Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಗೆ ಇಂದ್ರಪ್ರಸ್ಥ ಹೆಸರನ್ನು ಮರುನಾಮಕರಣ ಮಾಡಿ – ಶಾಗೆ ಬಿಜೆಪಿ ಸಂಸದನಿಂದ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿಗೆ ಇಂದ್ರಪ್ರಸ್ಥ ಹೆಸರನ್ನು ಮರುನಾಮಕರಣ ಮಾಡಿ – ಶಾಗೆ ಬಿಜೆಪಿ ಸಂಸದನಿಂದ ಪತ್ರ

Latest

ದೆಹಲಿಗೆ ಇಂದ್ರಪ್ರಸ್ಥ ಹೆಸರನ್ನು ಮರುನಾಮಕರಣ ಮಾಡಿ – ಶಾಗೆ ಬಿಜೆಪಿ ಸಂಸದನಿಂದ ಪತ್ರ

Public TV
Last updated: February 25, 2026 8:32 pm
Public TV
Share
1 Min Read
Delhi
SHARE

ನವದೆಹಲಿ: ಕೇರಳವನ್ನು ಕೇರಳಂ(Keralam) ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಬೆನ್ನಲ್ಲೇ ದೆಹಲಿಯನ್ನು ಇಂದ್ರಪ್ರಸ್ಥ(Indraprastha) ಎಂದು ಮರುನಾಮಕರಣ ಮಾಡುವಂತೆ ಕೂಗು ಎದ್ದಿದೆ.

ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾಗೆ ದೆಹಲಿಯ (Delhi) ಚಾಂದಿನಿಚೌಕ್‌ನ ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ, ದೆಹಲಿ ಎಂಬ ಹೆಸರು ಐತಿಹಾಸಿಕ ಹಂತವನ್ನು ಮಾತ್ರ ಬಿಂಬಿಸುತ್ತದೆ. ಆದರೆ ಇಂದ್ರಪ್ರಸ್ಥ ನಗರವನ್ನು ಅದರ ಪ್ರಾಚೀನ ನಾಗರಿಕತೆಯ ಬೇರುಗಳೊಂದಿಗೆ ಸಂಪರ್ಕಿಸುತ್ತದೆ. ಇದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಸ್ಥಾನವು ಮಾನವೀಯತೆಯ ಅತ್ಯಂತ ಹಳೆಯ ಸಾಂಸ್ಕೃತಿಕ ಸಂಪ್ರದಾಯಗಳಲ್ಲಿ ಒಂದರ ಪರಂಪರೆಯ ಮೇಲೆ ನಿಂತಿದೆ ಎಂಬುದನ್ನು ಸಂಕೇತಿಸುತ್ತದೆ ಎಂದಿದ್ದಾರೆ.

Delhi: BJP MP Praveen Khandelwal says, “I believe the name of any city reflects its culture. Historically, Delhi was known as Indraprastha, dating back to the time of the Pandava, long before the current era. Today, I have written a letter to the Union Home Minister, requesting… pic.twitter.com/8rouGjgh6p

— IANS (@ians_india) February 25, 2026

ಹಳೆ ದೆಹಲಿ ರೈಲು ನಿಲ್ದಾಣವನ್ನು ಇಂದ್ರಪ್ರಸ್ಥ ಜಂಕ್ಷನ್ ಮತ್ತು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದ್ರಪ್ರಸ್ಥ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:  ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ

ಪುರಾಣ ಕಥೆ ಏನು?

ಮಹಾಭಾರತದಲ್ಲಿ ಪಾಂಡವರು ಹಸ್ತಿನಾಪುರದಿಂದ ಬೇರ್ಪಟ್ಟ ಬಳಿಕ ಇಂದ್ರಪ್ರಸ್ಥವು ಪಾಂಡವರ ರಾಜಧಾನಿಯಾಗಿತ್ತು. ದ್ರೌಪದಿಯ ಸ್ವಯಂವರದ ನಂತರ ಧೃತರಾಷ್ಟ್ರನು ಪ್ರಾಂಡವರಿಗೆ ನೀಡಿದ್ದ `ಖಾಂಡವಪ್ರಸ್ಥ’ ಎಂಬ ಪಾಳುಭೂಮಿಯನ್ನು ಶ್ರೀಕೃಷ್ಣನ ಮಾರ್ಗದರ್ಶನದಲ್ಲಿ ಮಾಯಾನಗರಿಯಾಗಿ ನಿರ್ಮಿಸಲಾಗಿತ್ತು. ಅದುವೇ ದೆಹಲಿಯ ಹಳೇಭಾಗ ಎನ್ನಲಾಗುತ್ತಿದೆ. ಯಮುನಾ ನದಿ ತೀರದಲ್ಲಿ ದೇವಲೋಕದ ಶಿಲ್ಪಿಗಳಾದ ವಿಶ್ವಕರ್ಮ & ಮಯಾಸುರನಿಂದ ನಿರ್ಮಿತವಾದ ವೈಭವೋಪೇತ ಪ್ರಾಚೀನ ನಗರ ಎಂಬ ಪ್ರತೀತಿ ಇದೆ.

TAGGED:Amit ShahbjpdelhiIndraprasthaಇಂದ್ರಪ್ರಸ್ಥಕೇಂದ್ರ ಸರ್ಕಾರಕೇರಳಚಾಂದಿನಿ ಚೌಕ್‌ದೆಹಲಿ
Share This Article
Facebook Whatsapp Whatsapp Telegram

Cinema news

Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories
Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National

You Might Also Like

Virat Kohli 1
Cricket

PVR ಆರ್ಭಟ, ತವರಲ್ಲೇ ಮುಂಬೈಗೆ ನೀರು ಕುಡಿಸಿದ ಬೆಂಗಳೂರು – ಆರ್‌ಸಿಬಿಗೆ 18 ರನ್‌ಗಳ ಜಯ

Public TV
By Public TV
3 hours ago
Donald Trump 1
Latest

ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

Public TV
By Public TV
4 hours ago
MALLIKARJUN KHARGE NARENSRA MODI
Latest

33% ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಕೋರಿದ ಮೋದಿ – ಸರ್ವಪಕ್ಷ ಸಭೆಗೆ ಖರ್ಗೆ ಆಗ್ರಹ

Public TV
By Public TV
4 hours ago
02 11
Latest

ಬಿಗ್‌ ಬುಲೆಟಿನ್‌ 12 April 2026 ಭಾಗ-2

Public TV
By Public TV
4 hours ago
Rahul Gandhi 3
Latest

ಸಮಾನತೆ ಇರಬಾರದು ಅನ್ನೋ ಕಾರಣಕ್ಕೆ ಸಂವಿಧಾನ ಮುಗಿಸುವುದು RSS, ಬಿಜೆಪಿಯ ಮುಖ್ಯ ಉದ್ದೇಶ: ರಾಗಾ ಕಿಡಿ

Public TV
By Public TV
4 hours ago
Virat Kohli IPL 2026
Cricket

ಹೆಲ್ಮೆಟ್‌, ಗ್ಲೌಸ್‌ ಎಸೆದು ಕೊಹ್ಲಿ ಆಕ್ರೋಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?