Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಗಡಿ ಮಾಲೀಕನಿಗೆ ಚಾಕು ಇರಿತ – ಚಿತ್ರದುರ್ಗದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಅಂಗಡಿ ಮಾಲೀಕನಿಗೆ ಚಾಕು ಇರಿತ – ಚಿತ್ರದುರ್ಗದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Chitradurga

ಅಂಗಡಿ ಮಾಲೀಕನಿಗೆ ಚಾಕು ಇರಿತ – ಚಿತ್ರದುರ್ಗದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Public TV
Last updated: February 25, 2026 3:21 pm
Public TV
Share
1 Min Read
Shop owner stabbed Hindu organizations protest in Chitradurga
SHARE

– ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಕ್ಕೆ ಕೃತ್ಯ

ಚಿತ್ರದುರ್ಗ: ಮೊಬೈಲ್‌ ಅಂಗಡಿ (Mobile Shop) ಮಾಲೀಕನಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಚಿತ್ರದುರ್ಗದ (Chitradurga) ಸಂತೆ ಮೈದಾನದಲ್ಲಿ ನಡೆದಿದೆ.

ವಿಕ್ರಮ್‌ ಚೌದ್ರಿ ಎಂಬವರ ಅಂಗಡಿಗೆ ಯುವಕನೊಬ್ಬ ಮೊಬೈಲ್‌ ಸ್ಕ್ರೀನ್‌ ಹಾಕಿಸಲು ಬಂದಿದ್ದ. ಈ ವೇಳೆ ಬೇರೆ ಬ್ರ್ಯಾಂಡ್‌ನ ಮೊಬೈಲ್‌ ಸ್ಕ್ರೀನ್‌ಗೆ 100 ರೂ. ಹೆಚ್ಚುವರಿ ಆಗುತ್ತದೆ ಎಂದು ಹೇಳಿದ್ದಾರೆ.

100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ ಚಾಕು ಇರಿದಿದ್ದಾನೆ. ಯುವಕ ಚಾಕು ಇರಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಕ್ರಮ್‌ ಚೌದ್ರಿ ಅವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಚಾರ ತಿಳಿದ ಕೂಡಲೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ವಿಕ್ರಮ್‌ ಚೌದ್ರಿ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಕ್ಕೆ ಚಾಕು ಇರಿಯಲಾಗಿದೆ. ಕೂಡಲೇ ಆರೋಪಿಯನ್ಗನು  ಅರೆಸ್ಟ್‌ ಮಾಡಬೇಕು. ಬಂಧನ ಮಾಡದೇ ಇದ್ದರೆ ನಾಳೆ ಚಿತ್ರದುರ್ಗ ಬಂದ್‌ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

TAGGED:cctvChitradurgamobile shopಚಿತ್ರದುರ್ಗಮೊಬೈಲ್ ಶಾಪ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Groom dies in an accident while going for a pre wedding shoot sakleshpur hassan
Crime

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
1 minute ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
6 minutes ago
Earthquake General Photo
Latest

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Public TV
By Public TV
33 minutes ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರು ಮತದಾನ

Public TV
By Public TV
44 minutes ago
Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
1 hour ago
Madhya Pradesh Pickup SUV accident
Crime

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?