Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
Last updated: February 23, 2026 4:57 pm
Public TV
Share
2 Min Read
Tamil Nadu Archana Patnaik
SHARE

– ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ ಶೇ.11.5 ರಷ್ಟು ಕುಸಿತ

ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಅಂತಿಮ ಪಟ್ಟಿ ಸೋಮವಾರ (ಇಂದು) ಪ್ರಕಟಗೊಂಡಿದೆ. ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ಅಂತಿಮ ಮತದಾರರ ಪಟ್ಟಿಯನ್ನು (Voters List) ಬಿಡುಗಡೆಗೊಳಿಸಿದ್ದಾರೆ.

ಅಂತಿಮ ಪಟ್ಟಿಯಲ್ಲಿ ಒಟ್ಟು 5,67,07,380 ಮತದಾರರಿದ್ದಾರೆ. ಈ ಪೈಕಿ 28,960,838 ಮಹಿಳೆಯರು ಮತ್ತು 27,738,925 ಪುರುಷ ಮತದಾರರು ಇದ್ದಾರೆ. 18-19 ವರ್ಷ ವಯಸ್ಸಿನ ಮತದಾರರ ಸಂಖ್ಯೆ 12.51 ಲಕ್ಷವಾಗಿದ್ದು, ಇದರಲ್ಲಿ 7.40 ಲಕ್ಷ ಯುವಜನರನ್ನ ʻಸರ್‌ʼ ಅಭಿಯಾನದ ವೇಳೆ ನೋಂದಾಯಿಸಲಾಗಿದೆ. ಆದ್ರೆ SIR ಅಭಿಯಾನದ ನಂತರ ರಾಜ್ಯದಲ್ಲಿ 97.37 ಲಕ್ಷ ಮತದಾರರ ಹೆಸರುಗಳನ್ನ ಪಟ್ಟಿಯಿಂದ ಡಿಲೀಟ್‌ ಮಾಡಲಾಗಿದ್ದು, ಮತದಾರರ ಸಂಖ್ಯೆ ಶೇ. 11.5 ರಷ್ಟು ಕುಸಿತವಾಗಿದೆ ಎಂದು ಅರ್ಚನಾ ಪಟ್ನಾಯಕ್ (Archana Patnaik) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರು, 80% ಆದಾಯ ಚಾಲಕರಿಗೆ: ಅಮಿತ್‌ ಶಾ

voters list election

34 ಲಕ್ಷ ಅರ್ಜಿ ಸಲ್ಲಿಕೆ
ʻಸರ್‌ʼ ಅಭಿಯಾನ ಶುರುವಾದ ನಂತರ ಮತದಾರರ ಪಟ್ಟಿಗೆ ಹೆಸರು ಸೇರಿಸಲು 34,75,717 ಅರ್ಜಿಗಳು ಆಫ್‌ಲೈನ್‌ ಮತ್ತು ಆನ್‌ಲೈನ್‌ನಲ್ಲಿ ಸಲ್ಲಿಕೆಯಾಗಿತ್ತು. ಆದ್ರೆ 2025 ರ ಡಿಸೆಂಬರ್ 19 ರಿಂದ ಜನವರಿ 30 ರ ವರೆಗಿನ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಅವಧಿಯಲ್ಲಿ 27.53 ಲಕ್ಷ ಅರ್ಹ ಮತದಾರರನ್ನ ಪಟ್ಟಿಗೆ ಸೇರಿಸಲಾಗಿದೆ. ಇದೇ ವೇಳೆ 4.23 ಲಕ್ಷ ಅನರ್ಹ ಮತದಾರರ ಹೆಸರನ್ನ ಡಿಲೀಟ್‌ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

ಅತಿಹೆಚ್ಚು, ಕಡಿಕೆ ಮತದಾರರು ಇರುವ ಕ್ಷೇತ್ರಗಳು ಯಾವುದು?
SIR ಅಂತಿಮ ಪಟ್ಟಿ ಪ್ರಕಟವಾದ ಬಳಿಕ, ಚೆಂಗಲ್ಪೇಟೆ ಜಿಲ್ಲೆಯ ಶೋಜಿಂಗನಲ್ಲೂರು ವಿಧಾನಸಭಾ ಕ್ಷೇತ್ರ ಅತಿಹೆಚ್ಚು ಮತದಾರರನ್ನ ಹೊಂದಿರುವ ಕ್ಷೇತ್ರವಾಗಿದೆ. ಶೋಜಿಂಗನಲ್ಲೂರಿನಲ್ಲಿ 5,36,991 ಮತದಾರರಿದ್ದಾರೆ. ಈ ಪೈಕಿ 2,62,621 ಪುರುಷರು, 2,74,254 ಮಹಿಳೆಯರು, 116 ತೃತೀಯಲಿಂಗಿ ಮತದಾರರು ಇದ್ದಾರೆ.

election evm vote

ಇನ್ನೂ ಚೆನ್ನೈ ಜಿಲ್ಲೆಯ ಹಾರ್ಬರ್ ಅತೀ ಕಡಿಮೆ ತದಾರರನ್ನು ಒಳಗೊಂಡ ಕ್ಷೇತ್ರವಾಗಿದೆ. ಇದರಲ್ಲಿ 1,16,896 ಮತದಾರರಿದ್ದಾರೆ. ಈ ಪೈಕಿ 58,221 ಪುರುಷರು, 58,620 ಮಹಿಳೆಯರು ಮತ್ತು 55 ತೃತೀಯ ಲಿಂಗಿ ವೋಟರ್ಸ್‌ ಇದ್ದಾರೆ. ಇದನ್ನೂ ಓದಿ: ‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

TAGGED:Eelectoral Rollelection commissionsirtamil naduVoter ListVotersಚುನಾವಣಾ ಅಧಿಕಾರಿತಮಿಳುನಾಡುಮತದಾರರ ಪಟ್ಟಿಸರ್‌ ಅಭಿಯಾನ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
28 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
45 minutes ago
daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
1 hour ago
Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
8 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
9 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?