Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಸಾಹೇಬ್ರು ನನಗೆ ಟಿಕೆಟ್ ಕೊಟ್ಟಿದ್ದಾರೆ, ನನ್ನ ರಾಜಕೀಯವಾಗಿ ಬೆಳಸಿದ್ದಾರೆ, ಅವ್ರು ಸಿಎಂ ಆಗ್ಬೇಕು: ನಯನಾ ಮೋಟಮ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಕೆಶಿ ಸಾಹೇಬ್ರು ನನಗೆ ಟಿಕೆಟ್ ಕೊಟ್ಟಿದ್ದಾರೆ, ನನ್ನ ರಾಜಕೀಯವಾಗಿ ಬೆಳಸಿದ್ದಾರೆ, ಅವ್ರು ಸಿಎಂ ಆಗ್ಬೇಕು: ನಯನಾ ಮೋಟಮ್ಮ

Bengaluru City

ಡಿಕೆಶಿ ಸಾಹೇಬ್ರು ನನಗೆ ಟಿಕೆಟ್ ಕೊಟ್ಟಿದ್ದಾರೆ, ನನ್ನ ರಾಜಕೀಯವಾಗಿ ಬೆಳಸಿದ್ದಾರೆ, ಅವ್ರು ಸಿಎಂ ಆಗ್ಬೇಕು: ನಯನಾ ಮೋಟಮ್ಮ

Public TV
Last updated: February 27, 2026 7:39 pm
Public TV
Share
1 Min Read
Nayana Motamma D.K.Shivakumar
SHARE

ಬೆಂಗಳೂರು: ನಾನು ಮೊದಲಿನಿಂದಲೂ ಹೇಳ್ತಾ ಇದ್ದೀನಿ. ಡಿಕೆಶಿ ಸಾಹೇಬ್ರು ನನಗೆ ಟಿಕೆಟ್ ಕೊಟ್ಟಿದ್ದಾರೆ. ನನ್ನ ರಾಜಕೀಯವಾಗಿ ಬೆಳಸಿದ್ದಾರೆ. ಡಿಕೆಶಿ (D.K.Shivakumar) ಸಾಹೇಬ್ರು ಸಿಎಂ ಆಗಬೇಕು ಅಂತಾ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ (Nayana Motamma) ಹೇಳಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ರಾಜಕೀಯವಾಗಿಯೂ ನಿನ್ನೆ ಸಭೆಯಲ್ಲಿ ಚರ್ಚೆ ಆಗಿದೆ. ಸಂದರ್ಭ ಬಂದರೆ ದೆಹಲಿಗೆ ಹೋಗ್ತೀವಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಬಲಿಗ ಶಾಸಕರ ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನ ಅಲ್ಲ: ಡಿ.ಕೆ.ಶಿವಕುಮಾರ್

ಬರ್ತ್‌ಡೇ ವಿಶೇಷ ಅಷ್ಟೆ. ಎಲ್ಲಾ ಎಂಎಲ್‌ಎಗಳು ಸೇರಿದ್ವಿ. ಸಹಜವಾಗಿ ರಾಜಕೀಯ ಬಗ್ಗೆ ಚರ್ಚೆ ಆಗಿದೆ. ಬಜೆಟ್, ರಾಜಕೀಯ ವರ್ತಮಾನ ಎಲ್ಲವೂ ಚರ್ಚೆ ಆಗಿದೆ. ಸರ್ ಸಿಎಂ ಆಗಬೇಕು ಅನ್ನೋ‌ದು‌ ಇದೆ. ಅಲ್ಲಿ ರಾಜಕೀಯ ಡಿಸ್ಕಷನ್ ಆಗಿರೋದು ಸತ್ಯ ಎಂದಿದ್ದಾರೆ.

ಹೈಕಮಾಂಡ್ ಬಗ್ಗೆ ಏನೂ ಹೇಳೋದಿಲ್ಲ. ನಾವು ಶಾಸಕರು, ನಮ್ಮದು 140 ನಂಬರ್ ‌ಇದೆ. ಗೊಂದಲ ಇತ್ಯರ್ಥ ಆಗಲಿ ಅನ್ನೋದು ನಮ್ಮ ಆಶಯ. ಶಾಸಕರಿಂದಷ್ಟೇ ಸಿಎಂ ಆಯ್ಕೆ ಅಂತೇನೂ ಅಲ್ಲ. ‌ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

TAGGED:d k shivakumarNayana Motammaಡಿ.ಕೆ.ಶಿವಕುಮಾರ್ನಯನಾ ಮೋಟಮ್ಮ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Ranji Trophy Final Jammu Kashmir vs Karnataka
Cricket

477 ರನ್‌ಗಳ ಭಾರೀ ಮುನ್ನಡೆಯಲ್ಲಿ ಜಮ್ಮು ಕಾಶ್ಮೀರ – ಹುಬ್ಬಳ್ಳಿಗೆ ಬರುತ್ತಿದ್ದಾರೆ ಸಿಎಂ ಒಮರ್‌ ಅಬ್ದುಲ್ಲಾ

Public TV
By Public TV
42 minutes ago
Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
3 hours ago
ramalingareddy
Bengaluru City

ಮೇ ತಿಂಗಳಿಗೆ ಜಿಬಿಎ ಚುನಾವಣೆ ನಡೆಯುತ್ತೆ: ರಾಮಲಿಂಗಾರೆಡ್ಡಿ

Public TV
By Public TV
3 hours ago
udupi lokayukta raid
Latest

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ

Public TV
By Public TV
3 hours ago
Chikkaballapura 5
Chikkaballapur

ಚಿಕ್ಕಬಳ್ಳಾಪುರದಲ್ಲಿ ಕಂದಾಯ ಇಲಾಖೆ ಸಮಾವೇಶ – 25,000 ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ

Public TV
By Public TV
4 hours ago
Dalits denied haircuts Government opens barber shop Gadag 2
Districts

ದಲಿತರಿಗೆ ಕ್ಷೌರ ನಿರಾಕರಣೆ – ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?