Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುವಕರಿಗೆ ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್ – ರಾಜ್ಯ ರಾಜಧಾನಿಯಲ್ಲಿ ಇದೆಂಥಾ ಕ್ರೌರ್ಯ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯುವಕರಿಗೆ ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್ – ರಾಜ್ಯ ರಾಜಧಾನಿಯಲ್ಲಿ ಇದೆಂಥಾ ಕ್ರೌರ್ಯ?

Bengaluru City

ಯುವಕರಿಗೆ ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್ – ರಾಜ್ಯ ರಾಜಧಾನಿಯಲ್ಲಿ ಇದೆಂಥಾ ಕ್ರೌರ್ಯ?

Public TV
Last updated: February 25, 2026 12:50 pm
Public TV
Share
2 Min Read
Bengaluru
SHARE

ಬೆಂಗಳೂರು: ಕಾಲಿಗೆ ಬಿದ್ದು ಕೈ ಮುಗಿದರೂ ಬಿಡಲಿಲ್ಲ.. ‘ಅಪ್ಪ-ಅವ್ವ’ ಬಿಟ್ಟು ಬಿಡಿ ಎಂದರೂ ಬಿಡದೆ ಎಣ್ಣೆ ಪಾರ್ಟಿ ಮಾಡ್ತಿದ್ದ ರೌಡಿ ಗ್ಯಾಂಗ್‌ (Rowdy Gang) ಯುವಕರಿಬ್ಬರಿಬ್ಬನ್ನ ಥಳಿಸಿರೊ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಮಂಡ್ಯ (Mandya) ನಂತರ ಬೆಂಗಳೂರಲ್ಲಿ ಮತ್ತೆ ಈ ಹೇಯ ಕೃತ್ಯ ನಡೆದಿದ್ದು, ವೀಡಿಯೊ ವೈರಲ್‌ ಆಗಿದೆ.

ಮಂಡ್ಯದಲ್ಲಿ ಯುವಕನ ಮೇಲೆ ನಡೆದ ಕ್ರೂರ ಹಲ್ಲೆ ಪ್ರಕರಣ ಮಾಸುವ ಬೆನ್ನಲ್ಲೇ ಬೆಂಗಳೂರಿನ (Bengaluru) ಹೊರವಲಯದಲ್ಲಿ ಮತ್ತೊಂದು ಮೃಗೀಯ ಕೃತ್ಯ ಬೆಳಕಿಗೆ ಬಂದಿದೆ. ರೌಡಿ ಗ್ಯಾಂಗ್‌ನಿಂದ ಇಬ್ಬರು ಯುವಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ವಿಡಿಯೊ ವೈರಲ್ ಆಗಿದೆ. ಕಗ್ಗಲೀಪುರ ಪೊಲೀಸ್ ಠಾಣಾ (Kaggalipura Police Ststion) ವ್ಯಾಪ್ತಿಯ ನರಿಗುಡ್ಡೆಯ ಬಾಳೆಕೆರೆ ಏರಿ ಮೇಲೆ ನಡೆದ ಘಟನೆಯಲ್ಲಿ ಪುನೀತ್ ಮತ್ತು ರಫೆಲ್ ಆಂಥೋನಿ ಎಂಬ ಯುವಕರ ಮೇಲೆ ರೌಡಿ ಗ್ಯಾಂಗ್ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ದಮ್ಮಯ್ಯ ಬಿಟ್ಟುಬಿಡಿ, ಅಪ್ಪ-ಅವ್ವ, ಕಾಲಿಗೆ ಬೀಳುತ್ತೇನೆ ಬಿಟ್ಟುಬಿಡಿ ಎಂದು ಬೇಡಿಕೊಂಡರೂ, ರೌಡಿ ಪಟಾಲಂ ಬಿಡದೇ ಕ್ರೂರವಾಗಿ ಥಳಿಸಿದ್ದಾರೆ. ಒಂದೇ ದಿನ ಇಬ್ಬರ ಮೇಲೆ ನಡೆದ ಈ ದಾಳಿಯಿಂದ ರೌಡಿಗಳ ಉಪಳ ಎಷ್ಟಿದೆ ಅನ್ನೋದಕ್ಕೆ ಇದು ತಾಜಾ ನಿದರ್ಶನವಾಗಿದೆ.

CRIME

ಇದೇ ತಿಂಗಳ 22ರ ಮಧ್ಯಾಹ್ನ, ರೌಡಿಶೀಟರ್‌ಗಳಾದ ಕೋಳಿ ಫಾರಂ ಗಜ, ಆಂಥೋನಿ ಸೈಮನ್, ವಿನಯ್ ಅಂಡ್ ಗ್ಯಾಂಗ್ ಬಾಳೆಕೆರೆ ಏರಿ ಮೇಲೆ ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ, ಹಳೇ ದ್ವೇಷದ ಹಿನ್ನೆಲೆಯಲ್ಲಿ ಪುನೀತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಿಂದೆ ಪುನೀತ್, ರೌಡಿ ಆಂಥೋನಿ ಸೈಮನ್‌ಗೆ ಪೆಪ್ಪರ್ ಸ್ಪ್ರೇ ಹೊಡೆದಿದ್ದನಂತೆ. ಇದೇ ಕಾರಣಕ್ಕೆ ಪುನೀತ್‌ನನ್ನ ಕೆರೆ ಏರಿ ಮೇಲೆ ಎಳೆದುಕೊಂಡು ಬಂದು, ಚಾಕು ಮತ್ತು ದೊಣ್ಣೆಗಳಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ಇದನ್ನೂ ಓದಿ: ಸಚಿವೆ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್‌ ಸಿರಿಧಾನ್ಯ ಲಡ್ಡು ವಿತರಣೆ

ಪುನೀತ್ ಮೇಲಿನ ಹಲ್ಲೆಯನ್ನು ನೋಡಿದ ತಟಗುಪ್ಪೆ ಗ್ರಾಮದ ರಫೆಲ್ ಆಂಥೋನಿ, ತನ್ನ ಊರಿನವನಾದ ಆಂಥೋನಿ ಸೈಮನ್‌ಗೆ ʻಯಾಕ್ರೋ ಅವನಿಗೆ ಹೊಡೆಯುತ್ತಿದ್ದೀರಾ?ʼ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ರೌಡಿ ಗ್ಯಾಂಗ್, ರಫೆಲ್ ಆಂಥೋನಿಯನ್ನ ಅಡ್ಡಗಟ್ಟಿ, ದೊಣ್ಣೆ ಮತ್ತು ಚಾಕುಗಳಿಂದ ಹಲ್ಲೆ ನಡೆಸಿದೆ. ಅಟ್ಟಾಡಿಸಿ ಕಾಲಲ್ಲಿ ತುಳಿದು, ನಂತರ ಸುಮಾರು 10 ಅಡಿ ಆಳದ ಕಂದಕಕ್ಕೆ ತಳ್ಳಿದ್ದಾರೆ. ಈ ಅಮಾನವೀಯ ಹಲ್ಲೆಯಿಂದ ರಫೆಲ್ ಆಂಥೋನಿಯ ಕೈ ಮತ್ತು ಕಾಲಿನ ಮೂಳೆಗಳು ಮುರಿದಿದ್ದು, ಗ್ರಾಮಸ್ಥರ ಸಹಾಯದಿಂದ ಆಸ್ಪತ್ರೆಗೆ ಸೇರಿದ್ದಾನೆ. ಇದನ್ನೂ ಓದಿ: ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ – ಶಾರ್ಟ್ ಸರ್ಕ್ಯೂಟ್‌ನಿಂದಾಗಿ 20 ಅಂಗಡಿಗಳಿದ್ದ ಬಿಲ್ಡಿಂಗ್‌ಗೆ ಬೆಂಕಿ

ಘಟನೆ ಸಂಬಂಧ ಕಗ್ಗಲೀಪುರ ಇನ್ಸ್‌ಪೆಕ್ಟರ್ ನಂಜೇಗೌಡ ಅಂಡ್ ಟೀಮ್ ಕೊಲೆ ಯತ್ನ ಪ್ರಕರಣದಡಿ ತಕ್ಷಣ ಕಾರ್ಯಾಚರಣೆಗಿಳಿದು, ಆಂಥೋನಿ ಸೈಮನ್ ಮತ್ತು ಕೋಳಿ ಫಾರಂ ಗಜನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಇಂಥ ರೌಡಿಗಳನ್ನ ಮಟ್ಟ ಹಾಕದಿದ್ರೆ ಸಾರ್ವಜನಿಕರು ಬದುಕೋದು ಕಷ್ಟವಾಗುತ್ತೆ. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

TAGGED:bengaluru cityBengaluru city policeKaggalipurarowdy gangಕಗ್ಗಲೀಪುರಬೆಂಗಳೂರು ನಗರಬೆಂಗಳೂರು ನಗರ ಪೊಲೀಸ್‌ರೌಡಿ ಗ್ಯಾಂಗ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Belagavi Expired Millet Laddu
Belgaum

ಸಚಿವೆ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್‌ ಸಿರಿಧಾನ್ಯ ಲಡ್ಡು ವಿತರಣೆ

Public TV
By Public TV
37 minutes ago
Priyank Kharge 2
Bengaluru City

ನಮ್ಮ ಸರ್ಕಾರ ಎಲ್ಲಾ ಹುದ್ದೆಗಳ ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳಕ್ಕೂ ಕ್ರಮವಹಿಸಿದೆ: ಪ್ರಿಯಾಂಕ್‌ ಖರ್ಗೆ

Public TV
By Public TV
43 minutes ago
Chikkamagaluru 1
Chikkamagaluru

ಕಾಫಿನಾಡಲ್ಲಿ ಮಿತಿಮೀರಿದ ಹಾವಳಿ – ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

Public TV
By Public TV
1 hour ago
Mallikarjun Kharge
Bengaluru City

ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ‌ ಪುನಾರಚನೆಗೆ 24‌ ಎಂಎಲ್‌ಸಿಗಳಿಂದ ಪತ್ರ

Public TV
By Public TV
1 hour ago
Chickpet metro station
Bengaluru City

ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ – ಶಾರ್ಟ್ ಸರ್ಕ್ಯೂಟ್‌ನಿಂದಾಗಿ 20 ಅಂಗಡಿಗಳಿದ್ದ ಬಿಲ್ಡಿಂಗ್‌ಗೆ ಬೆಂಕಿ

Public TV
By Public TV
1 hour ago
Raichuru Crop Damage
Districts

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?