Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಯುತ ಆದಾಯ ಹಂಚಬೇಕು: ಅಶ್ವಿನಿ ವೈಷ್ಣವ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಯುತ ಆದಾಯ ಹಂಚಬೇಕು: ಅಶ್ವಿನಿ ವೈಷ್ಣವ್‌

Latest

ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಯುತ ಆದಾಯ ಹಂಚಬೇಕು: ಅಶ್ವಿನಿ ವೈಷ್ಣವ್‌

Public TV
Last updated: February 26, 2026 1:11 pm
Public TV
Share
1 Min Read
Ashwini Vaishnaw
SHARE

ನವದೆಹಲಿ: ಸಾಮಾಜಿಕ ಮಾಧ್ಯಮ ವೇದಿಕೆಗಳು (Social Media) ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ(Content Creators) ನ್ಯಾಯಯುತ ಆದಾಯದ ಪಾಲನ್ನು ಹಂಚಿಕೊಳ್ಳಬೇಕೆಂದು ಎಂದು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದ್ದಾರೆ.

ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ​​(DNPA) ಸಮಾವೇಶದಲ್ಲಿ ಮಾತನಾಡಿದ ಅವರು, ಸುದ್ದಿ ವ್ಯಕ್ತಿಗಳು, ಸಾಂಪ್ರದಾಯಿಕ ಮಾಧ್ಯಮಗಳು, ದೂರದ ಪ್ರದೇಶಗಳಲ್ಲಿ ಕುಳಿತಿರುವ ಕಂಟೆಂಟ್‌ ಕ್ರಿಯೇಟರ್ಸ್‌, ಪ್ರಭಾವಿಗಳು, ವೇದಿಕೆಗಳನ್ನು ಬಳಸಿಕೊಂಡು ತಮ್ಮ ಕೆಲಸವನ್ನು ಪ್ರಸಾರ ಮಾಡುವ ಪ್ರಾಧ್ಯಾಪಕರು ಮತ್ತು ಸಂಶೋಧಕರು ಯಾರೇ ಆಗಿರಬಹುದು ಎಲ್ಲರಿಗೂ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಯುತ ರೀತಿಯಲ್ಲಿ ಆದಾಯವನ್ನು ಹಂಚಬೇಕು ಎಂದು ತಿಳಿಸಿದರು.

#WATCH | At DNPA Conclave 2026, I&B Minister Ashwini Vaishnaw calls for social media platforms to ensure fair revenue sharing with content creators across news, media, academia and digital spaces#AshwiniVaishnaw #DNPAConclave2026 #RevenueSharing #ContentCreators #MediaPolicy… pic.twitter.com/mLaW5tIEm6

— ET NOW (@ETNOWlive) February 26, 2026


ವೇದಿಕೆಗಳಲ್ಲಿ ಸಮಾನ ಹಣಗಳಿಕೆಯ ಮಾದರಿಗಳಿಗೆ ಕರೆ ನೀಡಿದ ಅವರು ಮಾಧ್ಯಮ, ಶಾಸಕಾಂಗ ಮತ್ತು ನ್ಯಾಯಾಂಗ ಸೇರಿದಂತೆ ಮಾನವ ಸಮಾಜದ ವಿವಿಧ ಸ್ತಂಭಗಳನ್ನು ಬಂಧಿಸಿರುವ ತತ್ವವಾದ ನಂಬಿಕೆಯು ಇತ್ತೀಚೆಗೆ ಸವಾಲಿಗೆ ಒಳಗಾಗಿದೆ ಎಂದು ಹೇಳಿದರು.  ಇದನ್ನೂ ಓದಿ: ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

ಇಡೀ ಮಾನವ ಸಮಾಜವು ಸಂಸ್ಥೆಗಳ ಮೇಲಿನ ನಂಬಿಕೆಯ ಮೇಲೆ ನಿರ್ಮಿಸಲ್ಪಟ್ಟಿದೆ. ಆ ನಂಬಿಕೆಗೆ ಪೆಟ್ಟು ಬಿದ್ದಾಗ ಇಡೀ ಸಮಾಜದ ಅಡಿಪಾಯವೇ ದುರ್ಬಲಗೊಳ್ಳಲು ಪ್ರಾರಂಭವಾಗುತ್ತದೆ ಎಂದು ಆತಂಕ ಹೊರಹಾಕಿದರು.

ಡೀಪ್‌ಫೇಕ್‌ಗಳು, ತಪ್ಪು ಮಾಹಿತಿ ಅಭಿಯಾನಗಳು ಮತ್ತು ಕೃತಕವಾಗಿ ರಚಿಸಲಾದ ವೀಡಿಯೊಗಳು ಮಾಧ್ಯಮ ಸೇರಿದಂತೆ ಸಂಸ್ಥೆಗಳಲ್ಲಿ ಸಾರ್ವಜನಿಕ ನಂಬಿಕೆಯನ್ನು ಹೆಚ್ಚು ಹೆಚ್ಚು ದುರ್ಬಲಗೊಳಿಸುತ್ತಿವೆ ಎಂದು ಅವರು ಎಚ್ಚರಿಸಿದರು.

TAGGED:Ashwini VaishnawContent Creatorsitsocial mediaಅಶ್ವಿನಿ ವೈಷ್ಣವ್ಕಂಟೆಂಟ್‌ ಕ್ರಿಯೇಟರ್ಸ್‌ಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Ballary Bird
Bellary

ಮಾಲವಿ ಜಲಾಶಯದಲ್ಲಿ ಕ್ರೌಂಚ್ ಪಕ್ಷಿಗಳ ಕಲರವ

Public TV
By Public TV
12 minutes ago
Auto Rickshaw Topples Due To A Monkey In Koratagere Tumakuru
Latest

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
28 minutes ago
Yaduveer Wadiyar
Districts

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ – ಕಾಮಗಾರಿ ಶುರು

Public TV
By Public TV
33 minutes ago
G Parameshwar
Bengaluru City

ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು: ಪರಮೇಶ್ವರ್

Public TV
By Public TV
1 hour ago
Tumakuru Suicide 1
Crime

ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ – ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್

Public TV
By Public TV
1 hour ago
Delhi Police 1
Latest

ಭಾರೀ ಹೈಡ್ರಾಮಾ – ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನ ಬಂಧಿಸಲು ಶಿಮ್ಲಾಕ್ಕೆ ತೆರಳಿದ್ದ ದೆಹಲಿ ಪೊಲೀಸರೇ ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?