ಕೋಲಾರ: ಕಂಟೇನರ್‌ಗೆ (Container) ಹಿಂಬದಿಯಿಂದ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ (Andhra Pradesh) ಚಿತ್ತೂರು (Chittoor) ಜಿಲ್ಲೆಯ ಪಲಮನೇರು (Palamaner) ಗಂಗವರಂ ಬಳಿ ನಡೆದಿದೆ.
ಕಾರು ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ
ಘಟನಾ ಸ್ಥಳಕ್ಕೆ ಪಲಮನೇರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಾರ್ಮೂಜ್ ಬಿಕ್ಕಟ್ಟಿನ ಬಗ್ಗೆ ದೊಡ್ಡ ನಿರ್ಧಾರ – ತೈಲ ಟ್ಯಾಂಕರ್‌ಗಳಿಗೆ ರಕ್ಷಣೆ ನೀಡುವಂತೆ ಟ್ರಂಪ್ ಆದೇಶ

