Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
Last updated: February 22, 2026 10:11 pm
Public TV
Share
1 Min Read
suspicions about his pregnant wife
SHARE

ಬೆಂಗಳೂರು: ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು (Wife) ಹೊರಗೆ ಹಾಕಿದ ಪತಿಯ (Husband) ವಿರುದ್ಧ ಕೇಸ್‌ ದಾಖಲಾಗಿದೆ.

ಮೂಲತಃ ಉತ್ತರಪ್ರದೇಶದ ಬನಾರಸ್‌ ದಂಪತಿ ಬೆಂಗಳೂರಲ್ಲಿ (Bengaluru) ನೆಲೆ ಕಂಡುಕೊಂಡಿದ್ದರು. ಅದ್ಯಾಕೋ ಏನೋ ಗರ್ಭಿಣಿ ಪತ್ನಿಯ ಮೇಲೆ ಗಂಡನಿಗೆ ಅನುಮಾನ. ಪತ್ನಿಗೆ ಅನೈತಿಕ ಸಂಬಂಧವೆಂದು ಅನುಮಾನಿಸಿ ಗರ್ಭಿಣಿ ಪತ್ನಿಯ ಮೇಲೆ‌ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಪತಿ ಅನುರಾಗ್‌ ಪಾಂಡೆ ಎಂಬವವನ ಮೇಲೆ ದಕ್ಷಿಣ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 8 ವರ್ಷಗಳ ಹಿಂದೆ ಜ್ಯೋತಿ ಹಾಗೂ ಅನುರಾಗ್‌ ಉತ್ತರಪ್ರದೇಶದಲ್ಲಿ ಮದುವೆಯಾಗಿದ್ದರು.

 

ಅನುರಾಗ್ ಬೆಂಗಳೂರಲ್ಲಿ ಕೆಲಸ ಮಾಡುತ್ತಿದ್ದರಿಂದ ಜ್ಯೋತಿಯನ್ನು ಇಲ್ಲಿಗೆ ಕರೆಸಿಕೊಂಡಿದ್ದ. ನಾಲ್ಕು ವರ್ಷಗಳ ಕಾಲ ಚೆನ್ನಾಗಿದ್ದ ಪತಿ ನಂತರ ಕಿರುಕುಳ ಕೊಡಲು ಆರಂಭಿಸಿದ್ದ. ಮೊದಲ ಮಗುವಿನ ಗರ್ಭಿಣಿ ಇದ್ದಾಗ ಅನೈತಿಕ ಸಂಬಂಧ ಆರೋಪ ಮಾಡಿ ಪತ್ನಿ‌ಯ ಮೇಲೆ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

ಗಂಡು ಮಗು ಹುಟ್ಟಿದ ಬಳಿಕ‌ ಕೆಲ ವರ್ಷ ಸುಮ್ಮನಿದ್ದ ಅನುರಾಗ್ ಮತ್ತೆ ಅನುಮಾನದಿಂದ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡನೇ ಬಾರಿ ಗರ್ಭಿಣಿ ಆದ ಮೇಲೆ ಮತ್ತೆ ಅನುಮಾನದಿಂದ ಹಲ್ಲೆ ಮಾಡಿದ್ದಾನೆ.

9 ತಿಂಗಳ ಗರ್ಭಿಣಿ ಮೇಲೆ ಅತ್ತೆ, ಮಾವ, ಪತಿಯಿಂದ ಹಲ್ಲೆ ನಡೆದಿದ್ದು ಭಯದಿಂದ ತವರು ಮನೆಗೆ ಜ್ಯೋತಿ ಹೋಗಿದ್ದಾಳೆ. ಎರಡನೇ ಮಗುವಿನ ಜನನ ಆಗಿ 4 ದಿನದ ಬಳಿಕ ಮತ್ತೆ ಬೆಂಗಳೂರಿನಲ್ಲಿರುವ ಪತಿ ಮನೆಗೆ ಬಂದಾಗ ಮಾವ ರಾಮಪ್ರಸಾದ್, ಅತ್ತೆ ರಾಣಿ , ಪತಿ ಅನುರಾಗ್ ಹಲ್ಲೆ ನಡೆಸಿ ಮನೆಯಿಂದ ಹೊರಗಟ್ಟಿದ್ದಾರೆ.

ಸದ್ಯ ಈ ಬಗ್ಗೆ ದಕ್ಷಿಣ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

TAGGED:BangalorePregnantಗರ್ಭಿಣಿಬೆಂಗಳೂರುಹೆರಿಗೆ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

udf congress rahul gandhi
Latest

ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಪಿಣರಾಯಿ ಪಲ್ಟಿ, ಯುಡಿಎಫ್ ಚಕ್ರವರ್ತಿ!

Public TV
ByPublic TV
1 minute ago
MK Stalin (1)
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ತಮಿಳುನಾಡಿನಲ್ಲಿ ನೆಲ ಕಚ್ಚಿದ ಡಿಎಂಕೆ

Public TV
ByPublic TV
2 minutes ago
Vijay Car Driver
Latest

ವಿಜಯ್‌ ಕಾರು ಚಾಲಕನ ಪುತ್ರನಿಗೆ ಖುಲಾಯಿಸಿದ ಅದೃಷ್ಟ – ಗೆಲುವಿನ ಸನಿಹದತ್ತ ಶಬರಿನಾಥನ್‌

Public TV
ByPublic TV
26 minutes ago
R Ashok 3
Bengaluru City

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತ: ಆರ್.ಅಶೋಕ್

Public TV
ByPublic TV
28 minutes ago
bjp flag
Latest

ಕಳೆದ ಬಾರಿ ಶೂನ್ಯ – ಈ ಬಾರಿ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

Public TV
ByPublic TV
37 minutes ago
Samarth Mallikarjun
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು – ಸಮರ್ಥ್‌ ಮಲ್ಲಿಕಾರ್ಜುನ್‌ಗೆ ವಿಜಯಮಾಲೆ

Public TV
ByPublic TV
39 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?