ಪಂಚಾಂಗ
ಶ್ರೀ ವಿಶ್ವಾವಸುನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಫಾಲ್ಗುಣ ಮಾಸ, ಕೃಷ್ಣಪಕ್ಷ,
ತೃತೀಯ, ಶುಕ್ರವಾರ,
ಹಸ್ತ ನಕ್ಷತ್ರ / ಚಿತ್ತ ನಕ್ಷತ್ರ
ರಾಹುಕಾಲ: 11:05 ರಿಂದ 12:35
ಗುಳಿಕಕಾಲ: 08:05 ರಿಂದ 09:35
ಯಮಗಂಡಕಾಲ: 03:35 ರಿಂದ 05:05
ಮೇಷ: ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್‌ನವರಿಗೆ ಅನುಕೂಲ, ಅತಿಯಾದ ಕೋಪ ಸಂಕಟ.
ವೃಷಭ: ಧನ ನಷ್ಟ, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕುವಿರಿ.
ಮಿಥುನ: ಸಾಲದ ಚಿಂತೆ, ಸಾಲ ಬೇಡುವ ಸನ್ನಿವೇಶ, ಅನಾರೋಗ್ಯ ಸಮಸ್ಯೆ ಹೆಚ್ಚು.
ಕಟಕ: ಮಕ್ಕಳಿಂದ ನಷ್ಟ, ನೆರೆಹೊರೆಯವರಿಂದ ಕಿರಿಕಿರಿ, ನಿದ್ರಾಭಂಗ, ಉದ್ಯೋಗನಿಮಿತ್ತ ದೂರ ಪ್ರಯಾಣ.
ಸಿಂಹ: ಧನಾಗಮನ ಮತ್ತು ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕ ನಷ್ಟ ಮತ್ತು ಮೋಸ.
ಕನ್ಯಾ: ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ತೊಂದರೆ, ದಾಂಪತ್ಯದಲ್ಲಿ ಬಿರುಕು.
ತುಲಾ: ಸಂಗಾತಿಯಿಂದ ಧನಾಗಮನ, ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ.
ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಆಕಸ್ಮಿಕ ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ.
ಧನಸ್ಸು: ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ, ಅಧಿಕ ನಷ್ಟ, ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ, ಅನಿರೀಕ್ಷಿತ ತಪ್ಪು.
ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ.
ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಆಕಸ್ಮಿಕ ಧನಾಗಮನ, ಸಾಲಗಾರರಿಂದ ಶತ್ರುಗಳಿಂದ ತೊಂದರೆ, ಆಯುಷ್ಯಕ್ಕೆ ಕುತ್ತು.
ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಸೇವಾವೃತ್ತಿ ಉದ್ಯೋಗಗಳು ದೊರಕುವುದು, ಆರೋಗ್ಯ ಸಮಸ್ಯೆಗಳು ಬಾಧಿಸುವುದು.

