Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್ ಅಧ್ಯಕ್ಷರ ಕಚೇರಿ ಮೇಲೆ ದಾಳಿ – ಐಆರ್‌ಜಿಸಿ, ಹೆಜ್ಬುಲ್ಲಾ ಕಮಾಂಡರ್‌ಗಳು ಫಿನಿಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್ ಅಧ್ಯಕ್ಷರ ಕಚೇರಿ ಮೇಲೆ ದಾಳಿ – ಐಆರ್‌ಜಿಸಿ, ಹೆಜ್ಬುಲ್ಲಾ ಕಮಾಂಡರ್‌ಗಳು ಫಿನಿಶ್

Latest

ಇರಾನ್ ಅಧ್ಯಕ್ಷರ ಕಚೇರಿ ಮೇಲೆ ದಾಳಿ – ಐಆರ್‌ಜಿಸಿ, ಹೆಜ್ಬುಲ್ಲಾ ಕಮಾಂಡರ್‌ಗಳು ಫಿನಿಶ್

Public TV
Last updated: March 3, 2026 7:48 pm
Public TV
Share
2 Min Read
Israel Strikes Irans Presidential Office in Major Overnight Assault on Tehrans Leadership Hub
SHARE

ಟೆಲ್‌ ಅವಿವ್‌, ವಾಷಿಂಗ್ಟನ್‌: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತಷ್ಟು ತೀವ್ರಗೊಂಡಿದ್ದು ಇರಾನ್‌ಗೆ (Iran) ಇಂದು ಇಸ್ರೇಲ್, ಅಮೆರಿಕ ಭಾರೀ ತಿರುಗೇಟು ನೀಡಿದೆ.

ಇರಾನ್‌ನ ಪರಮಾಣು ಘಟಕ ನಟಾಂಜ್ ಮೇಲೆ ದಾಳಿಯಾಗಿರುವುದನ್ನು ವಿಶ್ವಸಂಸ್ಥೆಯ ಪರಮಾಣು ನಿಗಾ ಸಂಸ್ಥೆಯಾದ ಅಂತರಾಷ್ಟ್ರೀಯ ಅಣು ಶಕ್ತಿ ಸಂಸ್ಥೆ (IAEA) ಖಚಿತ ಪಡಿಸಿದೆ. ಆದರೆ ವಿಕಿರಣ ಸೋರಿಕೆ ಭೀತಿ ಇಲ್ಲ ಎಂದು ಹೇಳಿದೆ.

ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಅಧ್ಯಕ್ಷರ ಕಚೇರಿ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಇರಾನ್‌ನ ವಿವಿಧೆಡೆ ಇರುವ ಐಆರ್‌ಜಿಸಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ಗಳನ್ನು ಟಾರ್ಗೆಟ್ ಮಾಡಿರುವ ಅಮೆರಿಕದ (USA) ಮಿಸೈಲ್, ಡ್ರೋನ್ ಟ್ಯಾಕ್ ಮಾಡಿದೆ. ಹೀಗಾಗಿ ಇರಾನ್‌ನ ಬಂದರುನಗರಿ ಬುಶೆಹರ್‌ನ ಜಾಮ್-ದಿರ್ ನಗರಗಳಲ್ಲಿ ಐಆರ್‌ಜಿಸಿಯ ವಾಯುಪಡೆ ಮತ್ತು ನೌಕಾಪಡೆಯ ಐವರು ಸೈನಿಕರು ಸಾವನ್ನಪ್ಪಿದ್ದಾರೆ. ಆಗ್ನೇಯ ಇರಾನ್‌ನ ವಾಯುನೆಲೆ ಮೇಲೆ ಇಸ್ರೇಲ್ (Isreal) ನಡೆಸಿರುವ ವೈಮಾನಿಕ ದಾಳಿಯಲ್ಲಿ 13 ಇರಾನ್ ಸೈನಿಕರು ಬಲಿಯಾಗಿದ್ದಾರೆ.  ಇದನ್ನೂ ಓದಿ: ಯುದ್ಧದ ಮಧ್ಯೆ ಟ್ರಂಪ್‌ಗೆ ಕಾಡ್ತಿದೆಯಾ ಚರ್ಮರೋಗ? – ಫೋಟೋ ವೈರಲ್‌

🇮🇷 Video shows the aftermath of an IRGC building strike in Tehran.

“Top Secret” papers are all over the street, including one that gives an extra paid day off for completing the task.pic.twitter.com/Ln2Dz7JYWH https://t.co/TnweewnRsK

— Mario Nawfal (@MarioNawfal) March 3, 2026

ಹೆಜ್ಬುಲ್ಲಾ ಉಗ್ರರ ಬೇಟೆಗೆ ಲೆಬನಾನ್‌ಗೆ ನೆಲಮಾರ್ಗದಲ್ಲಿ ದಾಳಿ ಮಾಡಲು ಇಸ್ರೇಲ್‌ ಪ್ರಧಾನಿ ನೆತನ್ಯಾಹು (Benjamin Netanyahu) ಸೇನೆಗೆ ಅನುಮತಿ ಕೊಟ್ಟಿದ್ದಾರೆ. ಇರಾನ್ ದಾಳಿಯನ್ನು ಕೊಲ್ಲಿರಾಷ್ಟ್ರಗಳು ಏರ್‌ಡಿಫೆನ್ಸ್ ಸಿಸ್ಟಮ್ ಮೂಲಕ ಪ್ರತಿರೋಧಿಸುತ್ತಿವೆ.

ಕುವೈತ್ 178 ಬ್ಯಾಲಿಸ್ಟಿಕ್ ಕ್ಷಿಪಣಿ, 384 ಡ್ರೋನ್‌ಗಳನ್ನು ತಡೆಹಿಡಿದಿದ್ದರೆ, ಯುಎಇ 169 ಕ್ಷಿಪಣಿಗಳು, 645 ಡ್ರೋನ್‌ಗಳನ್ನು ತಡೆಹಿಡಿದಿದೆ. ಬಹ್ರೇನ್ 70 ಕ್ಷಿಪಣಿ, 76 ಡ್ರೋನ್, ಕತಾರ್ 101 ಕ್ಷಿಪಣಿ, 24 ಡ್ರೋನ್‌ ಅನ್ನು ತಡೆಹಿಡಿದಿದೆ. ಇದನ್ನೂ ಓದಿ: ರಾಷ್ಟ್ರಗೀತೆಯನ್ನು ಹಾಡಲ್ಲ – ಇರಾನ್‌ ಮಹಿಳಾ ತಂಡದಿಂದ ಮೈದಾನದಲ್ಲೇ ಇಸ್ಲಾಮಿಕ್‌ ಆಡಳಿತದ ವಿರುದ್ಧ ಪ್ರತಿಭಟನೆ

ಈ ಮಧ್ಯೆ, ನಿನ್ನೆ ಇಸ್ರೇಲ್‌ಗೆ ಬೆಂಬಲ ಕೊಟ್ಟಿದ್ದ ಬ್ರಿಟನ್ ಇಂದು ತಟಸ್ಥ ನಿಲುವು ತೆಗೆದುಕೊಂಡಿದೆ. ಈ ಮಧ್ಯೆ, ಪ್ರಸ್ತುತ ಸನ್ನಿವೇಶದಲ್ಲಿ ನಿಮ್ಮ ರಕ್ಷಣೆ ಅಸಾಧ್ಯವಾಗಿದೆ. ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ, ಸುರಕ್ಷಿತ ತಾಣಗಳಿಗೆ ತೆರಳಿ ಎಂದು ಇರಾನ್, ಇಸ್ರೇಲ್ ಹಾಗೂ ಕೊಲ್ಲಿರಾಷ್ಟ್ರಗಳಲ್ಲಿರುವ ತನ್ನ ಪ್ರಜೆಗಳಿಗೆ ಅಮೆರಿಕ ಸಂದೇಶ ರವಾನಿಸಿದೆ.
TAGGED:irantehranUSAಅಮೆರಿಕಇರಾನ್ಇಸ್ರೇಲ್ಟೆಹ್ರಾನ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
4 minutes ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
9 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
36 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
42 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
1 hour ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?