ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಇದೇ ಮಾರ್ಚ್ 19 ರಂದು ತೆರೆಗೆ ಬರಲು ಸಜ್ಜಾಗಿತ್ತು. ಆದ್ರೆ ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿರುವ ಚಿತ್ರತಂಡ ಮಾರ್ಚ್ 19 ರಂದು ಸಿನಿಮಾ ರಿಲೀಸ್ ಮಾಡುತ್ತಿಲ್ಲ ಎಂದು ಹೇಳಿದೆ.
ಹೌದು. ಸಿನಿಮಾ ತಂಡ ಶಾಕಿಂಗ್ ಅಪ್ಡೇಟ್ ಕೊಟ್ಟಿದ್ದು, ಮಾರ್ಚ್ 19 ರಂದು ರಿಲೀಸ್ ಆಗಬೇಕಿದ್ದ ಸಿನಿಮಾ ದಿನಾಂಕವನ್ನ ಜೂನ್ 4 ಕ್ಕೆ ಮುಂದೂಡಿದೆ. ಇದು ಯಶ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.
This Is A Developing Story More Details Awaited

