Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
Last updated: February 23, 2026 1:53 pm
Public TV
Share
1 Min Read
Delhi Police
SHARE

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಧೌಲಾ ಕುವಾನ್‌ನ ಆರ್ಮಿ ಪಬ್ಲಿಕ್ ಸ್ಕೂಲ್ ಮತ್ತು ಲೋಧಿ ರಸ್ತೆಯ ಏರ್ ಫೋರ್ಸ್ ಬಾಲ್ ಭಾರತಿ ಸ್ಕೂಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಸ್ಫೋಟ ಮಾಡುವ ಬೆದರಿಕೆ ಬಂದಿದೆ.

ಬೆದರಿಕೆ ಇ-ಮೇಲ್ (E – Mail) ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಯಿತು. ಬಳಿಕ ಎರಡೂ ಶಾಲೆಗಳನ್ನು ತಕ್ಷಣವೇ ಖಾಲಿ ಮಾಡಿಸಲಾಯಿತು. ಪೊಲೀಸ್, ಬಾಂಬ್ ನಿಷ್ಕ್ರಿಯಗೊಳಿಸುವ ತಂಡ, ಡಾಗ್ ಸ್ಕ್ವಾಡ್ ಮತ್ತು ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಶಾಲಾ ಆವರಣದ ಪೂರ್ಣ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Delhi Police 2

12ನೇ ತರಗತಿ ಪರೀಕ್ಷೆಗಳು ನಡೆಯುತ್ತಿರುವ ಈ ಸಮಯದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ಇಂತಹ ಬೆದರಿಕೆ ಬಂದಿದೆ. ಪ್ರಾಥಮಿಕ ತನಿಖೆಯಲ್ಲಿ (Probe Launched) ಯಾವುದೇ ಸಂಶಯಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೂ ಭದ್ರತಾ ಕಾರಣಗಳಿಂದ ಶಾಲೆಗಳನ್ನ ಮುಚ್ಚುವಂತೆ ಆದೇಶ ನೀಡಲಾಗಿದೆ. ಇದನ್ನೂ ಓದಿ: ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಆರ್ಮಿ ಪಬ್ಲಿಕ್ ಸ್ಕೂಲ್, ಧೌಲಾ ಕುವಾನ್ ಮತ್ತು ಏರ್ ಫೋರ್ಸ್ ಬಾಲ್ ಭಾರತಿ ಸ್ಕೂಲ್, ಲೋಧಿ ರಸ್ತೆ ಎರಡಕ್ಕೂ ಇ-ಮೇಲ್ ಮೂಲಕ ಬಾಂಬ್ ಧಮಕಿ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗಳನ್ನು ಖಾಲಿ ಮಾಡಿ ಸಂಪೂರ್ಣ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸೈಬರ್ ಸೆಲ್ ಸಹಾಯದಿಂದ ಧಮಕಿ ಇ-ಮೇಲ್ ಕಳುಹಿಸಿದವರನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು. ಇದನ್ನೂ ಓದಿ: ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

TAGGED:bomb threatDelhi PoliceDelhi Schoolದೆಹಲಿ ಪೊಲೀಸ್ದೆಹಲಿ ಶಾಲೆಬಾಂಬ್ ಬೆದರಿಕೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
1 minute ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
11 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
17 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
31 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
32 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?