Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಳಪತಿ ವಿಜಯ್‌ಗೆ ದಿನಕ್ಕೊಂದು ಶಾಕ್ – ವಸತಿ ರಕ್ಷಣೆ ಕೋರಿ ಪತ್ನಿ ಸಂಗೀತಾ ಅರ್ಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದಳಪತಿ ವಿಜಯ್‌ಗೆ ದಿನಕ್ಕೊಂದು ಶಾಕ್ – ವಸತಿ ರಕ್ಷಣೆ ಕೋರಿ ಪತ್ನಿ ಸಂಗೀತಾ ಅರ್ಜಿ

Latest

ದಳಪತಿ ವಿಜಯ್‌ಗೆ ದಿನಕ್ಕೊಂದು ಶಾಕ್ – ವಸತಿ ರಕ್ಷಣೆ ಕೋರಿ ಪತ್ನಿ ಸಂಗೀತಾ ಅರ್ಜಿ

Public TV
Last updated: March 7, 2026 9:11 pm
Public TV
Share
1 Min Read
TVK Vijay and sangeeta
SHARE

ತಮಿಳುನಾಡು: ಸಿನಿಮಾದಂತೆ ರಾಜಕೀಯದಲ್ಲೂ ಯಶಸ್ಸಿನ ಕುದುರೆಯನ್ನೇರಲು ಹೊರಟಿರುವ ದಳಪತಿ ವಿಜಯ್‌ಗೆ ದಿನಕ್ಕೊಂದು ಆಘಾತಗಳು ಎದುರಾಗ್ತಿವೆ. ವಿಚ್ಛೇದನ ಬೆನ್ನಲ್ಲೇ ಇದೀಗ ಪತ್ನಿ ಸಂಗೀತಾ ವಸತಿ ರಕ್ಷಣೆ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮದುವೆ ಆರತಕ್ಷತೆಯೊಂದರಲ್ಲಿ ಟಿವಿಕೆ ವಿಜಯ್ ಹಾಗೂ ನಟಿ ತ್ರಿಶಾ ಜೊತೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ವಿಜಯ್‌ಗೆ ಪತ್ನಿ ಸಂಗೀತಾ ಮತ್ತೊಂದು ಶಾಕ್ ಕೊಟ್ಟಿದ್ದಾರೆ. ಇದನ್ನೂ ಓದಿ: ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ

ಕೋರ್ಟ್‌ನಲ್ಲಿ ವಿಚ್ಛೇದನ ಅರ್ಜಿ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೇ ವಸತಿ ರಕ್ಷಣೆ ಕೋರಿ ಹೊಸ ಅರ್ಜಿ ಸಲ್ಲಿಸಿದ್ದಾರೆ. ನಾನು ಯುಕೆ ಪ್ರಜೆ. ಹೀಗಾಗಿ ನನಗೆ ಭಾರತದಲ್ಲಿ ಸ್ವಂತ ಮನೆಯಿಲ್ಲ. ವಿಚ್ಛೇದನ ಪ್ರಕರಣ ಇತ್ಯರ್ಥವಾಗುವವರೆಗೂ ತಾನು ಮದುವೆಯಾಗಿ ಬಂದ ಮನೆಯಲ್ಲಿ ಉಳಿಯುವ ಅಥವಾ ಪರ್ಯಾಯ ವಸತಿ ಸೌಕರ್ಯವನ್ನು ಪಡೆಯುವ ಹಕ್ಕು ಕೋರಿ ಅರ್ಜಿ ಸಲ್ಲಿಸಿದ್ದಾರೆ.

TAGGED:tamilnaduThalapathy VijayTVK Vijayಟಿವಿಕೆ ವಿಜಯ್ತಮಿಳುನಾಡುದಳಪತಿ ವಿಜಯ್ಪತ್ನಿ ಸಂಗೀತಾ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

donald trump 1
Latest

ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ ಸೇನಾ ಸಾಮರ್ಥ್ಯಕ್ಕೆ ಗಣನೀಯ ಹಾನಿ: ಟ್ರಂಪ್

Public TV
By Public TV
28 minutes ago
siddaramaiah 1 5
Latest

ಅಧಿಕಾರ ಬಲಾಢ್ಯರ ಕೈಯಲ್ಲಿ ಇರಬಾರದು: ಸಿದ್ದರಾಮಯ್ಯ

Public TV
By Public TV
39 minutes ago
kea
Bengaluru City

ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಕೆಇಎ

Public TV
By Public TV
55 minutes ago
S Jaishankar
Latest

ಐರಿಸ್ ಲವನ್‌ಗೆ ಆಶ್ರಯ ನೀಡಿದ್ದನ್ನು ಸಮರ್ಥಿಸಿಕೊಂಡ ಎಸ್.ಜೈಶಂಕರ್

Public TV
By Public TV
2 hours ago
Mamata Bbanerjee and Droupadi Murmu
Latest

ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ – ಮಮತಾ ಬ್ಯಾನರ್ಜಿ ವಿರುದ್ಧ ಮುರ್ಮು ಗರಂ

Public TV
By Public TV
3 hours ago
BDA Officers
Bengaluru City

4 ಪ್ರತ್ಯೇಕ ಕೇಸ್‌ಗಳಲ್ಲಿ ಬಿಡಿಎ ಅಧಿಕಾರಿಗೆ 1 ಲಕ್ಷ, ಮತ್ತೊಬ್ಬ ಅಧಿಕಾರಿಗೆ 25 ಸಾವಿರ ರೂ. ದಂಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?