Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
Last updated: March 1, 2026 11:31 am
Public TV
Share
1 Min Read
Iran Women Celebration On Ayatollah Ali Khamenei Death
SHARE

ಟೆಹ್ರಾನ್: ಇಸ್ರೇಲ್ ಹಾಗೂ ಅಮೆರಿಕ ಜಂಟಿ ಕ್ಷಿಪಣಿ ದಾಳಿ ನಡೆಸಿ ಇರಾನ್‌ನ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿಯನ್ನು (Ayatollah Ali Khamenei) ಹತ್ಯೆ ಮಾಡಿದೆ. ಇದರಿಂದ ಇರಾನ್ (Iran) ದುಖಃದಲ್ಲಿ ಮುಳುಗಿದ್ದರೇ ಇರಾನ್‌ನ ಮಹಿಳೆಯರು ಮಾತ್ರ ಖಮೇನಿಯ ಸಾವನ್ನು ಸಂಭ್ರಮಿಸುತ್ತಿದ್ದಾರೆ.

ಇಸ್ಲಾಮಿಕ್ ಗಣರಾಜ್ಯದ ಮೇಲೆ ಅಮೆರಿಕ-ಇಸ್ರೇಲಿ ನಡೆಸಿದ ಜಂಟಿ ದಾಳಿಯಲ್ಲಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಸ್ಟೇಟ್ಸ್ ಮೀಡಿಯಾ ಖಚಿತಪಡಿಸಿದೆ. ಈ ಬೆಳವಣಿಗೆ ಬಳಿಕ ಇರಾನ್ ದೇಶಾದ್ಯಂತ 40 ದಿನಗಳ ಶೋಕಾಚರಣೆ ಘೋಷಿಸಿದೆ. ಆದರೆ ಇರಾನ್‌ನ ಮಹಿಳೆಯರು ಮಾತ್ರ ಖಮೇನಿ ಸಾವನ್ನು ಸಂತಸದಿಂದ ಸಂಭ್ರಮಿಸುತ್ತಿದ್ದಾರೆ. ಇರಾನ್ ಮುಕ್ತವಾಗುತ್ತಿದೆ, ಸ್ವಾತಂತ್ರ್ಯವಾಗುತ್ತಿದೆ, ಇದು ಅತ್ಯಂತ ಸಂತೋಷದಾಯಕ ದಿನ ಎಂದು ಹುಡುಗಿಯೊಬ್ಬಳು ಪೋಸ್ಟ್ ಮಾಡಿದ್ದಾಳೆ. ಇದನ್ನೂ ಓದಿ: Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Iran Ayatollah Ali Khamenei

ಮತ್ತೊಂದು ಕಡೆ ಖಮೇನಿ ಈಸ್ ಡೆಡ್ ಎಂದು ಕೂಗುತ್ತಾ ಇರಾನ್‌ನ ಮಹಿಳೆ ಸಂತೋಷ ವ್ಯಕ್ತಪಡಿಸಿದ್ದಾಳೆ. ಕಣ್ಣೀರು ಹಾಕುತ್ತಾ ರಸ್ತೆಯಲ್ಲಿ ಓಡಾಡುವ ಇರಾನ್ ಪ್ರಜೆಗಳಿಗೆ ಖಮೇನಿ ಈಸ್ ಡೆಡ್ ಅಂತಾ ಕೂಗಿ ಹೇಳಿ ಥ್ಯಾಂಕ್ಸ್ ಅಮೆರಿಕ ಅಂತಾ ಆನಂದಭಾಷ್ಪ ಸುರಿಸಿದ್ದಾಳೆ. ಮತ್ತೊಂದು ಹುಡುಗಿ ಡ್ಯಾನ್ಸ್ ಮಾಡಿ ಖಮೇನಿ ಸಾವನ್ನು ಸಂಭ್ರಮಿಸಿದ್ದಾಳೆ. ಇದನ್ನೂ ಓದಿ: ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

ಸಭೆ ನಡೆಸುತ್ತಿದ್ದಾಗಲೇ ಖಮೇನಿಯನ್ನು ಹತ್ಯೆ ಮಾಡಲಾಗಿದೆ. ಖಮೇನಿ ತನ್ನ ಉನ್ನತ ಸಹಾಯಕರೊಂದಿಗೆ ಸಭೆ ನಡೆಸುತ್ತಿದ್ದರು. ರಾಷ್ಟ್ರೀಯ ಭದ್ರತಾ ಮಂಡಳಿಯ ಮಾಜಿ ಕಾರ್ಯದರ್ಶಿ ಅಲಿ ಶಮ್ಖಾನಿ ಮತ್ತು ಐಆರ್‌ಜಿಸಿ ಕಮಾಂಡರ್ ಮೊಹಮ್ಮದ್ ಪಾಕ್‌ಪೂರ್ ಜೊತೆ ಸಭೆ ನಡೆಯುತ್ತಿತ್ತು. ಈ ವೇಳೆ ಇಸ್ರೇಲ್ ದಾಳಿ ನಡೆಸಿದೆ. ದಾಳಿಯ ಸಂದರ್ಭ ಖಮೇನಿ ಶಮ್ಖಾನಿ ಮತ್ತು ಭದ್ರತಾ ಮಂಡಳಿಯ ಕಾರ್ಯದರ್ಶಿ ಅಲಿ ಲಾರಿಜಾನಿ ಅವರೊಂದಿಗೆ ಕುಳಿತಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

TAGGED:ayatollah ali khameneiiranIran-Israel AirstrikeIranian WomenIsraelಅಯಾತೊಲ್ಲ ಖಮೇನಿಇರಾನ್ಇರಾನ್ ಮಹಿಳೆಯರುಇಸ್ರೇಲ್
Share This Article
Facebook Whatsapp Whatsapp Telegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
Cinema Latest National Top Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood

You Might Also Like

West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
By Public TV
2 minutes ago
narendra modi mamata banerjee m.k.stalin vijay
Latest

Election Results 2026: ಬಂಗಾಳ & ಅಸ್ಸಾಂನಲ್ಲಿ ಬಿಜೆಪಿ, ತಮಿಳುನಾಡಲ್ಲಿ ಡಿಎಂಕೆ ಮುನ್ನಡೆ

Public TV
By Public TV
4 minutes ago
davanagere south election strong room
Davanagere

ದಾವಣಗೆರೆ ಉಪಚುನಾವಣೆ: ಸ್ಟ್ರಾಂಗ್ ರೂಂ ಓಪನ್ ಮಾಡಲು ಪರದಾಡಿದ ಅಧಿಕಾರಿಗಳು

Public TV
By Public TV
31 minutes ago
DN Jeevaraj
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ – ಬಿಜೆಪಿ ಅಭ್ಯರ್ಥಿಗೆ ಜಯಭೇರಿ

Public TV
By Public TV
1 hour ago
Pinarayi Vijayan
Latest

ಕೇರಳಂ ನಲ್ಲಿ ಆಡಳಿತ ಬದಲಾವಣೆ ಮುನ್ಸೂಚನೆ – ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಸಿಎಂ ಪಿಣರಾಯಿ ವಿಜಯನ್!

Public TV
By Public TV
2 hours ago
NDA To Get Second Straight Term In Puducherry With 16 20 Of 30 Seats Exit Poll
Latest

Election Results | ಪುದುಚೇರಿಯಲ್ಲಿ ಪಟ್ಟಕ್ಕೇರುವ ತವಕದಲ್ಲಿ ಎನ್‌ಡಿಎ – ಖಾತೆ ತೆರೆಯುವ ನಿರೀಕ್ಷೆಯಲ್ಲಿ ದಳಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?