Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿ20 ವಿಶ್ವಕಪ್‌ ಸೆಮಿಸ್‌ನಿಂದ ಹೊರಬಿದ್ದ ಪಾಕ್‌ – ಆಟಗಾರರಿಗೆ ಲಕ್ಷ ಲಕ್ಷ ದಂಡ ವಿಧಿಸಿದ ಪಿಸಿಬಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟಿ20 ವಿಶ್ವಕಪ್‌ ಸೆಮಿಸ್‌ನಿಂದ ಹೊರಬಿದ್ದ ಪಾಕ್‌ – ಆಟಗಾರರಿಗೆ ಲಕ್ಷ ಲಕ್ಷ ದಂಡ ವಿಧಿಸಿದ ಪಿಸಿಬಿ

Cricket

ಟಿ20 ವಿಶ್ವಕಪ್‌ ಸೆಮಿಸ್‌ನಿಂದ ಹೊರಬಿದ್ದ ಪಾಕ್‌ – ಆಟಗಾರರಿಗೆ ಲಕ್ಷ ಲಕ್ಷ ದಂಡ ವಿಧಿಸಿದ ಪಿಸಿಬಿ

Public TV
Last updated: March 2, 2026 3:48 pm
Public TV
Share
2 Min Read
Pakistan Team
SHARE

ಇಸ್ಲಾಮಾಬಾದ್‌: ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ಗೆ (T20World Cup Semifinals) ಅರ್ಹತೆ ಪಡೆಯಲು ವಿಫಲವಾದ ಹಿನ್ನೆಲೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯು (PCB) ತನ್ನ ಆಟಗಾರರಿಗೆ ದಂಡದ ಬಿಸಿ ಮುಟ್ಟಿಸಿದೆ. ಪ್ರತಿ ಆಟಗಾರರಿಗೂ ತಲಾ 50 ಲಕ್ಷ ಪಾಕಿಸ್ತಾನಿ ರೂಪಾಯಿ (ಭಾರತದ ಕರೆನ್ಸಿಯಲ್ಲಿ 16.28 ಲಕ್ಷ ರೂ.) ದಂಡ ವಿಧಿಸಿದೆ.

ಲೀಗ್‌ ಹಂತದಲ್ಲಿ ಟೀಂ ಇಂಡಿಯಾ (Team India) ವಿರುದ್ಧ ಸೋತಾಗಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಸೆಮಿ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ್ರೆ ದಂಡ ವಿಧಿಸಲು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ನಿರ್ಧರಿಸಿತ್ತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

India Pakistan 1

ಲೀಗ್‌ ಸುತ್ತಿನಲ್ಲಿ ಎ ಗುಂಪಿನಲ್ಲಿದ್ದ ಪಾಕಿಸ್ತಾನ ತಂಡ (Pakistan Cricket Team) 4 ರಲ್ಲಿ 3 ಪಂದ್ಯ ಗೆದ್ದು ಸೂಪರ್-8‌ ಪ್ರವೇಶಿಸಿತ್ತು. ಸೂಪರ್‌-8 ನಲ್ಲಿ ಕಿವೀಸ್‌ ವಿರುದ್ಧ ಪಂದ್ಯ ಮಳೆಗೆ ಬಲಿಯಾಗಿ 1 ಅಂಕ ಪಡೆದುಕೊಂಡಿತ್ತು. ಇಂಗ್ಲೆಂಡ್‌ ವಿರುದ್ಧ ಸೋತ ಪಾಕ್‌ಗೆ ಸೆಮಿಸ್‌ ಪ್ರವೇಶಿಸಲು ಲಂಕಾ ವಿರುದ್ಧ ದೊಡ್ಡ ಗೆಲುವಿನ ಅಗತ್ಯವಿತ್ತು. ಪಾಕ್‌ ಮೊದಲು ಬ್ಯಾಟ್‌ ಮಾಡಿದ್ರೆ 65 ರನ್‌ಗಳಿಂದ, ಚೇಸ್‌ ಮಾಡಿದ್ರೆ 13 ಓವರ್‌ಗಳಲ್ಲಿ ಗುರಿ ಪೂರೈಸಬೇಕಾದ ಅಗತ್ಯವಿತ್ತು. ಇದನ್ನೂ ಓದಿ: Explainer| ಭಾರತದಲ್ಲಿ ಮತ್ತೆ F1 ರೇಸ್‌? 3 ವರ್ಷ ನಡೆದ ಬಳಿಕ ಸ್ಥಗಿತಗೊಂಡಿದ್ದು ಯಾಕೆ?

ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಪಾಕ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 212 ರನ್‌ ಬಾರಿಸಿತ್ತು. ಸೆಮಿಸ್‌ ಪ್ರವೇಶಿಸಲು ಲಂಕಾ ತಂಡವನ್ನ 147 ರನ್‌ಗಳಿಗೆ ಕಟ್ಟಿಹಾಕಬೇಕಿತ್ತು. ಆದ್ರೆ ಲಂಕಾ ಕ್ಯಾಪ್ಟನ್‌ ದಸೂನ್‌ ಶನಾಕ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಪಂದ್ಯದ ಗತಿಯನ್ನೇ ಬದಲಿಸಿದ್ರು. ಆದ್ರೂ ಲಂಕಾ 5 ರನ್‌ಗಳ ವಿರೋಚಿತ ಸೋಲು ಕಂಡಿತು. ಇತ್ತ ನೆಟ್ ರನ್‌ರೇಟ್‌ ಕೊರತೆಯಿಂದ ಸೆಮಿಸ್‌ಗೆ ಅರ್ಹತೆ ಪಡೆಯುವಲ್ಲಿ ಪಾಕ್‌ ಕೂಡ ವಿಫಲವಾಯಿತು. ಆದ್ದರಿಂದ ರಾಷ್ಟ್ರೀಯ ತಂಡದ ಆಟಗಾರರಿಗೆ ಪಿಸಿಬಿ ದಂಡ ವಿಧಿಸಿದೆ.

pakistan

ಮತ್ತೊಂದೆಡೆ ವಿಶ್ವಕಪ್‌ ಟೂರ್ನಿಯಲ್ಲಿ ಪಾಕ್‌ ತಂಡದ ಹೀನಾಯ ಪ್ರದರ್ಶನ ಕುರಿತು ಮಾಜಿ ಕ್ರಿಕೆಟ್‌ ಆಟಗಾರರು ಅಸಮಾಧಾನ ಹೊರಹಾಕಿದ್ದಾರೆ. ಐಸಿಸಿ ಇವೆಂಟ್‌ಗಳಲ್ಲಿ 2 ವರ್ಷಗಳಿಗೆ ಒಮ್ಮೆ ಅವಕಾಶ ಸಿಗುತ್ತೆ. ಆದ್ರೆ ಮತ್ತೆ ಮತ್ತೆ ನೀವು ವಿಫಲವಾಗ್ತಿದ್ದೀರಿ. ನಿಮ್ಮ ತಪ್ಪುಗಳಿಂದ ಕಲಿಯಲು ಇದು ಸಕಾಲ. ನೀವು ಟಾಪ್‌ ತಂಡಗಳನ್ನ ಸೋಲಿಸದ ಹೊರತು ಐಸಿಸಿ ಟೂರ್ನಿ ಗೆಲ್ಲಲು ಎಂದಿಗೂ ಸಾಧ್ಯವಾಗೋದಿಲ್ಲ ಎಂದು ಮಾಜಿ ಆಟಗಾರರಾದ ಜಾವೇದ್ ಮಿಯಾಂದಾದ್, ಮೊಹಮ್ಮದ್ ಯೂಸುಫ್, ಮೊಯಿನ್ ಖಾನ್ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಯುಪಿ ಸರ್ಕಾರದ ಜೊತೆ ಸಹಿ – 2027ಕ್ಕೆ ಭಾರತದಲ್ಲಿ MotoGP ರೇಸ್‌?

TAGGED:pakistanPCBT20 World CupWorld Cup Semifinalsಕ್ರಿಕೆಟ್ಟಿ20 ವಿಶ್ವಕಪ್ಪಾಕಿಸ್ತಾನಪಿಸಿಬಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

KRS Leopard
Dakshina Kannada

ಮಂಗಳೂರು ನಗರಕ್ಕೆ ಚಿರತೆಗಳ ಎಂಟ್ರಿ; ಜನರಲ್ಲಿ ಹೆಚ್ಚಿದ ಆತಂಕ

Public TV
By Public TV
7 minutes ago
first indian casualty in isreal us iran conflict oman says mariner killed as oil tanker hit by bomb via drone boat
Latest

ಇರಾನ್‌ ಯುದ್ಧಕ್ಕೆ ಭಾರತದ ವ್ಯಕ್ತಿ ಬಲಿ – ತೈಲ ಟ್ಯಾಂಕರ್‌ನಲ್ಲಿದ್ದ ನಾವಿಕ ಸಾವು

Public TV
By Public TV
11 minutes ago
Yatnal
Latest

ಭಾರತದ ಗಾಳಿ ಸೇವಿಸಿ, ಯಾವುದೋ ದೇಶದ ಅಧ್ಯಕ್ಷ ಸತ್ತರೆ ಇಲ್ಲಿ ಅಳುವುದು ಯಾಕೆ?: ಯತ್ನಾಳ್‌

Public TV
By Public TV
39 minutes ago
US F 15 Jets Shot Down
Latest

ಕುವೈತ್‌ ಎಡವಟ್ಟಿಗೆ ಅಮೆರಿಕದ 3 F-15 ವಿಮಾನ ಪತನ

Public TV
By Public TV
1 hour ago
Siddaramaiah DK Shivakumar Narendra Modi
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಹಾಯ ಕೋರಿ ಮೋದಿಗೆ ಸಿಎಂ ಪತ್ರ

Public TV
By Public TV
1 hour ago
us and israeli military operations natanz nuclear facility hit says iran iaea flags risk of radiation leak
Latest

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?