Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Public TV
Last updated: March 2, 2026 12:44 pm
Public TV
Share
2 Min Read
krishna Byregowda
SHARE

ಬೆಂಗಳೂರು: ಇರಾನ್- ಇಸ್ರೇಲ್ ಯುದ್ಧದಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಸಿಲುಕಿರೋ ಕರ್ನಾಟಕದವರ ರಕ್ಷಣೆಗೆ ಕರ್ನಾಟಕ ಸರ್ಕಾರ ಕ್ರಮವಹಿಸಿದೆ ಅಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ತಿಳಿಸಿದರು.

ವಿಧಾನಸೌಧದಲ್ಲಿ (Vidhan Soudha) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾರು ಆತಂಕವಾಗೋದು ಬೇಡ. ರಾಜ್ಯ ಸರ್ಕಾರ ಕೇಂದ್ರ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದೆ. ಎಲ್ಲರ ರಕ್ಷಣೆಗೂ ಕ್ರಮ ತೆಗೆದುಕೊಳ್ಳಲಿದೆ ಎಂದು ಅಭಯ ನೀಡಿದರು. ಇದನ್ನೂ ಓದಿ: ಭಾರತದಲ್ಲೂ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ – ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಎಚ್ಚರಿಕೆ

passport

ಶನಿವಾರದಿಂದಲೇ ಸಹಾಯವಾಣಿ ಪ್ರಾರಂಭ ಮಾಡಲಾಗಿದೆ. ಈವರೆಗೂ 109 ಜನ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಈಗಾಗಲೇ ವಿದೇಶಾಂಗ ಇಲಾಖೆ ಮತ್ತು ದೆಹಲಿಯಲ್ಲಿರೋ ನಮ್ಮ ರೆಸಿಡೆಂಟ್ ಕಮೀಷನರ್ ಕೂಡ ಕೇಂದ್ರದ ಜೊತೆ ಸಂಪರ್ಕದಲ್ಲಿ ಇದ್ದಾರೆ ಅಂತ ಮಾಹಿತಿ ನೀಡಿದ್ರು. ಇದನ್ನೂ ಓದಿ: ಖಮೇನಿ ಹತ್ಯೆಗೆ ಪ್ರತೀಕಾರ – ಹಿಜ್ಬುಲ್ಲಾದಿಂದ ಡ್ರೋನ್‌, ಕ್ಷಿಪಣಿ ಸುರಿಮಳೆ; ಇಸ್ರೇಲ್‌ನಿಂದಲೂ ಪ್ರತಿದಾಳಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವವರಿಗೆ 3 ವಿಷಯಗಳ ಬಗ್ಗೆ ಆತಂಕ ಇದೆ. ನಮ್ಮನ್ನ ಹೇಗೆ ವಾಪಸ್ ಕರೆಸುತ್ತೀರಾ? ವಿಶೇಷ ವಿಮಾನದ ಮೂಲಕನಾ ಹೇಗೆ ಅಂತ. ನಾವು ಕೇಂದ್ರದ ಜೊತೆ ಮಾತಾಡ್ತಾ ಇದ್ದೇವೆ. ಸದ್ಯ ಈಗ ಏರ್ ಟ್ರಾಫಿಕ್ ನಿಷೇಧ ಆಗಿದೆ. ಏರ್ ಟ್ರಾಫಿಕ್ ಕ್ಲಿಯರ್ ಆದ ಕೂಡಲೇ ಕೇಂದ್ರ ಸರ್ಕಾರ ಹೇಗೆ ಕರೆಸಿಕೊಳ್ಳುತ್ತದೆ ನಮಗೆ ಮಾಹಿತಿ ಸಿಗುತ್ತದೆ. ಏರ್ ಟ್ರಾಫಿಕ್ ಕ್ಲಿಯರ್ ಆಗೋವರೆಗೂ ತೆರವು ಕೆಲಸ ಆಗೊಲ್ಲ. ಹೀಗಾಗಿ ಎಲ್ಲರೂ ಶಾಂತವಾಗಿ ಇರಬೇಕು ಅಂತ ಮನವಿ ಮಾಡಿದ್ರು. ಕದನ ವಿರಾಮ ಆದ ಕೂಡಲೇ ವಾಪಸ್ ಕರೆಸಲು ಕ್ರಮ ಆಗುತ್ತದೆ ಅಂತ ತಿಳಿಸಿದರು. ಇದನ್ನೂ ಓದಿ: ಆಪರೇಷನ್ ʻರೋರಿಂಗ್ ಲಯನ್ʼ – ಲೆಬನಾನ್‌ ಮೇಲೆ ಇಸ್ರೇಲ್‌ ಮಿಸೈಲ್‌ ಮಳೆ; 31 ಮಂದಿ ಸಾವು

iran israel war

ಏರ್ ಪೋರ್ಟ್ ನಲ್ಲಿ ಸಿಲುಕಿರೋರು ವೀಸಾ ಸಮಸ್ಯೆ ಇದ್ದರೆ ಸ್ಥಳೀಯ ರಾಯಭಾರಿ ಕಚೇರಿಗೆ ಅಥವಾ ನಮಗೆ ಕರೆ ಮಾಡಿದ್ರೆ ವೀಸಾ ವ್ಯವಸ್ಥೆ ಮಾಡಲಾಗುತ್ತದೆ ಅಂತ ತಿಳಿಸಿದರು. ಇನ್ನು ಕರ್ನಾಟಕದವರು ವಾಪಸ್ ಬರೋವರೆಗೂ ಅಲ್ಲಿ ಆಗೋ ಖರ್ಚು ವೆಚ್ಚಗಳನ್ನ ರಾಜ್ಯ ಸರ್ಕಾರವೇ ಭರಿಸಲಿದೆ. ಇದನ್ನ ನಾವು ಕೇಂದ್ರ ಸರ್ಕಾರದ ಮೂಲಕ ಮಾಡಬೇಕು. ಕೇಂದ್ರ ಸರ್ಕಾರ ಹಣವನ್ನ ಭರಿಸಿ ನಮಗೆ ಮಾಹಿತಿ ಕೊಟ್ಟರೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಹಣವನ್ನ ಭರಿಸಲಿದೆ ಅಂತ ಸ್ಪಷ್ಟಪಡಿಸಿದರು.

ನಿನ್ನೆ ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಬ್ ಕಮಿಟಿ ಸಭೆ ಮಾಡಿದೆ. ಆದ್ರೆ ಯಾವುದೇ ಮಾಹಿತಿ ಕೊಟ್ಟಿಲ್ಲ. ಯುದ್ಧ ಇನ್ನು ಒಂದು ವಾರ ಆಗುವ ಮಾಹಿತಿ ಇದೆ. ಹೀಗಾಗಿ ಯಾರು ಆತಂಕಕ್ಕೆ ಒಳಗಾಗೋದು ಬೇಡ. ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ಕೊಡಲಿದೆ. ಅಲ್ಲಿವರೆಗೂ ಎಲ್ಲರು ಶಾಂತಿಯಿಂದ ಇರಬೇಕು ಅಂತ ಮನವಿ ಮಾಡಿದರು. ಮಧ್ಯಪ್ರಾಚ್ಯ ಭಾಗದಲ್ಲಿ ಕೆಲಸ ಕರ್ನಾಟಕದವರು ಮಾಡ್ತಿರೋರು ಸ್ಥಳೀಯ ರಾಯಭಾರಿ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಸಿಕೊಳ್ಳಿ. ಸ್ಥಳೀಯ ಆಡಳಿತ ಕೊಡುವ ನಿಯಮ ಪಾಲನೆ ಮಾಡಬೇಕು ಅಂತ ತಿಳಿಸಿದರು.

TAGGED:Iran Israel WarkannadigasKarnataka Governmentkrishna byre gowdaಇರಾನ್-ಇಸ್ರೇಲ್ ಯುದ್ಧಕನ್ನಡಿಗರುಕರ್ನಾಟಕ ಸರ್ಕಾರಕೃಷ್ಣಭೈರೇಗೌಡ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

plane
Bengaluru City

ಇರಾನ್ – ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ಕ್ಯಾನ್ಸಲ್

Public TV
By Public TV
3 minutes ago
Israeli strikes 1
Latest

ಆಪರೇಷನ್ ʻರೋರಿಂಗ್ ಲಯನ್ʼ – ಲೆಬನಾನ್‌ ಮೇಲೆ ಇಸ್ರೇಲ್‌ ಮಿಸೈಲ್‌ ಮಳೆ; 31 ಮಂದಿ ಸಾವು

Public TV
By Public TV
19 minutes ago
kalaburagi murder
Crime

ಕಲಬುರಗಿ| ಜಮೀನಿನಲ್ಲಿ ಯುವಕ ಅನುಮಾನಾಸ್ಪದ ಸಾವು – ಕೊಲೆ ಶಂಕೆ

Public TV
By Public TV
21 minutes ago
US Soldiers Killed
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ 560 ಸೈನಿಕರ ಸಾವು?

Public TV
By Public TV
45 minutes ago
Amit Shah
Latest

ಭಾರತದಲ್ಲೂ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ – ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಎಚ್ಚರಿಕೆ

Public TV
By Public TV
53 minutes ago
gavi gangadhareshwara temple
Bengaluru City

ನಾಳೆ ರಕ್ತ ಚಂದ್ರಗ್ರಹಣ – ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಬದಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?