Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್

Cinema

ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್

Public TV
Last updated: March 5, 2026 3:34 pm
Public TV
Share
2 Min Read
Krishna Rukku
SHARE

ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2026 ಶುರುವಿಗೆ ಮತ್ತೊಂದು ಸರ್ಪ್ರೈಸ್ ನೀಡಲು ಸಜ್ಜಾಗಿದೆ. ಪ್ರೀತಿ, ಪ್ರತೀಕಾರ ಮತ್ತು ವಿಧಿಯಾಟದ ಸುತ್ತ ನಡೆಯುವ ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’ ಇದೇ ಮಾರ್ಚ್ 9 ರಿಂದ 6:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕುಟುಂಬದ ಒಗ್ಗಟ್ಟು, ಜವಾಬ್ದಾರಿ, ಪ್ರೀತಿ ಜೊತೆಗೆ ಅನಿರೀಕ್ಷಿತ ತಿರುವುಗಳು ಕೂಡ ಕೃಷ್ಣ-ರುಕ್ಕು ಧಾರಾವಾಹಿಯಲ್ಲಿ ಕಾಣಸಿಗಲಿದೆ. ಅಣ್ಣನ ಅಕಾಲಿಕ ನಿಧನದ ನಂತರ ತನ್ನ ಇಡೀ ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲಮೇಲೆ ಹಾಕಿಕೊಂಡ ರುಕ್ಕು ಏನೆಲ್ಲಾ ಸವಾಲುಗಳನ್ನು ಎದುರಿಸುತ್ತಾಳೆ ಎಂಬುದನ್ನು ಇಲ್ಲಿ ಸುಂದರವಾಗಿ ತೋರಿಸಲಾಗಿದೆ.

ಪ್ರೀತಿ, ದ್ವೇಷ ಮತ್ತು ವಿಧಿಯಾಟದ ನಡುವೆ ಕೃಷ್ಣ-ರುಕ್ಕುವಿನ ಜೀವನ ಹೀಗೆ ಸಾಗಲಿದೆ ಎನ್ನುವುದು ಈ ಧಾರಾವಾಹಿಯ ಮತ್ತೊಂದು ಕುತೂಹಲಕಾರಿ ಅಂಶ. ಮೌನ ಗುಡ್ಡೇಮನೆ ರುಕ್ಕು ಆಗಿ ನಟಿಸಿದರೆ, ಅಕ್ಷಯ್ ನಾಯಕ್ ಕೃಷ್ಣನ ಪಾತ್ರ ನಿರ್ವಹಿಸಲಿದ್ದಾರೆ. ಅಷ್ಟೇ ಅಲ್ಲದೇ ಹಿರಿತೆರೆ ಕಿರುತೆರೆಯ ನಿರ್ದೇಶಕ, ನಿರ್ಮಾಪಕ , ಬರಹಗಾರ, ನಟ, ಕಲಾ ಸಾಮ್ರಾಟ್ ಎಸ್.ನಾರಾಯಣ್ ಸೂರ್ಯ ಪ್ರಕಾಶ್ ಎಂಬ ಮಹತ್ವದ ಪಾತ್ರ ನಿರ್ವಹಿಸುವ ಮೂಲಕ ತಂಡಕ್ಕೆ ಬಲ ನೀಡಿದ್ದಾರೆ.

Krishna Rukku 2

ಹಲವು ವರ್ಷಗಳ ನಂತರ ಕನ್ನಡ ಕಿರುತೆರೆಗೆ ಕಮ್ ಬ್ಯಾಕ್ ಆಗಿದ್ದಾರೆ ಖ್ಯಾತ ನಟಿ ಸುಚಿತ್ರಾ, ಗಾಯಕ ನವೀನ ಸಜ್ಜು ಹೀಗೆ ಮುಂತಾದ ಅತ್ಯದ್ಭುತ ಕಲಾವಿದರು ನಟಿಸಿರುವುದು ಈ ಧಾರಾವಾಹಿಯ ತೂಕ ಹೆಚ್ಚಿಸುತ್ತದೆ. ಧೃತಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ರಾಜ್ ಹಾಗೂ ಶ್ರೀ ವಿದ್ಯಾ ನಿರ್ಮಿಸಿರುವ ಕೃಷ್ಣ ರುಕ್ಕು ಧಾರಾವಾಹಿಯಲ್ಲಿ ಮನಸೆಳೆಯುವ ಕಥೆ ಮತ್ತು ಭಾವನಾತ್ಮಕ ಅಭಿನಯಗಳು ಪ್ರೇಕ್ಷಕರಿಗೆ ಕಾಣಸಿಗಲಿದೆ.

Krishna Rukku 3

ಕೃಷ್ಣ-ರುಕ್ಕು ಧಾರಾವಾಹಿ ಬಗ್ಗೆ ಮಾತನಾಡಿದ ಜೀ ಕನ್ನಡ ವಾಹಿನಿಯ ಚೀಫ್ ಚಾನೆಲ್ ಆಫೀಸರ್ ದೀಪಕ್ ಶ್ರೀರಾಮುಲು ಅವರು ʻಜೀ ಕನ್ನಡ ವಾಹಿನಿ ಯಾವಾಗಲೂ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗುವ ನೈಜ ಭಾವನೆಗಳು ಮತ್ತು ಕೌಟುಂಬಿಕ ಮೌಲ್ಯಗಳನ್ನೊಳಗೊಂಡ ಕಥೆಗಳನ್ನು ವೀಕ್ಷಕರಿಗೆ ತಲುಪಿಸಲು ಇಚ್ಚಿಸುತ್ತದೆ. ‘ಕೃಷ್ಣ ರುಕ್ಕು’ ಧಾರಾವಾಹಿಯು ಪ್ರೀತಿ, ಜವಾಬ್ದಾರಿ ಮತ್ತು ವಿಧಿಯಾಟದ ಸುತ್ತ ನಡೆಯುವ ಒಂದು ಸುಂದರವಾದ ಕಥೆಯಾಗಿದೆ. ಈ ಧಾರಾವಾಹಿಯಲ್ಲಿನ ವೈವಿಧ್ಯಮಯ ಪಾತ್ರಗಳು ಮತ್ತು ಕುತೂಹಲಕಾರಿ ಕಥೆಯು ವೀಕ್ಷಕರ ಮನಸ್ಸನ್ನು ಗೆಲ್ಲುವುದಲ್ಲದೆ, ನಮ್ಮ ಕಾರ್ಯಕ್ರಮಗಳನ್ನು ಇನ್ನಷ್ಟು ಬಲಪಡಿಸಲಿದೆ ಎಂಬ ನಂಬಿಕೆ ನಮಗಿದೆ” ಎಂದರು.

ಪ್ರೀತಿ, ಸೇಡು ಮತ್ತು ವಿಧಿ, ಗೆಲುವು ಯಾವುದಕ್ಕೆ? ತಿಳ್ಕೊಳೋಕೆ ವೀಕ್ಷಿಸಿ ಇದೇ ಮಾರ್ಚ್ 9 ರಿಂದ ಸಂಜೆ 6:30 ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಕೃಷ್ಣ ರುಕ್ಕು’ ಧಾರವಾಹಿಯಲ್ಲಿ.

TAGGED:Kannada SerialKrishna Rukku SerialTV ShowZee Kannadaಕನ್ನಡ ಸೀರಿಯಲ್‌ಕೃಷ್ಣ ರುಕ್ಕು
Share This Article
Facebook Whatsapp Whatsapp Telegram

Cinema news

Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories
Rashmika Mandanna Vijay Deverakonda 1
ರಶ್ಮಿಕಾ ರಿಸೆಪ್ಷನ್ ಸೀರೆಯಲ್ಲಿ ಕನ್ನಡದ ಕಂಪು – ಗಂಡಭೇರುಂಡ, ಕೊಡವರ ಒಡಿಕತ್ತಿ ಕಸೂತಿ
Cinema Latest South cinema
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories

You Might Also Like

Arjun Tendulkar
Cricket

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್

Public TV
By Public TV
7 minutes ago
Strait of Hormuz
Latest

ಅಮೆರಿಕ, ಇಸ್ರೇಲ್‌, ಯುರೋಪ್‌ ಹಡಗುಗಳಿಗೆ ಮಾತ್ರ ಹಾರ್ಮುಜ್ ಜಲಸಂಧಿ ಬಂದ್‌: ಇರಾನ್‌

Public TV
By Public TV
8 minutes ago
Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
13 minutes ago
Rice
Latest

Explainer | 2 ಲಕ್ಷ ಟನ್ ಬಾಸ್ಮತಿ ಅಕ್ಕಿ, 3,000 ಕಂಟೇನರ್‌ ಬಂದರಿನಲ್ಲೇ ಲಾಕ್‌ – ಭಾರತಕ್ಕೆ ಮತ್ತೊಂದು ಸಂಕಷ್ಟ!

Public TV
By Public TV
1 hour ago
Om Birla
Latest

ಮಾ.9 ರಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಲಿದೆ ಲೋಕಸಭೆ – ಸದಸ್ಯರ ನಡುವೆ ಕುಳಿತುಕೊಳ್ಳಲಿದ್ದಾರೆ ಓಂ ಬಿರ್ಲಾ

Public TV
By Public TV
2 hours ago
R Ashok 1
Bengaluru City

ಸಿಎಂ ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸಲಿದ್ದಾರೆ: ಅಶೋಕ್ ಟೀಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?