Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3 ಬಾಂಬ್‌, ಮಿಸೈಲ್‌ ಬೀಳೋದನ್ನ ಹತ್ತಿರದಿಂದ ನೋಡಿದೆ; ಇರಾನ್‌ – ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಭೋಜೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 3 ಬಾಂಬ್‌, ಮಿಸೈಲ್‌ ಬೀಳೋದನ್ನ ಹತ್ತಿರದಿಂದ ನೋಡಿದೆ; ಇರಾನ್‌ – ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಭೋಜೇಗೌಡ

Bengaluru City

3 ಬಾಂಬ್‌, ಮಿಸೈಲ್‌ ಬೀಳೋದನ್ನ ಹತ್ತಿರದಿಂದ ನೋಡಿದೆ; ಇರಾನ್‌ – ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಭೋಜೇಗೌಡ

Public TV
Last updated: March 3, 2026 9:07 am
Public TV
Share
2 Min Read
Bhojegowda
SHARE

– ಕುಮಾರಣ್ಣ ಕಡೆಯಿಂದ ದುಬೈನಲ್ಲಿ ಹೋಟೆಲ್ ವ್ಯವಸ್ಥೆ ಆಯ್ತು‌‌

ಬೆಂಗಳೂರು: ದುಬೈನಲ್ಲಿ ಸಿಲುಕಿದ್ದ ನಾನು ಸ್ನೇಹಿತರೊಬ್ಬರ ಮನೆಗೆ ಹೋಗಿದ್ದೆ. ಕೃಷ್ಣ ಭೈರೇಗೌಡರು ಹಾಗೂ ಹೆಚ್.ಕೆ ಪಾಟೀಲರಿಗೆ ಕಾಲ್ ಮಾಡಿದ್ದೆ, ಆ ಟೈಮಲ್ಲಿ ಮೂರು ಮಿಸೈಲ್‌ಗಳು ಬಿದ್ದವು. ಬುರ್ಜ್ ಖಲೀಫಾ ಪಕ್ಕದಲ್ಲೇ ಬಾಂಬ್ ಬಿತ್ತು. ಇವತ್ತು ಬೆಳಗ್ಗೆ ಕೂಡ ಬಾಂಬ್ ಗಳು ಬೀಳ್ತಿತ್ತು. 3 ಬಾಂಬ್‌ಗಳು ಬೀಳೋದನ್ನ ನಾನು ನೋಡಿದೆ. ಇಷ್ಟು ಬೇಗ ವಾಪಸ್‌ ಬರ್ತೀನಿ ಅಂತ ಅಂದುಕೊಂಡಿರಲೇ ಇಲ್ಲ ಎಂದು ಕರ್ನಾಟಕ ವಿಧಾನಪರಿಷತ್ ಸದಸ್ಯ ಎಸ್‌.ಎಲ್‌ ಭೋಜೇಗೌಡ (SL Bhojegowda) ಯುದ್ಧದ ಪರಿಸ್ಥಿತಿ ಕಂಡ ಅನುಭವ ಹಂಚಿಕೊಂಡರು.

MLC Bhojegowda

ದುಬೈನಲ್ಲಿ ಸಿಲುಕಿದ್ದ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ (Bengaluru) ಬಂದಿಳಿದ ನಂತರ ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿದರು. ನಾನು ದಕ್ಷಿಣ ಆಫ್ರಿಕಾಗೆ ಹೋಗಿದ್ದೆ. ಕಾರಣಾಂತರಗಳಿಂದ ವಾಪಸ್ ಬರೋಕೆ ಮುಂದಾಗಿದ್ದೆ. ದುಬೈ ಮೂಲಕ ಇಂಡಿಯಾಗೆ ಬರಬೇಕಾಗಿತ್ತು. ಈ ಟೈಮಲ್ಲಿ ಫ್ಲೈಟ್ ಡಿಲೇ ಆಗ್ತಿತ್ತು. ಯಾಕೆ ಅಂತಾ ಕೇಳ್ದಾಗ ಅಬುಧಾಬಿಯಲ್ಲಿ ಬಾಂಬಿಂಗ್ ಆಗ್ತಿದೆ ಅಂದ್ರು. ಸ್ವಲ್ಪ ಹೊತ್ತಿನ ನಂತರ ವಿಮಾನದಿಂದ (Flights) ಇಳಿಸಿದ್ರು. ಎಲ್ಲಾ ಫ್ಲೈಟ್ ಗಳನ್ನ ಸ್ಟಾಪ್ ಮಾಡಿದ್ರು ಎಂದು ಹೇಳಿದರು.

ಕುಮಾರಣ್ಣ ಕಡೆಯಿಂದ ಹೋಟೆಲ್ ವ್ಯವಸ್ಥೆ ಆಯ್ತು‌‌
ನನ್ನ ಬಳಿ ದುಬೈ ವೀಸಾ ಇರಲಿಲ್ಲ, ಬಳಿಕ ವೀಸಾ ಪಡೆದುಕೊಂಡೆ. ಕುಮಾರಣ್ಣ ಕಡೆಯಿಂದ ಅಲ್ಲಿ ಹೋಟೆಲ್ ವ್ಯವಸ್ಥೆ ಆಯ್ತು‌‌. ಹೋಟೆಲ್ ಅಕ್ಕಪಕ್ಕದಲ್ಲಿ ಬಾಂಬಿಂಗ್ ಆಗ್ತಿತ್ತು. ನಂತರ ನಮ್ಮನ್ನ ಸುರಕ್ಷಿತ ಸ್ಥಳವೊಂದರಲ್ಲಿ ಇರಿಸಿದ್ರು. ಅಲ್ಲಿಂದ ನಮ್ಮ ಸ್ನೇಹಿತರೊಬ್ಬರ ಮನೆಗೆ ಹೋದೆ. ಬೆಳಗ್ಗೆ ಕೃಷ್ಣ ಭೈರೇಗೌಡರಿಗೆ, ಹೆಚ್.ಕೆ ಪಾಟೀಲ್‌ ಅವರಿಗೆ ಕಾಲ್ ಮಾಡಿದ್ದೆ. ಆ ಟೈಮಲ್ಲಿ ಮೂರು ಮಿಸೈಲ್‌ಗಳು ಬಿದ್ದವು. ಬುರ್ಜ್ ಖಲೀಫಾ ಪಕ್ಕದಲ್ಲೇ ಬಾಂಬ್ ಬಿತ್ತು. ಆದ್ರೆ ಅದು ಅಷ್ಟು ಎಫೆಕ್ಟ್‌ ಆಗಲಿಲ್ಲ ಎಂದು ರೋಚಕ ಅನುಭವ ಹಂಚಿಕೊಂಡರು.

ಇವತ್ತು ಬೆಳಗ್ಗೆ ಕೂಡ ಬಾಂಬ್ ಗಳು ಬೀಳ್ತಿತ್ತು. 3 ಬಾಂಬ್‌ಗಳು ಬೀಳೋದನ್ನ ನಾನು ನೋಡಿದೆ. ಅದಕ್ಕಾಗಿ ರೂಟ್ ಚೇಂಜ್ ಮಾಡಿ ನಮ್ಮನ್ನ ಕಳುಹಿಸಿದ್ರು. ನಮ್ಮ ಸರ್ಕಾರ ಹಾಗೂ ದುಬೈ ಸರ್ಕಾರ ಮಾತಾಡಿಕೊಂಡಿವೆ. ಅಲ್ಲಿ ಯುದ್ಧದ ವಾತಾವರಣ ಹೆಚ್ಚಿದೆ. ಇಷ್ಟು ಬೇಗ ಬರ್ತೀನಿ ಅಂತ ಅಂದ್ಕೊಂಡಿರ್ಲಿಲ್ಲ ಎಂದು ಭಾವುಕರಾದರು.

TAGGED:bengaluruDubai AirportIran Israel Warkannadigassl bhojegowdaಇರಾನ್-ಇಸ್ರೇಲ್ ಯುದ್ಧಎಂಎಲ್‌ಸಿ ಭೋಜೇಗೌಡದುಬೈ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Raghavendra Swamy Matha
Districts

ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

Public TV
By Public TV
9 minutes ago
Khaemnei Location
Latest

ವರ್ಷಾನುಗಟ್ಟಲೆ ಟ್ರಾಫಿಕ್‌ ಕ್ಯಾಮೆರಾ‌ ಹ್ಯಾಕ್‌, ಮೊಬೈಲ್‌ ನೆಟ್‌ವರ್ಕ್‌ ಟ್ರ್ಯಾಕ್‌ – ಖಮೇನಿ ಹತ್ಯೆಗೆ ಇಸ್ರೇಲ್‌ ರಣತಂತ್ರ ಹೇಗಿತ್ತು?

Public TV
By Public TV
28 minutes ago
Oil Price
Latest

Iran Israel War | ಬ್ಯಾರಲ್‌ಗೆ 100 ಡಾಲರ್‌ ಸಮೀಪಿಸಿದ ತೈಲ ಬೆಲೆ

Public TV
By Public TV
31 minutes ago
Savitha Shan
Crime

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ

Public TV
By Public TV
1 hour ago
Iran
Latest

Iran Israel War | ಇರಾನ್‌ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಹೆಚ್ಚು ಜನ ಸಾವು – ಅಮೆರಿಕ

Public TV
By Public TV
2 hours ago
a young man was brutally killed after being hit by a car in holenarasipura hassan
Crime

ಹಾಸನ | ನಿಧಾನ ಕಾರ್ ಓಡಿಸು ಎಂದಿದ್ದಕ್ಕೆ ‌ಡಿಕ್ಕಿ ಹೊಡೆಸಿ ಯುವಕನ ಬರ್ಬರ ಹತ್ಯೆ, ಮೂವರಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?