Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿ ರಿಪೋರ್ಟ್ ಸಲ್ಲಿಕೆಗೆ 70,000 ರೂಪಾಯಿ ಲಂಚ – ಲೋಕಾಯುಕ್ತ ವಶಕ್ಕೆ ಪಿಎಸ್‌ಐ & ಎಎಸ್‌ಐ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಬಿ ರಿಪೋರ್ಟ್ ಸಲ್ಲಿಕೆಗೆ 70,000 ರೂಪಾಯಿ ಲಂಚ – ಲೋಕಾಯುಕ್ತ ವಶಕ್ಕೆ ಪಿಎಸ್‌ಐ & ಎಎಸ್‌ಐ

Chikkaballapur

ಬಿ ರಿಪೋರ್ಟ್ ಸಲ್ಲಿಕೆಗೆ 70,000 ರೂಪಾಯಿ ಲಂಚ – ಲೋಕಾಯುಕ್ತ ವಶಕ್ಕೆ ಪಿಎಸ್‌ಐ & ಎಎಸ್‌ಐ

Public TV
Last updated: March 4, 2026 5:27 am
Public TV
Share
1 Min Read
Chikkaballapura Police
SHARE

ಚಿಕ್ಕಬಳ್ಳಾಪುರ: ಪ್ರಕರಣವೊಂದರ ಬಿ ರಿಪೋರ್ಟ್ ಸಲ್ಲಿಕೆಗೆ 70 ಸಾವಿರ ಲಂಚ ಪಡೆದ ಪ್ರಕರಣದಲ್ಲಿ ASI ಹಾಗೂ PSI ಇಬ್ಬರನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ (Chikkaballapura Rural Police Station) ಠಾಣೆಯ ಪಿಎಸ್ಐ ಶರಣಪ್ಪ ಹಾಗೂ ಎಎಸ್‌ಐ ವೆಂಕಟೇಶ್ ಇಬ್ಬರನ್ನ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

Chikkaballapura Police 2

ಅಂದಹಾಗೆ ಚಿಕ್ಕಬಳ್ಳಾಪುರ ತಾಲೂಕಿನ ಮೋಟಲೂರು ಗ್ರಾಮದ ರಘು ಎಂಬತನ ಬಳಿ ಪ್ರಕರಣ ಒಂದರ ಬಿ ರಿಪೋರ್ಟ್ ಸಲ್ಲಿಕೆಗಾಗಿ 1 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ 70 ಸಾವಿರ ರೂಪಾಯಿ ಲಂಚ ಪಡೆಯುವಾಗ ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಬಳಿ ಎಎಸ್‌ಐ ವೆಂಕಟೇಶ್ ರನ್ನ ರೆಡ್ ಅಂಡ್ ಆಗಿ ಹಿಡಿಯಲಾಗಿದೆ.

ಇನ್ನು ಪಿಎಸ್ಐ ಶರಣಪ್ಪ ಸೂಚನೆ ಮೇರೆಗೆ ಎಎಸ್‌ಐ ವೆಂಕಟೇಶ್ ಸೂಚನೆ ಮೇರೆಗೆ ಹಣ ಪಡೆದಿದ್ದಾರೆ ಎನ್ನಲಾಗಿದ್ದು ಪಿಎಸ್ಐ ಶರಣಪ್ಪನನ್ನ ಸಹ ವಶಕ್ಕೆ ಪಡೆಯಲಾಗಿದೆ.

TAGGED:bribeChikkaballapuraChikkaballapura PolicePSIಚಿಕ್ಕಬಳ್ಳಾಪುರಚಿಕ್ಕಬಳ್ಳಾಪುರ ಪೊಲೀಸ್ಪಿಎಸ್‍ಐಲಂಚ
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

Puneet MANGALURU
Crime

ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮಾನ್‍ನಲ್ಲಿ ಆತ್ಮಹತ್ಯೆ

Public TV
By Public TV
13 seconds ago
Donald Trump 2
Latest

ಹಾರ್ಮೂಜ್‌ ಬಿಕ್ಕಟ್ಟಿನ ಬಗ್ಗೆ ದೊಡ್ಡ ನಿರ್ಧಾರ – ತೈಲ ಟ್ಯಾಂಕರ್‌ಗಳಿಗೆ ರಕ್ಷಣೆ ನೀಡುವಂತೆ ಟ್ರಂಪ್‌ ಆದೇಶ

Public TV
By Public TV
1 hour ago
Madhu Bangarappa Birthday free flights for civil servants government school children
Districts

ಸಚಿವ ಮಧು ಬಂಗಾರಪ್ಪ ಜನ್ಮದಿನ – ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ

Public TV
By Public TV
1 hour ago
Udupi Malpe Fishermen Leader Stabbed
Crime

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

Public TV
By Public TV
2 hours ago
Nanjangudu 1
Districts

Video Viral | ನಂಜನಗೂಡು ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಹಾರ ಸೇವನೆ

Public TV
By Public TV
2 hours ago
Congress MLAs return from foreign tour
Bengaluru City

ಆಸ್ಟ್ರೇಲಿಯಾ ಪ್ರವಾಸದಿಂದ ಕಾಂಗ್ರೆಸ್ ಶಾಸಕರು ವಾಪಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?