Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು

Bengaluru City

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು

Public TV
Last updated: February 25, 2026 3:33 pm
Public TV
Share
1 Min Read
Students and Job Aspirants Stage Massive Protest Rally In Dharwad
SHARE

ಬೆಂಗಳೂರು: ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಮಂಗಳವಾರ (ಫೆ.24) ಪ್ರತಿಭಟನೆ ಮಾಡಿದ ಬೆನ್ನಲ್ಲೇ ಬುಧವಾರ (ಫೆ.25) ಮಾಜಿ ಪ್ರಧಾನಿ ದೇವೇಗೌಡರಿಗೆ (HD Devegowda) ಮನವಿ ಸಲ್ಲಿಕೆ ಮಾಡಿ, ಉದ್ಯೋಗಾಕಾಂಕ್ಷಿಗಳು ಬೆಂಬಲ ಕೇಳಿದರು.

ಜೆಪಿ ಭವನದಲ್ಲಿ ದೇವೇಗೌಡರನ್ನ ಭೇಟಿಯಾದ ಉದ್ಯೋಗಾಕಾಂಕ್ಷಿಗಳು ಯುವಕರ ಹೋರಾಟಕ್ಕೆ ಬೆಂಬಲ ಕೊಡುವಂತೆ ಕೋರಿದರು. ಇದನ್ನೂ ಓದಿ: ಅಂಗಡಿ ಮಾಲೀಕನಿಗೆ ಚಾಕು ಇರಿತ – ಚಿತ್ರದುರ್ಗದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ದೇವೇಗೌಡ ಭೇಟಿ ಬಳಿಕ ಮಾತಾಡಿದ ಉದ್ಯೋಗಾಕಾಂಕ್ಷಿ ಲಕ್ಷ್ಮಿಕಾಂತ್, ಸರ್ಕಾರ ಪ್ರತಿ ವರ್ಷ 1ಲಕ್ಷ ಹುದ್ದೆ ಸೃಷ್ಟಿ ಮಾಡ್ತೇವೆ ಎಂದು ಹೇಳಿದ್ರು. ಆದ್ರೆ ಹುದ್ದೆಗಳ ಸೃಷ್ಟಿಸುವ ಕೆಲಸ ಮಾಡ್ತಿಲ್ಲ. ಸುಳ್ಳು ಆಶ್ವಾಸನೆ ಯಾಕೆ ಕೊಡ್ತೀರಾ? ಕಳೆದ ಒಂದು ವರ್ಷದಿಂದ ಎಲ್ಲಾ ಕಡೆ ಹೋರಾಟ ಮಾಡ್ತಿದ್ದೇವೆ. ಆದ್ರೆ ಸರ್ಕಾರ ಕಿಂಚಿತ್ತು ಕಾಳಜಿ ವಹಿಸುತ್ತಿಲ್ಲ. ಬೇರೆ ಬೇರೆ ದೇಶಗಳಲ್ಲಿ ಹೋರಾಟ ಆಗ್ತಿದೆ. ನೇಪಾಳದಲ್ಲಿ ಹೋರಾಟ ಆಗ್ತಿದೆ. ಆ ರೀತಿ ಕರ್ನಾಟಕದಲ್ಲಿ ಆಗಬಾರದು. ವರ್ಷಕ್ಕೆ ಲಕ್ಷ ಹುದ್ದೆ ಸೃಷ್ಟಿ ಮಾಡಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ರಕ್ತಕ್ರಾಂತಿ ಆಗುತ್ತದೆ ಎಚ್ಚರಿಕೆ ಕೊಟ್ಟರು.

ಸರ್ಕಾರ ನಿರ್ಲಕ್ಷ್ಯ ವಹಿಸದೇ ಹುದ್ದೆಗಳ ನೇಮಕ ಮಾಡಬೇಕು. ನಾವು ದೇವೇಗೌಡರನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ದೇವೇಗೌಡರು ನಮಗೆ ಬೆಂಬಲ ಕೊಟ್ಟಿದ್ದಾರೆ. ಸರ್ಕಾರ ಒಳಮೀಸಲಾತಿ, ಸಮೀಕ್ಷೆಯ ನಾಟಕ ಮಾಡುತ್ತಿದೆ. ಇದರ ಬಗ್ಗೆಯೂ ಎಲ್ಲರಿಗೂ ಗೊತ್ತಿದೆ. ಓದುತ್ತಿರುವ ವಿದ್ಯಾರ್ಥಿಗಳಿಗೆ ಲೈಬ್ರರಿ ಶುಲ್ಕ ಕಟ್ಟಲು ಆಗ್ತಿಲ್ಲ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಹುದ್ದೆಗಳ ನೇಮಕ ಮಾಡಬೇಕು. ಇಲ್ಲವಾದರೆ ಮತ್ತೆ ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ ಅಂತ ಸರ್ಕಾರ ವಿರುದ್ಧ ಕಿಡಿಕಾರಿದರು.ಇದನ್ನೂ ಓದಿ: UP Election 2027 | 50% ಸ್ಥಾನಗಳಲ್ಲಿ ಬ್ರಾಹ್ಮಣ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಬಿಎಸ್‌ಪಿ ಪ್ಲ್ಯಾನ್‌

TAGGED:bengaluruHD DevegowdaJob Aspirantsಉದ್ಯೋಗಾಕಾಂಕ್ಷಿಗಳುಬೆಂಗಳೂರುಮಾಜಿ ಪ್ರಧಾನಿ ದೇವೇಗೌಡ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
4 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
28 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
31 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
51 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
1 hour ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?