Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
Last updated: March 7, 2026 3:35 pm
Public TV
Share
1 Min Read
UP DCM Keshav Prasad Maurya
SHARE

ಲಕ್ನೋ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ (Keshav Prasad Maurya) ಅವರು ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಯಿಂದಾಗಿ ಲಕ್ನೋಗೆ (Lucknow) ವಾಪಸ್ ಆಗಿ, ತುರ್ತು ಲ್ಯಾಂಡಿಂಗ್ ಆಗಿದೆ.

ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಕೌಶಂಬಿಗೆ ಪ್ರಯಾಣಿಸುತ್ತಿದ್ದರು. ಇಂದು (ಮಾ.7) ಲಕ್ನೋದ ಲಾ ಮಾರ್ಟಿನಿಯರ್ ಕಾಲೇಜು ಮೈದಾನದ ಹೆಲಿಪ್ಯಾಡ್‌ನಿಂದ ಟೇಕ್ ಆಫ್ ಆಗಿತ್ತು. ಸ್ವಲ್ಪ ಸಮಯಕ್ಕೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿ, ಹೊಗೆ ಕಾಣಿಸಿಕೊಂಡಿತು. ಹೀಗಾಗಿ ಕೂಡಲೇ ಲಕ್ನೋದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಇದನ್ನೂ ಓದಿ: ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

ಕೇಶವ್ ಪ್ರಸಾದ್ ಮೌರ್ಯ ಅವರು ಕೆಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೌಶಂಬಿಗೆ ತೆರಳುತ್ತಿದ್ದರು. ಡಿಸಿಎಂ ಜೊತೆ ಅವರ ಸಹಾಯಕ ವಿವೇಕ್ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಒಟ್ಟು ಐದು ಜನರಿದ್ದರು ಎಂದು ತಿಳಿದುಬಂದಿದೆ.

ಸದ್ಯ ಡಿಸಿಎಂ ಆರೋಗ್ಯವಾಗಿದ್ದು, ಬೇರೆ ಹೆಲಿಕಾಪ್ಟರ್ ಮೂಲಕ ಕೌಶಂಬಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಹೆಲಿಕಾಪ್ಟರ್‌ನಲ್ಲಿ ಹೊಗೆ ಕಾಣಿಸಿದ್ದರ ಹಿಂದಿನ ಕಾರಣ ಪತ್ತೆ ಹಚ್ಚಲು ತಜ್ಞರ ತಂಡ ಕಾರ್ಯನಿರ್ವಹಿಸುತ್ತಿದೆ.ಇದನ್ನೂ ಓದಿ: ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

TAGGED:Keshav Prasad Mauryalucknowಉತ್ತರಪ್ರದೇಶ ಡಿಸಿಎಂಕೇಶವಪ್ರಸಾದ್ ಮೂರ್ತಿಲಕ್ನೋಹೆಲಿಕಾಪ್ಟರ್
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Siddaramaiah
Bengaluru City

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ – LPG ದರ ಏರಿಕೆಗೆ ಸಿಎಂ ಕಿಡಿ

Public TV
By Public TV
1 hour ago
Indias energy supplies
Latest

ನಮಗೆ ಯಾರ ಅಪ್ಪಣೆಯೂ ಬೇಕಿಲ್ಲ: ರಷ್ಯಾ ತೈಲ ಖರೀದಿಗೆ ಅಮೆರಿಕ ವಿನಾಯಿತಿ ಬಗ್ಗೆ ಭಾರತ ಖಡಕ್‌ ಮಾತು

Public TV
By Public TV
2 hours ago
Gujarat Girls Suicide
Crime

ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ

Public TV
By Public TV
2 hours ago
Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
2 hours ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
3 hours ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?