Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RSS ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ.. ನೀನಾ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | RSS ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ.. ನೀನಾ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ ಅರೆಸ್ಟ್

Belgaum

RSS ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ.. ನೀನಾ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ ಅರೆಸ್ಟ್

Public TV
Last updated: February 26, 2026 8:23 am
Public TV
Share
1 Min Read
Belagavi Crime
SHARE

ಬೆಳಗಾವಿ: ಆರ್‌ಎಸ್‌ಎಸ್ (RSS) ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ-ನೀನಾ ಯುದ್ಧ ನಡೆದಿದ್ದು, ಹಾಲಿ ಪ್ರಮುಖನ ಮೇಲೆ ಮಾಜಿ ಪ್ರಮುಖ ತಲವಾರ್ ಹಿಡಿದು ಬೆನ್ನಟ್ಟಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

ಹುಕ್ಕೇರಿ ತಾಲೂಕು ಮಾಜಿ ಪ್ರಮುಖ ಸಮೀರ್ ಪಾಟೀಲ ಬೆಂಬಲಿಗರು ಸೇರಿಕೊಂಡು ಆರ್‌ಎಸ್‌ಎಸ್ ಪ್ರಮುಖ ದತ್ತಾತ್ರೇಯ ಥೋರಾವತ್ ಮೇಲೆ ತಲವಾರ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಆ ಬಾಲಕಿ ನನ್ನ ಮಗಳಿದ್ದಂತೆ, ತಂದೆ ಮಗಳನ್ನ ಪ್ರೀತಿ ಮಾಡೋದೇ ತಪ್ಪಾ? – ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌

ಈ ಹಿಂದೆ ಸಮೀರ್ ಪಾಟೀಲ್ ಹುಕ್ಕೇರಿ ತಾಲೂಕು ಪ್ರಮುಖರಾಗಿದ್ದರು. ಆ ಹುದ್ದೆ ಈಗ ದತ್ತಾತ್ರೇಯ ಥೋರಾವತ್‌ಗೆ ಸಿಕ್ಕಿತ್ತು. ಇದರಿಂದ ಸಮೀರ್‌ಗೆ ಅಸಮಾಧಾನ ಉಂಟಾಗಿತ್ತು. ಜೊತೆಗೆ ಉಭಯ ಪ್ರಮುಖರ ಬೆಂಬಲಿಗರ ಮಧ್ಯೆ ಕಳೆದೊಂದು ವರ್ಷದಿಂದ ಶೀತಲ ಸಮರವು ನಡೆದಿತ್ತು. ಹೀಗಾಗಿ ದತ್ತಾತ್ರೇಯ ಕೊಲೆಗೆ ಸಮೀರ್ ಬೆಂಬಲಿಗ ಶ್ಯಾಮ್ ಯಾದವ್ ಸ್ಕೆಚ್ ಹಾಕಿದ್ದ. ಮಹಾರಾಷ್ಟ್ರದ ನಾಲ್ವರನ್ನು ಕರೆಯಿಸಿ, ಹುಕ್ಕೇರಿ ತಾಲೂಕಿನ ಹರ್ಗಾಪುರದಲ್ಲಿರುವ ಸಮೀರ್‌ಗೆ ಸೇರಿದ ಫಾರ್ಮ್ಹೌಸ್‌ನಲ್ಲಿ ಹತ್ಯೆಗೆ ಸಂಚು ಹೂಡಿದ್ದರು.

ಸಮೀರ್ ಟೀಂ ಬಳಿಕ ಇಚಲಕರಂಜಿಯ ಸಂಕೇತ್ ಮೇತ್ರಿ ಸಂಪರ್ಕಿಸಿದ್ದಾರೆ. ಆಗ ಮತ್ತಿಬ್ಬರನ್ನು ಕರೆಯಿಸಿ ಮದುವೆ ಮಂಟಪದಿAದ ಹೊರಬರ್ತಿದ್ದ ದತ್ತಾತ್ರೇಯ ಮೇಲೆ ಅಟ್ಯಾಕ್ ಮಾಡಿದ್ದಾರೆ. ಈ ವೇಳೆ ದತ್ತಾತ್ರೇಯ ಜನರಿದ್ದ ಕಡೆ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ಕ್ಷಣಕಾಲ ಸಂಕೇಶ್ವರ ಪಟ್ಟಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಪೊಲೀಸರ ಬಿಗಿ ಭದ್ರತೆ ನಿಯೋಜನೆ ಮಾಡಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೈಯಕ್ತಿಕ ಪ್ರತಿಷ್ಠೆಯೇ ಕೃತ್ಯಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ದೃಢವಾಗಿದ್ದು, ಸಮೀರ್ ಪಾಟೀಲ ಸೇರಿ ಏಳು ಜನರನ್ನು ಅರೆಸ್ಟ್ ಮಾಡಿದ್ದಾರೆ.

ಇನ್ನೂ ಖಾಸಗಿ ಆಸ್ಪತ್ರೆಯಲ್ಲಿ ದತ್ತಾತ್ರೇಯ ಥೋರಾವತ್ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಹಳೆ ವೈಷಮ್ಯಕ್ಕೆ ಕಲ್ಲಿನಿಂದ ಕಾಲು ಜಜ್ಜಿ ಹಲ್ಲೆ – 11 ಆರೋಪಿಗಳು ಅರೆಸ್ಟ್

TAGGED:belagavicrimehukkerirssಆರ್‍ಎಸ್‍ಎಸ್ಬೆಳಗಾವಿಹಲ್ಲೆಹುಕ್ಕೇರಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
2 minutes ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
24 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
54 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 hour ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
1 hour ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?