Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
Last updated: February 23, 2026 7:09 pm
Public TV
Share
2 Min Read
Chandru Lamani
SHARE

– ಜಾಮೀನು ಅರ್ಜಿ ತುರ್ತು ವಿಚಾರಣೆ ನಡೆಸಲು ಕೋರ್ಟ್‌ ನಕಾರ

ಬೆಂಗಳೂರು: ಶಾಸಕ ಡಾ.ಚಂದ್ರು‌ ಲಮಾಣಿ (Chandru Lamani) ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿರೋದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಕಮಿಷನ್ ವಿರುದ್ಧ ಹೋರಾಟ ನಡೆಸಿ ಕಾಂಗ್ರೆಸ್ ವಿರುದ್ಧ ಕೆಂಡ ಉಗುಳುತ್ತಿದ್ದ ಬಿಜೆಪಿಗೆ (BJP) ತಮ್ಮದೇ ಪಕ್ಷದ ಶಾಸಕ ಸಿಕ್ಕಿಬಿದ್ದಿರೋದು ಸಹಿಸಲಾಗದ ಮರಣ ಸಂಕಟ ಬಂದಂತಾಗಿದೆ. ಈ ಹಿನ್ನೆಲೆ ಚಂದ್ರು ಲಮಾಣಿ ವಿರುದ್ಧ ಶಿಸ್ತು ಕ್ರಮಕ್ಕೆ ಚಿಂತನೆ ನಡೆಸಿದೆ.

ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ (Karnaraka Lokayukta) ಬಲೆಗೆ ಟ್ರ್ಯಾಪ್‌ ಆಗಿದ್ದು, ಈ ಪ್ರಕರಣ ಸಂಬಂಧ ವರಿಷ್ಠರಿಗೆ ರಾಜ್ಯ ಬಿಜೆಪಿ ವರದಿ ಕಳುಹಿಸಿದೆ. ಅಲ್ಲದೇ ಶಾಸಕರ ಪ್ರಕರಣ ಬಿಜೆಪಿ ಕಮಿಷನ್‌ ಹೋರಾಟಕ್ಕೂ ಹಿನ್ನಡೆ ಆಗಿರೋದ್ರಿಂದ, ಲೋಕಾಯುಕ್ತ ವರದಿ ಬಂದ ಬಳಿಕ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

bjp flag

ಲೋಕಾಯುಕ್ತ ವರದಿಯಲ್ಲಿ ಲಂಚ ಪಡೆದಿರುವುದು ಸಾಬೀತಾದರೆ ಪಕ್ಷದಿಂದ ಅಮಾನತ್ತು ಅಥವಾ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟನೆ ಮಾಡುವ ಸಾಧ್ಯತೆಗಳಿವೆ. ಈ ಮಧ್ಯೆ ವಿಪಕ್ಷ ನಾಯಕ ಆರ್.ಅಶೋಕ್ ಅವರಿಂದಲೂ ಶಾಸಕ ಚಂದ್ರು ಲಮಾಣಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆದಿದೆ. ಇದನ್ನೂ ಓದಿ: 5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

ಲಮಾಣಿ ವಿರುದ್ಧ ನ್ಯಾಯಮೂರ್ತಿಗಳು ಗರಂ
ಈ ಮಧ್ಯೆ, ಜನಪ್ರತಿನಿಧಿ ನ್ಯಾಯಾಲಯಕ್ಕೆ ಜಾಮೀನಿಗೆ ಅರ್ಜಿ ಸಲ್ಲಿಸಿರುವ ಲಮಾಣಿ ವಿರುದ್ಧ ನ್ಯಾ.ಸಂತೋಷ್ ಗಜಾನನ ಭಟ್ ಗರಂ ಆಗಿದ್ದಾರೆ. ತುರ್ತಾಗಿ ಜಾಮೀನು ಅರ್ಜಿ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಕ್ಕೆ, ನಿಮ್ಮನ್ನ ಲೋಕಾಯುಕ್ತ ಟ್ರ್ಯಾಪ್‌ ಮಾಡಿದೆ. ನಿಮಗೆ ಶಾರ್ಟ್ ಡೇಟ್ ಬೇರೆ ಬೇಕೆ? ಜಾಮೀನು ಏಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.

ಸ್ವಾಮೀಜಿ ಕೈವಾಡ ಇದ್ಯಾ?
ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಪ್ರಕರಣ ಸಂಬಂಧ ಶಾಸಕರನ್ನ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿ ಬಂದಿದೆ. ಆದ್ರೆ, ಈ ಎಲ್ಲಾ ಆರೋಪಗಳನ್ನು ಆದರಹಳ್ಳಿ ಗವಿಮಠದ ಕುಮಾರ ಮಹಾರಾಜ್ ಸ್ವಾಮೀಜಿ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: 11 ಲಕ್ಷ ಕಮಿಷನ್‌ಗೆ ಬೇಡಿಕೆ – 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಸಿಕ್ಕಿಬಿದ್ದಿದ್ದ ಚಂದ್ರು ಲಮಾಣಿ!

R Ashok

ಶಾಸಕ ಡಾ.ಚಂದ್ರು ಲಮಾಣಿ ಬಗ್ಗೆ ನಾನು ಮಾತನಾಡಿರೋದು ಸತ್ಯ. 6 ತಿಂಗಳ ಹಿಂದೆ ಚಂದ್ರು ಲಮಾಣಿ ಬಗ್ಗೆ ಮಾತಾಡಿರೋ ಆಡಿಯೋ ಅದು. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಮಾತಾಡಿದ್ದೆ. ಆದ್ರೆ, ಲೋಕಾಯುಕ್ತ ದಾಳಿಗೂ ನಾನು ಮಾತಾಡಿದ ಆಡಿಯೋಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು, ಶಾಸಕರು ನನ್ನನ್ನು ಗ್ರಾಮದಿಂದ ಓಡಿಸಲು ಸಂಚು ರೂಪಿಸಿದ್ದರು. 18 ಲಕ್ಷ ರೂಪಾಯಿ ಖರ್ಚು ಮಾಡಿ ಮಠದಿಂದ ಓಡಿಸಲು ಪ್ಲ್ಯಾನ್ ಮಾಡಿದ್ರು ಎಂದು ಆರೋಪಿಸಿದ್ದಾರೆ. ಇತ್ತ, ಶಿರಹಟ್ಟಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚಂದ್ರು ಲಮಾಣಿ ವಿರುದ್ಧ ಪ್ರತಿಭಟನೆ ನಡೆಸಿದ್ರು. ಶಾಸಕ ಸ್ಥಾನದಿಂದ ಲಮಾಣಿಯನ್ನ ಅಮಾನತು ಮಾಡುವಂತೆ ಆಗ್ರಹಿಸಿದ್ರು. ಇದನ್ನೂ ಓದಿ: ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

TAGGED:Balaji HospitalbjpbribeChandru LamanicontractorKarnaraka Lokayuktalokayukta raidಗುತ್ತಿಗೆದಾರರುಚಂದ್ರು ಲಮಾಣಿಛಲವಾದಿ ನಾರಾಯಣಸ್ವಾಮಿಬಿಜೆಪಿಲಂಚ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
5 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
5 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
6 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
6 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
6 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?