Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇನಾ ಮುಳುಗುವ ಮೊದಲೇ ಇರಾನಿನ ಮತ್ತೊಂದು ನೌಕಾ ಹಡಗಿಗೆ ಆಶ್ರಯ ನೀಡಿತ್ತು ಭಾರತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇನಾ ಮುಳುಗುವ ಮೊದಲೇ ಇರಾನಿನ ಮತ್ತೊಂದು ನೌಕಾ ಹಡಗಿಗೆ ಆಶ್ರಯ ನೀಡಿತ್ತು ಭಾರತ

Latest

ದೇನಾ ಮುಳುಗುವ ಮೊದಲೇ ಇರಾನಿನ ಮತ್ತೊಂದು ನೌಕಾ ಹಡಗಿಗೆ ಆಶ್ರಯ ನೀಡಿತ್ತು ಭಾರತ

Public TV
Last updated: March 7, 2026 8:21 am
Public TV
Share
1 Min Read
IRIS Lavan
SHARE

ನವದೆಹಲಿ: ಇರಾನಿನ (Iran) ಯುದ್ಧ ನೌಕೆಯನ್ನು ಅಮೆರಿಕ (USA) ಮುಳುಗಿಸಿದ ಬೆನ್ನಲ್ಲೇ ಭಾರತ (India) ಇರಾನಿನ ಹಡಗನ್ನು ಕೊಚ್ಚಿಯಲ್ಲಿ ತುರ್ತಾಗಿ ನಿಲ್ಲಿಸಲು ಅನುಮತಿ ನೀಡಿದ ವಿಚಾರ ಬೆಳಕಿಗೆ ಬಂದಿದೆ.

ಇರಾನ್ ಯುದ್ಧನೌಕೆ IRIS ದೇನಾವನ್ನು ಅಮೆರಿಕದ ಜಲಾಂತರ್ಗಾಮಿ ನೌಕೆ ಮುಳುಗಿಸುವ ಕೆಲವು ದಿನಗಳ ಮೊದಲು IRIS Lavan ಭಾರತದಲ್ಲಿ ನಿಲ್ಲಿಸಲು ಅನುಮತಿ ಕೇಳಿತು. ಇರಾನಿನ ವಿನಂತಿಯನ್ನು ಸ್ವೀಕರಿಸಿದ ಭಾರತ ಕೊಚ್ಚಿಯಲ್ಲಿ (Kochi) ನಿಲ್ಲಿಸಲು ಅನುಮತಿ ನೀಡಿದೆ.

ಹಡಗಿನಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಿದ್ದರಿಂದ ಐಆರ್‌ಐಎಸ್‌ ಲವನ್‌ ಫೆ.28 ರಂದು ಮನವಿ ಮಾಡಿತ್ತು. ಮಾರ್ಚ್‌ 1 ರಂದು ಹಡಗು ನಿಲ್ಲಿಸಲು ಸರ್ಕಾರ ಅನುಮತಿ ನೀಡಿದ್ದು, ಮಾ.4 ರಿಂದ IRIS Lavan ಕೊಚ್ಚಿಯಲ್ಲಿ ಲಂಗರು ಹಾಕಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮ ವರದಿ ಮಾಡಿದೆ. ಇದನ್ನೂ ಓದಿ: ಶ್ರೀಲಂಕಾ ಬಳಿ ಮುಳುಗಿ ಸಂಕಷ್ಟದಲ್ಲಿದ್ದ ಇರಾನ್‌ ನೌಕೆಗೆ ಭಾರತದ ನೌಕಾಪಡೆ ಸಹಾಯ

 

ಹಡಗಿನ 183 ಸಿಬ್ಬಂದಿಗೆ ಪ್ರಸ್ತುತ ಕೊಚ್ಚಿಯಲ್ಲಿರುವ ನೌಕಾ ಸೌಲಭ್ಯಗಳಲ್ಲಿ ವಸತಿ ಕಲ್ಪಿಸಲಾಗಿದೆ.

ಇರಾನಿನ ಯುದ್ಧನೌಕೆ IRIS ದೇನಾವನ್ನು ಮಾ.4 ರಂದು ಶ್ರೀಲಂಕಾದ ಕರಾವಳಿಯಲ್ಲಿ ಅಮೆರಿಕದ ಜಲಾಂತರ್ಗಾಮಿ ನೌಕೆ ಮುಳುಗಿಸಿತ್ತು. ಭಾರತ ಆಯೋಜಿಸಿದ್ದ ನೌಕಾಪಡೆಗಳ ತಾಲೀಮು ‘ಮಿಲನ್‌’ನಲ್ಲಿ ಪಾಲ್ಗೊಂಡು ಮರಳುವ ವೇಳೆ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿತ್ತು. ದಾಳಿಯಲ್ಲಿ ಕನಿಷ್ಠ 87 ಇರಾನಿನ ನಾವಿಕರು ಸಾವನ್ನಪ್ಪಿದ್ದಾರೆ.

ಕೊಲ್ಲಿ ಯುದ್ಧದ ಸಮಯದಲ್ಲಿ ಇರಾನಿನ ಮೂರು ಹಡಗುಗಳು ಹಿಂದೂ ಮಹಾಸಗರದಲ್ಲಿ ಸಂಚರಿಸುತ್ತಿದ್ದವು. IRIS ದೇನಾವನ್ನು ಅಮೆರಿಕ ಮುಳುಗಿಸಿದರೆ IRIS Lavan ಕೊಚ್ಚಿಯಲ್ಲಿ ಲಂಗರು ಹಾಕಿದೆ. IRIS ಬುಶೆಹರ್ ಹಡಗಿನಲ್ಲಿ ಎಂಜಿನ್‌ನಲ್ಲಿ ದೋಶ ಕಂಡು ಬಂದಿದ್ದರಿಂದ ಶ್ರೀಲಂಕಾದ ಟ್ರಿಂಕೋಮಲಿಯಲ್ಲಿ ಈಗ ನಿಂತಿದೆ.

TAGGED:iranIRIS LavanUSAಅಮೆರಿಕಇರಾನ್ಐಆರ್‌ಐಸ್‌ ಲವನ್‌
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

siddaramaiah
Districts

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Public TV
By Public TV
4 minutes ago
crude oil dollar 1
Latest

ಕೋವಿಡ್‌ ಬಳಿಕ ಕಚ್ಚಾ ತೈಲ ಬೆಲೆ ಭಾರೀ ಏರಿಕೆ

Public TV
By Public TV
37 minutes ago
Crude Oil 1
Latest

ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ

Public TV
By Public TV
1 hour ago
USA Iran War Pakistan petrol price hiked by PKR 55 per litre petrol now selling at 321 17 litre diesel 335 86
Latest

ಪಾಕಿಸ್ತಾನದಲ್ಲಿ ಪೆಟ್ರೋಲ್‌ ದರ 55 ರೂ. ಏರಿಕೆ- ಈಗ 1 ಲೀಟರ್‌ ಪೆಟ್ರೋಲ್‌ಗೆ 321 ರೂ.

Public TV
By Public TV
1 hour ago
Ahmedabad Modi Stadium
Cricket

ಟಿ20 ವಿಶ್ವಕಪ್‌ ಫೈನಲ್‌ – ಅಹಮದಾಬಾದ್‌ ಪಿಚ್‌ ಹೇಗಿದೆ?

Public TV
By Public TV
2 hours ago
donald trump
Latest

ಅಮೆರಿಕದ ರಕ್ಷಣಾ ಸಂಸ್ಥೆಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ನಾಲ್ಕು ಪಟ್ಟು ಹೆಚ್ಚಿಸುವಂತೆ ಟ್ರಂಪ್ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?