Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ – NCERT ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯದ ಬಗ್ಗೆ ಸುಪ್ರೀಂ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ – NCERT ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯದ ಬಗ್ಗೆ ಸುಪ್ರೀಂ ಗರಂ

Court

ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ – NCERT ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯದ ಬಗ್ಗೆ ಸುಪ್ರೀಂ ಗರಂ

Public TV
Last updated: February 25, 2026 7:17 pm
Public TV
Share
1 Min Read
Supreme Court NCERT
SHARE

ನವದೆಹಲಿ: ನ್ಯಾಯಾಂಗದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಷಯವನ್ನು ಒಳಗೊಂಡಿರುವ 8ನೇ ತರಗತಿಯ ಹೊಸ ಎನ್‌ಸಿಇಆರ್‌ಟಿ (NCERT) ಪಠ್ಯ ಪುಸ್ತಕಕ್ಕೆ ಸುಪ್ರೀಂಕೋರ್ಟ್ (Supreme Court) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಲು ನಿರ್ಧರಿಸಿರುವುದಾಗಿ ಹೇಳಿದೆ.

ಸುಪ್ರೀಂಕೋರ್ಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, 8ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಲ್ಲಿ ಸಂವಿಧಾನದ ಮೂಲ ರಚನೆಗೆ ಸಂಬಂಧಿಸಿದ ವಿಷಯಗಳನ್ನು ತೆಗೆದುಹಾಕಲಾಗಿದೆ. ಇದು ಸಂಪೂರ್ಣವಾಗಿ ಆಘಾತಕಾರಿ ಅಂತ ಕೋರ್ಟ್ ಗಮನಕ್ಕೆ ತಂದರು. ನೀವು ಈ ಬಗ್ಗೆ ಉಲ್ಲೇಖಿಸಿರುವುದರಿಂದ, ನಾನು ಈಗಾಗಲೇ ಆದೇಶವನ್ನು ಹೊರಡಿಸಿದ್ದೇನೆ. ಈ ವಿಷಯವನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಳ್ಳುತ್ತಿದ್ದೇನೆ ಎಂದು ನಾನು ನಿಮಗೆ ತಿಳಿಸುತ್ತಿದ್ದೇನೆ. ಏನೇ ಆದರೂ ಯಾರಿಗೂ ಸಂಸ್ಥೆಯ ಸಮಗ್ರತೆಗೆ ಕಳಂಕ ತರಲು ನಾನು ಅನುಮತಿಸುವುದಿಲ್ಲ ಎಂದು ಸಿಜೆಐ ಸೂರ್ಯ ಕಾಂತ್ ಹೇಳಿದ್ದಾರೆ. ಇದನ್ನೂ ಓದಿ: ದಲಿತ ಸಿಎಂ ಜಟಾಪಟಿ; ನನ್ನ ಸಾಮರ್ಥ್ಯ ಯಾರೂ ಪ್ರಶ್ನೆ ಮಾಡಲು ಆಗಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಪರಮೇಶ್ವರ್

ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ವಿಷಯದ ವಿವಾದದ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ಮಾರಾಟವನ್ನು ಹಿಂಪಡೆದುಕೊಂಡಿದೆ. ಇದನ್ನೂ ಓದಿ: ಉದ್ಯೋಗಾಂಕ್ಷಿಗಳು ಬಿಜೆಪಿ ಮಾತು ಕೇಳಿ FIR ಹಾಕಿಸಿಕೊಳ್ಳಬೇಡಿ: ಪ್ರದೀಪ್ ಈಶ್ವರ್

ಪರಿಷ್ಕೃತ ಪಠ್ಯದಲ್ಲಿ ಏನಿದೆ?
ಎನ್‌ಸಿಇಆರ್‌ಟಿಯು 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಹಾಗೂ ‘ಸಾಕಷ್ಟು ಪ್ರಕರಣಗಳು ಬಾಕಿ’ ವಿಷಯಗಳನ್ನು ಸೇರಿಸಿವೆ. ‘ಸಮಾಜದಲ್ಲಿ ನ್ಯಾಯಾಂಗ ಪಾತ್ರ’ ಶೀರ್ಷಿಕೆಯ ಅಧ್ಯಾಯದಲ್ಲಿ ಈ ವಿಚಾರಗಳು ಇವೆ. ‘ನ್ಯಾಯದಾನ ವಿಳಂಬವಾದರೆ ನ್ಯಾಯ ನಿರಾಕರಿಸಿದಂತೆ’ ಹಾಗೂ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ಭಾಗಗಳಲ್ಲಿ ಭ್ರಷ್ಟಾಚಾರ ಹಾಗೂ ಪ್ರಕರಣಗಳ ಬಾಕಿ ಸೇರಿದಂತೆ ನ್ಯಾಯಾಂಗ ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಲಾಗಿದೆ. ಇದನ್ನೂ ಓದಿ: ವಿಮಾನ ನಿಲ್ದಾಣಕ್ಕೆ ತೆರಳಿ ಮೋದಿಯನ್ನು ಸ್ವಾಗತಿಸಿದ ಇಸ್ರೇಲ್‌ ಪ್ರಧಾನಿ ನೆತನ್ಯಾಹು

TAGGED:Judicial CorruptionNCERTNew DelhiSupreme Courtಎನ್‌ಸಿಇಆರ್‌ಟಿನವದೆಹಲಿನ್ಯಾಯಾಂಗ ಭ್ರಷ್ಟಾಚಾರಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Ranji Trophy Final Hubballi Jammu and Kashmir captain Paras Dogra headbutts Karnataka K V Aneesh
Cricket

Ranji Trophy Final- ರಾಜ್ಯದ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಕಾಶ್ಮೀರದ ನಾಯಕ

Public TV
By Public TV
31 minutes ago
G Parameshwar
Bengaluru City

ದಲಿತ ಸಿಎಂ ಜಟಾಪಟಿ; ನನ್ನ ಸಾಮರ್ಥ್ಯ ಯಾರೂ ಪ್ರಶ್ನೆ ಮಾಡಲು ಆಗಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಪರಮೇಶ್ವರ್

Public TV
By Public TV
59 minutes ago
Pradeep Eshwar
Bengaluru City

ಉದ್ಯೋಗಾಂಕ್ಷಿಗಳು ಬಿಜೆಪಿ ಮಾತು ಕೇಳಿ FIR ಹಾಕಿಸಿಕೊಳ್ಳಬೇಡಿ: ಪ್ರದೀಪ್ ಈಶ್ವರ್

Public TV
By Public TV
1 hour ago
Chikkaballapura Resort Death
Chikkaballapur

ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ದಾರುಣ ಸಾವು

Public TV
By Public TV
2 hours ago
PM Narendra Modi greeted by Israeli Prime Minister Benjamin Netanyahu on landing in Israel
Latest

ವಿಮಾನ ನಿಲ್ದಾಣಕ್ಕೆ ತೆರಳಿ ಮೋದಿಯನ್ನು ಸ್ವಾಗತಿಸಿದ ಇಸ್ರೇಲ್‌ ಪ್ರಧಾನಿ ನೆತನ್ಯಾಹು

Public TV
By Public TV
2 hours ago
Health Minister Dinesh Gundu Rao Defends Using Urdu For Governemnt Invitation
Latest

ಉರ್ದುವಿನಲ್ಲಿ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ರೆ ತಪ್ಪೇನು? – ದಿನೇಶ್‌ ಗುಂಡೂರಾವ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?