Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

Public TV
Last updated: February 27, 2026 8:53 am
Public TV
Share
1 Min Read
PM Modi Arvind Bellad
SHARE

ಧಾರವಾಡ: ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ ಮಾಡಿಕೊಂಡು ವಿಪಕ್ಷ ಉಪನಾಯಕ ಹಾಗೂ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ (Arvind Bellad) ಅವರು ಪ್ರಧಾನಿ ಮೋದಿಗೆ ಮತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಓದುತ್ತಿರುವ ಉದ್ಯೋಗಾಕಾಂಕ್ಷಿಗಳ ನೋವನ್ನು ಪತ್ರದ ಮೂಲಕ ಪ್ರಧಾನಿ ಮತ್ತು ರಾಜ್ಯಪಾಲರಿಗೆ ಗಮನಕ್ಕೆ ತಂದಿದ್ದಾರೆ. ರಾಜ್ಯ ಸರ್ಕಾರ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ಹೀಗಾಗಿ ಲಕ್ಷಾಂತರ ಯುವಕರು ಹತಾಶೆಯಿಂದ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೋಪ ಕಾಣುತ್ತಿದೆ. ನಾವು ಉದ್ಯೋಗಾಕಾಂಕ್ಷಿಗಳ ಬೇಡಿಕೆಗಾಗಿ ಅವರ ಜೊತೆ ನಿಂತು ಬೆಂಬಲಿಸಿದ್ದೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರ ಸಮರ್ಪಕ ಉತ್ತರ ನೀಡದೇ ಯುವಕರ ಮೇಲೆ ಲಾಠಿ ಚಾರ್ಜ್ ಮಾಡಿದೆ.. ರಾಜ್ಯದಲ್ಲಿ ಆಡಳಿತ ನಿಭಾಯಿಸಲು ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಆಡಳಿತ ನಿಭಾಯಿಸಲು ಸರ್ಕಾರ ವಿಫಲವಾಗಿದೆ. ಯುವಕರ ಪರಿಶ್ರಮಕ್ಕೆ ಫಲ ಸಿಗಬೇಕು, ಅವರ ಅನ್ಯಾಯ ನೋಡುತ್ತಾ ನಾವು ಸುಮ್ಮನಿರಲ್ಲ ಎಂದು ಬರೆದುಕೊಂಡಿದ್ದಾರೆ.

ಅರವಿಂದ ಬೆಲ್ಲದ ಅವರು ಪ್ರಧಾನಿ ಮೋದಿಗೆ ಮತ್ತು ರಾಜ್ಯಪಾಲರಿಗೆ ಪತ್ರ ಬರೆದ ಬಳಿಕ ರಾಜ್ಯ ಸರ್ಕಾರ 56,432 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು  ತೀರ್ಮಾನಿಸಿದೆ.ಇದನ್ನೂ ಓದಿ: ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

TAGGED:Arvind BelladdharwadJob AspirantsPM Modiಅರವಿಂದ ಬೆಲ್ಲದಉದ್ಯೋಗಧಾರವಾಡಪ್ರಧಾನಿ ಮೋದಿರಾಜ್ಯಪಾಲರು
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

ಸಾಂರ್ದಭಿಕ ಚಿತ್ರ
Bengaluru City

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ – ಅಕ್ರಮ ತಡೆಗೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣು

Public TV
By Public TV
3 minutes ago
Arvind Kejriwal Manish Sisodia
Latest

ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ

Public TV
By Public TV
8 minutes ago
Rinku Singh
Cricket

ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್‌ ತಂದೆ ನಿಧನ

Public TV
By Public TV
43 minutes ago
vijayapura JDS
Districts

ವಿಜಯಪುರದಲ್ಲಿಂದು ಜೆಡಿಎಸ್ ಬೆಳ್ಳಿಹಬ್ಬ – ಹೆಲಿಕಾಪ್ಟರ್ ಮೂಲಕ ಗುಮ್ಮಟನಗರಕ್ಕೆ ಹೆಚ್‌ಡಿಡಿ

Public TV
By Public TV
50 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
2 hours ago
Amuku Dumku Manju 2
Bengaluru City

ಸಿನಿಮಾ ಪ್ರಚಾರಕ್ಕಾಗಿ ಕೀಳು ಮಟ್ಟದ ಡ್ರಾಮಾ – FIR ಬೆನ್ನಲ್ಲೇ ʻಅಮುಕು ಡುಮುಕುʼ ಮಂಜು ಯೂಟರ್ನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?