Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಬಜೆಟ್‌ ಎಫೆಕ್ಟ್‌ – ಯುನೈಟೆಡ್ ಬ್ರಿವರೀಸ್, ಯುನೈಟೆಡ್ ಸ್ಪಿರಿಟ್ಸ್ ಷೇರು ದಿಢೀರ್‌ ಭಾರೀ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ಬಜೆಟ್‌ ಎಫೆಕ್ಟ್‌ – ಯುನೈಟೆಡ್ ಬ್ರಿವರೀಸ್, ಯುನೈಟೆಡ್ ಸ್ಪಿರಿಟ್ಸ್ ಷೇರು ದಿಢೀರ್‌ ಭಾರೀ ಏರಿಕೆ

Bengaluru City

ಸಿದ್ದರಾಮಯ್ಯ ಬಜೆಟ್‌ ಎಫೆಕ್ಟ್‌ – ಯುನೈಟೆಡ್ ಬ್ರಿವರೀಸ್, ಯುನೈಟೆಡ್ ಸ್ಪಿರಿಟ್ಸ್ ಷೇರು ದಿಢೀರ್‌ ಭಾರೀ ಏರಿಕೆ

Public TV
Last updated: March 6, 2026 4:42 pm
Public TV
Share
2 Min Read
United Breweries and United Spirits
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ (CM Siddaramaiah) ಬಜೆಟ್‌ ಪ್ರಸ್ತಾಪದಿಂದ ಯುನೈಟೆಡ್ ಬ್ರಿವರೀಸ್ (United Breweries) ಮತ್ತು ಯುನೈಟೆಡ್ ಸ್ಪಿರಿಟ್ಸ್(United Spirits) ಕಂಪನಿಯ ಷೇರುಗಳು ಇಂದು ದಿಢೀರ್‌ ಭಾರೀ ಏರಿಕೆ ಕಂಡಿದೆ.

ಮಧ್ಯಾಹ್ನ 12 ಗಂಟೆಯ ವೇಳೆಗೆ ಯುನೈಟೆಡ್‌ ಬ್ರಿವರೀಸ್‌ ಒಂದು ಷೇರು 1,660 ರೂ., ಯುನೈಟೆಡ್ ಸ್ಪಿರಿಟ್ಸ್‌ 1,330 ರೂ. ಅಸುಪಾಸಿನಲ್ಲಿ ವ್ಯವಹಾರ ನಡೆಸುತ್ತಿತ್ತು. ಯಾವಾಗ ಸಿದ್ದರಾಮಯ್ಯನವರು ದರ ನಿಗದಿ ಸ್ಲ್ಯಾಬ್‌ಗಳನ್ನು 16 ರಿಂದ 8ಕ್ಕೆ ಇಳಿಸಲಾಗುವುದು ಎಂದು ಪ್ರಕಟಿಸಿದರೋ ಮದ್ಯ ಕಂಪನಿಗಳ ಷೇರು ಬೆಲೆ ಮಧ್ಯಾಹ್ನ 1 ಗಂಟೆಯಿಂದ ದಿಢೀರ್‌ ಏರಿಕೆಯಾಗತೊಡಗಿತು.

ಇಂದು ಯುನೈಟೆಡ್‌ ಬ್ರಿವರೀಸ್‌ 109.90 ರೂ.(ಶೇ.6.66) ಏರಿಕೆಯಾಗಿ 1,760 ರೂ. ನಲ್ಲಿ ವ್ಯವಹಾರ ಮುಗಿಸಿದರೆ ಯುನೈಟೆಡ್‌ ಬ್ರಿವರೀಸ್‌ 65.10 ರೂ.(ಶೇ.4.91) ಏರಿಕೆಯಾಗಿ 1,390.90 ರೂ.ನಲ್ಲಿ ವ್ಯವಹಾರ ಕೊನೆಗೊಳಿಸಿತು.  ಇದನ್ನೂ ಓದಿ: 4.48 ಲಕ್ಷ ಕೋಟಿ ಬಜೆಟ್‌ನಲ್ಲಿ ಗ್ಯಾರಂಟಿಗೆ ಹೋಗುತ್ತೆ 50,686 ಕೋಟಿ! ಯಾವ ಇಲಾಖೆಗೆ ಎಷ್ಟು?

 

ಬಜೆಟ್‌ ಪ್ರಸ್ತಾಪದಲ್ಲಿ  ಏನಿದೆ?
ಕರ್ನಾಟಕ ಅಬಕಾರಿ ಕಾಯ್ದೆಯು 60 ವರ್ಷಗಳ ಹಿಂದೆ ಜಾರಿಗೆ ತಂದಿದ್ದು, ಈ ಕಾಯ್ದೆಯ ಹಲವು ನಿಬಂಧನೆಗಳು ಪ್ರಸಕ್ತ ಕಾಲಮಾನಕ್ಕೆ ಹೊಂದಿಕೆಯಾಗುವುದಿಲ್ಲ. ಕಳೆದ ಎರಡು ವರ್ಷಗಳಲ್ಲಿ, ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮಹತ್ವದ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ವಿವಿಧ ಸನ್ನದುಗಳ ಮಾನ್ಯತೆಯನ್ನು ಒಂದು ವರ್ಷದಿಂದ ಐದು ವರ್ಷಗಳಿಗೆ ವಿಸ್ತರಿಸಲಾಗಿದೆ. ಆನ್‌ಲೈನ್ ಅನುಮೋದನೆ ಪ್ರಕ್ರಿಯೆಯನ್ನು 16 ಹಂತಗಳಿಂದ 7 ಹಂತಗಳಿಗೆ ಸರಳೀಕರಿಸಲಾಗಿದ್ದು, ಎರಡು ದಿನಗಳೊಳಗೆ ಅನುಮೋದನೆ ನೀಡಲಾಗುತ್ತಿದೆ.

ಅಬಕಾರಿ ಸುಂಕವು ಏಕರೂಪವಾಗಿರಲಿದ್ದು, ಹೆಚ್ಚುವರಿ ಅಬಕಾರಿ ಸುಂಕವನ್ನು ನಿರ್ದಿಷ್ಟ ಮಿತಿಯೊಳಗೆ ಎಕ್ಸ್‌ ಫ್ಯಾಕ್ಟರಿ ದರ ಪಟ್ಟಿಗಳ ಆಧಾರದ ಮೇಲೆ ವಿಧಿಸಲಾಗುವುದು. ಇದರಿಂದ ಮದ್ಯ ಬೆಲೆಯಲ್ಲಿ ತೀವ್ರ ಬದಲಾವಣೆಯಾಗದೇ ಕ್ರಮೇಣವಾಗಿ ವ್ಯತ್ಯಾಸವಾಗುವಂತೆ ಖಚಿತ ಪಡಿಸಲಾಗುವುದು.

ಮುಂದಿನ ಮೂರರಿಂದ ನಾಲ್ಕು ವರ್ಷಗಳಲ್ಲಿ, ನಾವು ಎಲ್ಲಾ ಪಾನೀಯಗಳ ಮೇಲೆ ಏಕರೂಪವಾಗಿ ಅನ್ವಯಿಸುವಂತೆ ಪ್ರತಿ ಲೀಟರ್‌ನಲ್ಲಿ ಮದ್ಯದ ಅಂಶವನ್ನು ಆಧರಿಸಿ ಅಬಕಾರಿ ಸುಂಕ ವಿಧಿಸುವ ಪ್ರಕ್ರಿಯೆಗೆ ಹಂತ ಹಂತವಾಗಿ ಪರಿವರ್ತನೆಗೊಳ್ಳುತ್ತೇವೆ.

ಹೊಸ ನೀತಿಯಡಿ ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರವಾಗುವುದನ್ನು ಮುಕ್ತಗೊಳಿಸಲಾಗುವುದು. ಮಾರುಕಟ್ಟೆ ಪರಿಗಣನೆ ಆಧಾರದ ಮೇಲೆ ಮದ್ಯ ಉತ್ಪನ್ನಗಳನ್ನು ಸ್ಲ್ಯಾಬ್‌ಗಳಲ್ಲಿ ಇರಿಸುವ ಅಧಿಕಾರವನ್ನು ಸಂಪೂರ್ಣವಾಗಿ ಉತ್ಪಾದಕರಿಗೆ ನೀಡಲಾಗುವುದು. ದರ ನಿಗದಿ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಸಲುವಾಗಿ ಪ್ರಸ್ತುತ ಇರುವ 16 ಸ್ಲ್ಯಾಬ್‌ಗಳನ್ನು 8 ಸ್ಲ್ಯಾಬ್‌ಗಳಿಗೆ ಇಳಿಸಲಾಗುವುದು.

ಮದ್ಯ ವಲಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಡಿಸ್ಟಿಲರಿಗಳು ಮತ್ತು ಬ್ರೂವರಿಗಳು ಪ್ರವಾಸಿಗರಿಗೆ ಮದ್ಯ ಸವಿಯಲು ಮತ್ತು ತಮ್ಮ ಆವರಣದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಪ್ರವಾಸಿಗರಿಗೆ ಮಾರಾಟ ಮಾಡಲು ಅವಕಾಶ ನೀಡಲಾಗುವುದು.

 

TAGGED:budgetkarnataka budgetsiddaramaiahUnited BreweriesUnited Spiritsಕರ್ನಾಟಕಕರ್ನಾಟಕ ಬಜೆಟ್ಬಜೆಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
33 minutes ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
50 minutes ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
53 minutes ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
1 hour ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
2 hours ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?