‌ ದಕ್ಷಿಣ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಸಂಚರಿಸಿದ್ರು. ಇದೇ ಸಂದರ್ಭದಲ್ಲಿ ಮೀರತ್‌ನಲ್ಲಿ ಸುಮಾರು 12,930 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೂ ಪ್ರಧಾನಿ ಮೋದಿ ಚಾಲನೆ ನೀಡಿದರು. ಇದನ್ನೂ ಓದಿ: ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Meerut Metro 3

ಗಂಟೆಗೆ 180 ಕಿಮೀ ಸಾಮರ್ಥ್ಯದ ನಮೋ ಭಾರತ್ ಕಾರಿಡಾರ್‌ (Namo Bharat Corridor) ದೇಶದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆಯಾಗಿದೆ. ಇದು ಸಾಹೀಬಾಬಾದ್, ಗಾಜಿಯಾಬಾದ್, ಮೋದಿನಗರ ಮತ್ತು ಮೀರರ್‌ನಂತಹ ಪ್ರಮುಖ ನಗರಗಳನ್ನ ದೆಹಲಿಯೊಂದಿಗೆ ವೇಗವಾಗಿ ಸಂಪರ್ಕಿಸುತ್ತದೆ.

ದೆಹಲಿಯ ಸರಾಯ್ ಕಾಲೇ ಖಾನ್ ಮತ್ತು ನ್ಯೂ ಅಶೋಕ್ ನಗರ ನಡುವಿನ 5 ಕಿಮೀ, ಮೀರತ್ ದಕ್ಷಿಣ ಮತ್ತು ಮೋದಿಪುರಂ ನಡುವಿನ 21 ಕಿಮೀ ಮತ್ತು ಶತಾಬ್ದಿ ನಗರ ನಿಲ್ದಾಣದಿಂದ ಮೀರತ್ ದಕ್ಷಿಣದಿಂದ ಮೋದಿಪುರಂವರೆಗಿನ ಮೆಟ್ರೋ ವಿಭಾಗ ಇದಾಗಿದೆ. ಇದರಿಂದ ದೆಹಲಿ ಮತ್ತು ಮೀರತ್ ನಡುವಿನ ಕೇವಲ 1 ಗಂಟೆಯಲ್ಲಿ ಕ್ರಮಿಸಬಹುದಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Meerut Metro 2

ಮೀರತ್‌ ಮೆಟ್ರೋ ರೈಲು ಮಾರ್ಗವು ದೇಶದ ಅತ್ಯಂತ ವೇಗದ ಮೆಟ್ರೋ ವ್ಯವಸ್ಥೆಯಾಗಿದೆ. ಇದರ ಕಾರ್ಯಾಚರಣೆಯ ಗರಿಷ್ಠ ವೇಗ ಗಂಟೆಗೆ 120 ಕಿಮೀ ಆಗಿದೆ. ಕೇವಲ 30 ನಿಮಿಷಗಳಲ್ಲಿ ಗಮ್ಯಸ್ಥಾನ ತಲುಪಲಿದೆ. ನಗರಗಳಿಂದ ನಗರಗಳಿಗೆ ಅಥವಾ ನಗರದ ಸುತ್ತುಮುತ್ತಲಿನ ಪ್ರದೇಶಗಳಿಗೆ ಸಂಪರ್ಕ ಜಾಲ ಖಚಿತಪಡಿಸುತ್ತದೆ. ಅಲ್ಲದೇ ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನ ಕಡಿಮೆ ಮಾಡಲಿದೆ. ಇದನ್ನೂ ಓದಿ: India AI Summit: ಆಶಾ ಕಾರ್ಯಕರ್ತೆಯರು, ರೈತರಿಂದ ಹಿಡಿದು ಸರ್ಕಾರಿ ಶಾಲಾ ಮಕ್ಕಳವರೆಗೆ – ಭಾರತಕ್ಕೆ ಎಐನಿಂದ ಆಗೋ ಲಾಭಗಳೇನು?

TAGGED:indiaMeerut MetroNamo Bharat Corridornarendra modiನಮೋ ಭಾರತ್‌ ಕಾರಿಡಾರ್‌ನರೇಂದ್ರ ಮೋದಿಮೀರತ್‌ ಮೆಟ್ರೋ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
47 seconds ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
11 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
44 minutes ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
44 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
1 hour ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?