Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌

Chikkamagaluru

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌

Public TV
Last updated: March 3, 2026 4:20 pm
Public TV
Share
1 Min Read
Pramod Muthalik
SHARE

ಚಿಕ್ಕಮಗಳೂರು: ಪಹಲ್ಗಾಮ್‌ ದಾಳಿಯಾದಾಗ (Pahalgam Attack) ಸುಮ್ಮನಿದ್ದವ್ರು ಖಮೇನಿ (Ali Khamenei) ಹತ್ಯೆಗೆ ಪ್ರತಿಭಟಿಸುತ್ತಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ (Pramod Muthalik) ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಇರಾನ್ ಪರಮೋಚ್ಛ ನಾಯಕ ಖಮೇನಿ ಓರ್ವ ರಾಕ್ಷಸ. ಮಹಿಳೆಯರ ಮೇಲೆ ಅತ್ಯಂತ ದೌರ್ಜನ್ಯ ಎಸಗಿದವರ ಪರ ಪ್ರತಿಭಟನೆ ಮಾಡುವವರಿಗೆ ಮಾನ ಮರ್ಯಾದೆ ಇದೆಯಾ? ಎಂದು ಪ್ರಶ್ನಿಸಿದರು. ಇದೇ ವೇಳೆ, ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಶಿಯಾ ಮುಸ್ಲಿಮರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದನ್ನು ಅವರು ಖಂಡಿಸಿದ್ದಾರೆ. ಇದನ್ನೂ ಓದಿ: ಖಮೇನಿ ಹತ್ಯೆಗೆ ಭಾರತ ಮೌನ – ಕೇಂದ್ರದ ನಡೆಗೆ ಸೋನಿಯಾ ಗಾಂಧಿ ಖಂಡನೆ

ಮುಸ್ಲಿಂ ರಾಷ್ಟ್ರಗಳನ್ನು ನೆಮ್ಮದಿಯಿಂದ ಇರಲು ಬಿಡದ ಈ ವ್ಯಕ್ತಿ ಭಾರತದ ಪಾಲಿಗೂ ವಿರೋಧಿ ಆಗಿದ್ದರು. ಕಾಶ್ಮೀರಕ್ಕೆ ಸಂಬಂಧಿಸಿದ ವಿಧಿ 370 ರದ್ದುಪಡಿಸಿದಾಗ ಅದನ್ನು ಬಲವಾಗಿ ವಿರೋಧಿಸಿದ್ದರು. ಇಂತಹ ವ್ಯಕ್ತಿ ಸತ್ತಾಗ ನಮ್ಮ ದೇಶದಲ್ಲಿ ಪ್ರತಿಭಟನೆ ನಡೆಸುವ ಅಗತ್ಯವೇನಿದೆ? ಅವರಿಗೂ ಇಲ್ಲಿನವರಿಗೂ ಏನು ಸಂಬಂಧ ಎಂದು ಅವರು ಪ್ರಶ್ನಿಸಿದ್ದಾರೆ. ಕಾಶ್ಮೀರದ ಪಹಲ್ಗಾಮ್‍ನಲ್ಲಿ 26 ಜನರ ಹೆಣ ಬಿದ್ದಾಗ ಅಥವಾ ದೇಶದ ಜನ ಸತ್ತಾಗ ಮೌನವಾಗಿದ್ದವರು. ಈಗ ಎಲ್ಲಿಯೋ ಸತ್ತ ಕ್ರೂರಿಗಾಗಿ ನಮ್ಮ ದೇಶದ ಅನ್ನ ತಿಂದು ಪ್ರತಿಭಟನೆ ಮಾಡುತ್ತಿರುವುದು ಎಷ್ಟು ಸರಿ?

ಬೆಂಗಳೂರಿನ ಶಾಂತಿನಗರದಲ್ಲಿ ಶಾಸಕ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉಲ್ಲೇಖಿಸಿ, ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆಗೆ ಜಾಗ ನಿಗದಿಯಾಗಿದ್ದರೂ ನಿಯಮ ಮೀರಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಶಿವಮೊಗ್ಗದ ಪ್ರತಿಭಟನೆಯಲ್ಲಿ ಖಮೇನಿಯನ್ನು ಮಹಾತ್ಮ ಗಾಂಧೀಜಿಯವರಿಗೆ ಹೋಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಅಹಿಂಸಾವಾದಿ ಗಾಂಧೀಜಿಯವರಿಗೆ ಹಿಂಸಾವಾದಿ ಖಮೇನಿಯನ್ನು ಹೋಲಿಸುವುದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಖಮೇನಿ ಸಾವಿನಿಂದ ಇಂದು ಜಗತ್ತಿನಲ್ಲಿ ಶಾಂತಿ ನೆಲೆಸಿದೆ. ಈ ದೇಶದ ವಿರುದ್ಧ ನಿಂತಿದ್ದ ವ್ಯಕ್ತಿಯ ಪರವಾಗಿ ನಿಲ್ಲುವ ಮುಸ್ಲಿಂ ಮುಖಂಡರಿಗೆ ಏನಾಗಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವರ್ಷಾನುಗಟ್ಟಲೆ ಟ್ರಾಫಿಕ್‌ ಕ್ಯಾಮೆರಾ‌ ಹ್ಯಾಕ್‌, ಮೊಬೈಲ್‌ ನೆಟ್‌ವರ್ಕ್‌ ಟ್ರ್ಯಾಕ್‌ – ಖಮೇನಿ ಹತ್ಯೆಗೆ ಇಸ್ರೇಲ್‌ ರಣತಂತ್ರ ಹೇಗಿತ್ತು?

TAGGED:Ali KhameneiChikkamagaluruPahalgam Attackpramod muthalikಇರಾನ್ಪಹಲ್ಗಾಮ್ ದಾಳಿಪ್ರಮೋದ್ ಮುತಾಲಿಕ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories

You Might Also Like

Siddaramaiah and DKShivakumar
Bengaluru City

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು

Public TV
By Public TV
10 minutes ago
Iran mass graves
Latest

ಏರ್‌ಸ್ಟ್ರೈಕ್‌ಗೆ ಇರಾನ್‌ ತತ್ತರ; ಹೆಣಗಳ ರಾಶಿ – ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

Public TV
By Public TV
33 minutes ago
siddaramaiah
Bengaluru City

ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Public TV
By Public TV
48 minutes ago
Nitin Nabin 1
Latest

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳ ಘೋಷಣೆ – ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ

Public TV
By Public TV
50 minutes ago
BY Vijayendra
Bengaluru City

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ವಿಜಯೇಂದ್ರ ವಿಡಿಯೋ ಕಾಲ್

Public TV
By Public TV
55 minutes ago
narendra modi
Latest

ಬಲಿಷ್ಠ ಆರ್ಥಿಕತೆ ಹೊಂದಿದ ಭಾರತ ಜಗತ್ತಿಗೆ ದಾರಿದೀಪವಾಗಿ ಹೊರಹೊಮ್ಮಿದೆ: ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?