Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
Last updated: February 23, 2026 6:43 pm
Public TV
Share
1 Min Read
Shoaib Jamai
SHARE

ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟಿ20 ವಿಶ್ವಕಪ್‌ (T20 World Cup) ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಸೋಲು ಅನುಭವಿಸಿದೆ. ಈ ಬೆನ್ನಲ್ಲೇ ಟೀಂ ಇಂಡಿಯಾ ಸೋಲು ರಾಜಕೀಯ ತಿರುವು ಪಡೆದುಕೊಂಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಭಾರತೀಯ ಕ್ರಿಕೆಟ್ ತಂಡದ (Team India) ಸೋಲಿಗೆ ಎಐಎಂಐಎಂ ನಾಯಕ ಶೋಯೆಬ್ ಜಮೈ (Shoaib Jamai) ಧರ್ಮದ ಲೇಪನ ಹಚ್ಚಿದ್ದಾರೆ. ತಂಡದಲ್ಲಿ ಮುಸ್ಲಿಂ ಆಟಗಾರರಿಗೆ (Muslim Players) ಸ್ಥಾನ ನೀಡದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Ind vs Sa

ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಸರ್ಫರಾಜ್ ಖಾನ್‌ರಂಥ (Sarfaraz Khan) ಪ್ರತಿಭಾನ್ವಿತ ಆಟಗಾರರನ್ನ ನಿರ್ಲಕ್ಷಿಸಿ ಅಗ್ಗದ ಆಟಗಾರರನ್ನು ಸೇರಿಸಿಕೊಳ್ಳುವುದರಿಂದ ಖಂಡಿತವಾಗಿಯೂ ಭಾರೀ ನಷ್ಟವಾಗುತ್ತದೆ ಎಂದಿದ್ದಾರೆ.

ಅಲ್ಲದೇ ಗೌತಮ್ ಗಂಭೀರ್… ನೀವು ಭಾರತ ತಂಡದ ಕೋಚ್, ಬಿಜೆಪಿ ಎಂಪಿಯಲ್ಲ ಎಂದು ಕಿಡಿಕಾರಿದ್ದಾರೆ. ಶೋಯೆಬ್ ಜಮೈ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Mohammad Siraj

ಟೀಂ ಇಂಡಿಯಾ ಹೀನಾಯ ಸೋಲು
ನರೇಂದ್ರ ಮೋದಿ ಸ್ಟೇಟಿಯಂ ನಲ್ಲಿ‌ ಸೂಪರ್‌ ಸಂಡೇ ನಡೆದ ಪಂದ್ಯದಲ್ಲಿ ಭಾರತ ತಂಡ SA ವಿರುದ್ಧ ಹೀನಾಯ ಸೋಲಿಗೆ ತುತ್ತಾಯಿತು. ಆರಂಭದಲ್ಲಿ ಅಬ್ಬರಿಸಿದ ಭಾರತ ಬಳಿಕ 71 ರನ್‌ಗಳ ಭಾರೀ ಅಂತರದಿಂದ ಸೋಲು ಕಂಡಿತು.

TAGGED:AIMIMCommunal SpinShoaib Jamaisouth africaT20 World CupTeam indiaಟಿ20 ವಿಶ್ವಕಪ್ ಕ್ರಿಕೆಟ್ಟೀಂ ಇಂಡಿಯಾಮುಸ್ಲಿಂ ಆಟಗಾರರುಮೋದಿ ಸ್ಟೇಡಿಯಂಶೋಯೆಬ್ ಜಮೈ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
7 minutes ago
Indias Big Decolonisation Move Chakravarti Rajagopalachari replaces Lutyens at Rashtrapati Bhavan Delhi 1
Latest

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ – ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ

Public TV
By Public TV
46 minutes ago
School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
2 hours ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
2 hours ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
2 hours ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?