Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Bidar

ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Public TV
Last updated: March 4, 2026 7:54 pm
Public TV
Share
1 Min Read
basava kalyana police station protest
SHARE

– ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಮುಸ್ಲಿಮರು

ಬೀದರ್: ಮುಸ್ಲಿಂ ಮೌಲ್ವಿಗಳಿಗೆ ಹಿಂದೂ ಯುವಕರು ಚುಡಾಯಿಸಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ ನಡೆಸಿರುವ ಘಟನೆ ಬೀದರ್‌ನಲ್ಲಿ (Bidar) ನಡೆದಿದೆ.

ಮಂಗಳವಾರ ರಾತ್ರಿ ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ (Basavakalyan Police Station) ಮುಸ್ಲಿಂ ಸಮುದಾಯದ ಜನರು ಮುತ್ತಿಗೆ ಹಾಕಲಾಗಿತ್ತು. ಮೌಲ್ವಿಗಳನ್ನು ಚುಡಾಯಿಸಿದ ಯುವಕರನ್ನು ಬಂಧಿಸಿ ಎಂದು ಆಗ್ರಹಿಸಿ ಠಾಣೆ ಎದುರು ಹೈಡ್ರಾಮಾ ಸೃಷ್ಟಿಸಿದ್ದರೆನ್ನಲಾಗಿದೆ. ಇದನ್ನೂ ಓದಿ: ಮೀಸಲಾತಿ ಸರಿಯಾಗಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟ – ಶ್ರೀರಾಮುಲು

ತಡರಾತ್ರಿ ಬಸವಕಲ್ಯಾಣ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಐಜಿ, ಎಸ್ಪಿ ಸೇರಿ ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದರು. ಮುಸ್ಲಿಂ ಸಮುದಾಯದ ನೂರಾರು ಜನ ಠಾಣೆಗೆ ಮುತ್ತಿಗೆ ಹಾಕಿದ್ದರು.

ಜಮಾವಣೆಗೊಂಡ ಜನರನ್ನ ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದರು. ಘಟನೆಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಕೆಲ ವಸ್ತುಗಳಿಗೂ ಹಾನಿಯಾಗಿದೆ ಎನ್ನಲಾಗಿದೆ. ಘಟನೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ನೀಡಲು ಪೊಲೀಸರು ಹಿಂದೇಟು ಹಾಕಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

TAGGED:Basavakalyan Police StationbidarMuslim Maulviಬಸವಕಲ್ಯಾಣ ಪೊಲೀಸ್‌ ಠಾಣೆಬೀದರ್ಮುಸ್ಲಿಂ ಮೌಲ್ವಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Annabhagya Rice
Districts

ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 200 ಟನ್‌ ಅನ್ನಭಾಗ್ಯ ಅಕ್ಕಿ ಜಪ್ತಿ

Public TV
By Public TV
4 minutes ago
sirsis Visually impaired sslc student
Latest

ಶಿರಸಿಯ ಅಂಧ ವಿದ್ಯಾರ್ಥಿನಿಗೆ ಸಿಕ್ತು ನ್ಯಾಯ – 84% ಅಂಕ ತೆಗೆದ್ರೂ ಫೇಲ್ ಮಾಡಿದ್ದ ಬೋರ್ಡ್

Public TV
By Public TV
18 minutes ago
Raghav Chadha
Latest

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು

Public TV
By Public TV
54 minutes ago
Gadag Water supply once every 15 20 days Severe crisis in 76 villages
Districts

ಗದಗ|15-20 ದಿನಕ್ಕೊಮ್ಮೆ ನೀರು ಪೂರೈಕೆ- 76 ಹಳ್ಳಿಗಳಲ್ಲಿ ತೀವ್ರ ಬಿಕ್ಕಟ್ಟು

Public TV
By Public TV
1 hour ago
Kerala Aalin Sherin
Latest

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಮುದ್ದಾಡಿದ ಅಲಿನ್ ಪೋಷಕರು

Public TV
By Public TV
1 hour ago
14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?