ಶ್ರೀ ಪರಾಭವನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ವೈಶಾಖ ಮಾಸ, ಕೃಷ್ಣ ಪಕ್ಷ,
ಸಪ್ತಮಿ / ಅಷ್ಟಮಿ, ಶನಿವಾರ,
ಶ್ರವಣ ನಕ್ಷತ್ರ
ರಾಹುಕಾಲ: 09:10 ರಿಂದ 10:45
ಳಿಕಕಾಲ 06: 01 ರಿಂದ 07:35
ಯಮಗಂಡಕಾಲ: 01:55 ರಿಂದ 03:30
ಮೇಷ: ಉದ್ಯೋಗದಲ್ಲಿ ನಿರಾಸಕ್ತಿ, ಕೃಷಿಕರಿಗೆ ಅನಾನುಕೂಲ, ತಾಯಿಯಿಂದ ಸಹಾಯ, ಗುಪ್ತ ಆಲೋಚನೆಗಳು.
ವೃಷಭ: ದೈಹಿಕ ಸಮರ್ಥತೆ, ದೂರ ಪ್ರಯಾಣ, ನೆರೆಹೊರೆಯವರಿಂದ ನೋವು, ಪತ್ರ ವ್ಯವಹಾರದಲ್ಲಿ ಯಶಸ್ಸು.
ಮಿಥುನ: ಮಾತಿನಿಂದ ಕಲಹ, ನಿಧಾನದ ಆರ್ಥಿಕ ಚೇತರಿಕೆ, ಷೇರು ಮಾರುಕಟ್ಟೆಯಲ್ಲಿ ನಷ್ಟ, ಹಿರಿಯರೊಂದಿಗೆ ಕಲಹ.
ಕಟಕ: ದಾಂಪತ್ಯದಲ್ಲಿ ಕಲಹ, ವ್ಯಾಪಾರ ವ್ಯವಹಾರದಲ್ಲಿ ಎಳೆದಾಟ, ಸ್ವಾಭಿಮಾನಕ್ಕೆ ಧಕ್ಕೆ, ಪಾಲುದಾರಿಕೆಯಲ್ಲಿ ಸಮಸ್ಯೆಗಳು.
ಸಿಂಹ: ಸಾಲಗಾರರ ಶತ್ರುಗಳ ಚಿಂತೆ, ಮಾನಸಿಕ ಅಸಮತೋಲನ, ಅನಗತ್ಯ ಖರ್ಚುಗಳು, ಹಿರಿಯರಿಂದ ಮನ್ನಣೆ.
ಕನ್ಯಾ: ಮಕ್ಕಳಿಂದ ಸಹಾಯ, ಪ್ರೀತಿ ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆಗಳು, ದುಶ್ಚಟಗಳಿಂದ ತೊಂದರೆ.
ತುಲಾ: ವೃತ್ತಿ ಪ್ರವೃತ್ತಿಯಲ್ಲಿ ಹಿನ್ನಡೆ, ಅಧಿಕಾರ ವರ್ಗದವರಿಂದ ಸಮಸ್ಯೆ. ಗೌರವಕ್ಕೆ ಧಕ್ಕೆ, ಉತ್ತಮ ಗುಣ ನಡವಳಿಕೆ.
ವೃಶ್ಚಿಕ: ತಂದೆಯಿಂದ ಸಹಾಯ, ಸಾಧಿಸುವ ಛಲ, ಗೌರವ ಪಡೆದುಕೊಳ್ಳುವ ಹುಮ್ಮಸ್ಸು, ವಿದ್ಯಾಭ್ಯಾಸದಲ್ಲಿ ಆಸಕ್ತಿ.
ಧನಸ್ಸು: ಆರ್ಥಿಕ ಚಿಂತೆಗಳು, ಕೋರ್ಟ್ ಕೇಸುಗಳ ಯೋಚನೆ, ಪತ್ರವ್ಯವಹಾರದಲ್ಲಿ ಹಿನ್ನಡೆ, ನೆರೆಹೊರೆಯವರಿಂದ ನಷ್ಟ.
ಮಕರ: ಮಾನಸಿಕ ಚಂಚಲತೆ, ದೈಹಿಕ ಅಸಮರ್ಥತೆ, ಅನಗತ್ಯ ಅಭಿಲಾಷೆಗಳು, ಅನಾರೋಗ್ಯದ ಚಿಂತೆ.
ಕುಂಭ: ಧೀರ್ಘಕಾಲದ ವ್ಯಾಧಿಗಳು, ದೂರ ಪ್ರದೇಶಕ್ಕೆ ತೆರಳುವಿರಿ, ಮಲತಾಯಿ ಧೋರಣೆಗಳು, ಊಟ ಉಪಚಾರಗಳಲ್ಲಿ ವ್ಯತ್ಯಾಸ.
ಮೀನ: ಮಕ್ಕಳಿಂದ ಅನುಕೂಲ, ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಜಯ, ರಹಸ್ಯ ಸ್ಥಳ ಭೇಟಿ, ಆರೋಗ್ಯದಲ್ಲಿ ವ್ಯತ್ಯಾಸ.

