Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
Last updated: February 23, 2026 3:59 pm
Public TV
Share
1 Min Read
iran protest 1
SHARE

ಟೆಹ್ರಾನ್‌: ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರು (Indians) ಕೂಡಲೇ ದೇಶ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ (Indian Embassy) ಸೂಚಿಸಿದೆ.

pic.twitter.com/hVDwTTdhja

— India in Iran (@India_in_Iran) February 23, 2026

ಇರಾನ್‌ನಲ್ಲಿರುವ (Iran) ಎಲ್ಲಾ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು (Tourists), ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ – ಇರಾನ್‌ ಮೇಲೆ ಯಾವುದೇ ಸಮಯದಲ್ಲಿ ಅಮೆರಿಕ ದಾಳಿ ಸಾಧ್ಯತೆ

ಇರಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಜ.5 ರಂದು ಹೊರಡಿಸಿದ್ದ ಸಲಹೆಯ ಮುಂದುವರಿದ ಭಾಗವಾಗಿ ಸೂಚನೆ ಹೊರಡಿಸಿದೆ. ಎಲ್ಲಾ ಭಾರತೀಯರು ಹಾಗೂ ಭಾರತೀಯ ಮೂಲದವರು ಎಚ್ಚರಿಕೆ ವಹಿಸಬೇಕು. ಪ್ರತಿಭಟನೆಗಳು ನಡೆಯುವ ಸ್ಥಳಗಳಿಂದ ದೂರವಿರಬೇಕು, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕೆಂದು ಸೂಚಿಸಿದೆ. ಇದನ್ನೂ ಓದಿ: ಇರಾನ್‌ಗೆ ಸಂಬಂಧಿಸಿದ 3 ಅಮೆರಿಕ ನಿಷೇಧಿತ ಟ್ಯಾಂಕರ್‌ ವಶಕ್ಕೆ ಪಡೆದ ಭಾರತ

Iran Protest 2

ಅಲ್ಲದೇ ಬೆಳವಣಿಗೆ ತಿಳಿಯಲು ಸ್ಥಳೀಯ ಮಾಧ್ಯಮಗಳ ಮೇಲೆ ಗಮನ ಹರಿಸಿ. ಯಾವುದೇ ಕ್ಷಣದಲ್ಲೂ ನಿಮ್ಮ ಪಾಸ್‌ಪೋರ್ಟ್‌, ಇತರ ಪ್ರಯಾಣ ದಾಖಲೆಗಳನ್ನ ಸಿದ್ಧವಾಗಿಟ್ಟುಕೊಳ್ಳಿ. ಒಂದು ವೇಳೆ ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಆನ್‌ಲೈನ್‌ ಪೋರ್ಟಲ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

ತುರ್ತು ಸಹಾಯವಾಣಿ ಬಿಡುಗಡೆ
ಇನ್ನೂ ಇರಾನ್‌ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್‌ ಸಂಪರ್ಕಗಳನ್ನ ಸ್ಥಗಿತಗೊಳಿಸಲಾಗಿದೆ. ಅಂತಹ ಪ್ರದೇಶಗಳಲ್ಲಿ ಭಾರತೀಯರು ಸಿಲುಕಿಕೊಂಡಿದ್ದರೆ, ಅವರ ಪರವಾಗಿ ಭಾರತದ ಕುಟುಂಬಗಳು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ. ಅದಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಯನ್ನ ಬಿಡುಗಡೆಗೊಳಿಸಲಾಗಿದೆ. ಇದನ್ನೂ ಓದಿ: ಯಾವ್ದೇ ದಾಳಿಯನ್ನ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ, ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ: ಇರಾನ್‌ ಎಚ್ಚರಿಕೆ

ತುರ್ತು ಸಂಪರ್ಕ ಸಹಾಯವಾಣಿ ಸಂಖ್ಯೆ
* +989128109115, +989128109109, +989128109102, +989932179359
* ಇ-ಮೇಲ್: cons.tehran@mea.gov.in

TAGGED:Escalating TensionsIndian EmbassyIndiansIndias AdvisoryiranIran Tensionsಇರಾನ್ಭಾರತ ಸರ್ಕಾರಭಾರತೀಯರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

31 Karnataka Congress MLAs Write To High Command Demanding Cabinet Expansion Letter Goes Viral
Bengaluru City

ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

Public TV
By Public TV
12 minutes ago
Siddaramaiah Chikkaballapura MGNREGA Programme
Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
By Public TV
16 minutes ago
Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
54 minutes ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
2 hours ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?