Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಕೂಲ್, ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಆಗುತ್ತಾ? – ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಕ್ಕೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಕೂಲ್, ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಆಗುತ್ತಾ? – ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಕ್ಕೆ ಮನವಿ

Bengaluru City

ಸ್ಕೂಲ್, ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಆಗುತ್ತಾ? – ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಕ್ಕೆ ಮನವಿ

Public TV
Last updated: February 26, 2026 9:04 pm
Public TV
Share
1 Min Read
Using Mobile
SHARE

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ (Mobile Ban) ಮಾಡುವ ಚರ್ಚೆ ಜೋರಾಗಿದೆ. ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಮುನ್ನ ಮಕ್ಕಳ (Students) ಅಭಿಪ್ರಾಯಗಳನ್ನು ಪಡೆದುಕೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಕಾರ್ಯಕರ್ತ ನಾಗಸಿಂಹ ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸರ್ಕಾರ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ಇದಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಿ ಸಂಶೋಧನೆ ನಡೆಸುವಂತೆ ನಿರ್ಧರಿಸಲಾಗಿದೆ. ಆದರೆ ಈ ನಿರ್ಧಾರದಲ್ಲಿ ಮಕ್ಕಳ ಅಭಿಪ್ರಾಯಗಳನ್ನು ಪಡೆದುಕೊಳ್ಳಬೇಕು. ಮಕ್ಕಳ ಅಭಿಪ್ರಾಯ ಪಡೆಯುವ ಯಾವುದೇ ಪ್ರಯತ್ನ ನಡೆದಿಲ್ಲ. ಮಕ್ಕಳು ತಮಗೆ ಸಂಬಂಧಿಸಿದ ಎಲ್ಲಾ ವಿಷಯಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹೇಳುವ ಹಕ್ಕು ಹೊಂದಿದ್ದಾರೆ. ಈ ಅಭಿಪ್ರಾಯಗಳನ್ನು ಅವರ ವಯಸ್ಸು ಮತ್ತು ಪ್ರಬುದ್ಧತೆಗೆ ಅನುಗುಣವಾಗಿ ಗೌರವಿಸಬೇಕು. ಮಕ್ಕಳ ನಿರ್ಧಾರಗಳನ್ನು ಪರಿಗಣಿಸಬೇಕು. ಹೀಗಾಗಿ ಮಕ್ಕಳ ಅಭಿಪ್ರಾಯ ತೆಗೆದುಕೊಳ್ಳಬೇಕೆಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಇದನ್ನೂ ಓದಿ: 9 ರೂಪಾಯಿ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್‌ – 10 ರೂ. ಲೋನ್ ಕಟ್ಟಿ 66 ಪೈಸೆ ವಾಪಸ್ ಕೊಡಿ ಅಂತ ಗ್ರಾಹಕ ಪಟ್ಟು

ಈ ವಿಚಾರದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತಾಡಿ, ಮೊಬೈಲ್ ಬ್ಯಾನ್ ವಿಚಾರ ಸಂಬಂಧ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಿಎಂ ಕೂಡ ಸಲಹೆ ನೀಡಿದ್ದಾರೆ. ಹೇಗೆ ಮಾಡಬೇಕು ಅನ್ನೋ ಚರ್ಚೆ ಕೂಡ ಆಗುತ್ತಿದೆ. ಇನ್ನೂ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಮಕ್ಕಳ ಕೈಗೆ ಮೊಬೈಲ್ ಕೊಡೋದು ಪೋಷಕರಿಂದಲೇ ಸಮಸ್ಯೆ ಶುರುವಾಗಿದೆ. ಯಾವುದೇ ತೀರ್ಮಾನ ಆದರೂ ಮಕ್ಕಳ ಹಿತದೃಷ್ಟಿಯಿಂದ ತೀರ್ಮಾನ ಮಾಡುತ್ತೇವೆ. ಪೋಷಕರ ಜೊತೆ ಸಭೆಯಾಗಬೇಕಾ, ಅಥವಾ ಮಕ್ಕಳ ಜೊತೆ ಚರ್ಚೆ ಮಾಡಬೇಕ ಅನ್ನೋ ತೀರ್ಮಾನ ಮಾಡುತ್ತೇವೆ. ಈ ಎಲ್ಲಾ ವಿಚಾರಗಳನ್ನ ಸಿಎಂ ಅವರಿಗೆ ತಿಳಿಸಿ ಅವರ ಮಾರ್ಗದರ್ಶನದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಹೊರೆಯಾದ್ರೂ ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ: ಡಿಕೆಶಿ

TAGGED:bengalurucongressmadhu bangarappamobile bansiddaramaiahstudentsಕಾಂಗ್ರೆಸ್ಬೆಂಗಳೂರುಮಧು ಬಂಗಾರಪ್ಪಮೊಬೈಲ್ ಬ್ಯಾನ್ವಿದ್ಯಾರ್ಥಿಗಳುಶಾಲೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

r ashok
Bengaluru City

ಕಾಂಗ್ರೆಸ್‌ನಲ್ಲಿ ಇಬ್ಬರ ಜಗಳ ಮೂರನೇಯವನಿಗೆ ಲಾಭದಂತಾಗಿದೆ, ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆಯೂ ಪ್ರಯತ್ನಿಸ್ತಿದ್ದಾರೆ: ಆರ್‌.ಅಶೋಕ್‌

Public TV
By Public TV
5 minutes ago
Sexual demands in the office abuse called Brown Boy Indian employee turns against JPMorgan Chases executive director Lorna Hajdini
Crime

ಕಚೇರಿಯಲ್ಲೇ ಲೈಂಗಿಕ ಬೇಡಿಕೆ, Brown Boy Indian ಕರೆದು ನಿಂದನೆ – ಜೆಪಿ ಮೋರ್ಗಾನ್ ಅಧಿಕಾರಿ ವಿರುದ್ಧ ತಿರುಗಿಬಿದ್ದ ಭಾರತೀಯ

Public TV
By Public TV
16 minutes ago
Elephant runs amok in Angamaly ernakulam tramples driver to death
Latest

ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ – ರಣರಂಗವಾದ ದೇವಸ್ಥಾನದ ಆವರಣ

Public TV
By Public TV
1 hour ago
hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
2 hours ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
3 hours ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?