ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ಅವರ ಸಹೋದರಿ (Sister) ಮಹಾದೇವಮ್ಮ ನಿಧನರಾಗಿದ್ದಾರೆ.
ಕನಕಪುರ (Kanakapura) ತಾಲೂಕಿನ ಚಿಕ್ಕಮುದುವಾಡಿ (Chikkamuduvadi) ಗ್ರಾಮದ ಮಹಾದೇವಮ್ಮ (96) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದನ್ನೂ ಓದಿ: ಹಾಸನ ನಗರಪಾಲಿಕೆ ಎಇಇ ಮನೆ ಮೇಲೆ ʻಲೋಕಾʼ ದಾಳಿ; ಬಾಗಿಲು ತೆರೆಯದೇ ಸತ್ಯನಾರಾಯಣ ಕಳ್ಳಾಟ
ಚಿಕ್ಕಮುದುವಾಡಿಯಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಮಹಾದೇವಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಸೇರಿ ಕುಟುಂಬಸ್ಥರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್ ಮಾರ್ಮಿಕ ಸಂದೇಶ

