Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

Cinema

ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

Public TV
Last updated: March 8, 2026 2:33 pm
Public TV
Share
2 Min Read
Kamal Haasan Donald Trump
SHARE

ಭಾರತಕ್ಕೆ ರಷ್ಯಾ ತೈಲ (Russian oil) ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೆರಿಕ ವಿರುದ್ಧ ಬಹುಭಾಷಾ ನಟ ಕಮಲ್ ಹಾಸನ್‌ (Kamal Haasan) ಕಿಡಿಕಾರಿದ್ದಾರೆ. ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ ಎಂದು ಎಕ್ಸ್‌ನಲ್ಲಿ ಟ್ರಂಪ್‌ (Donald Trump ) ವಿರುದ್ಧ ಅವರು ಪೋಸ್ಟ್‌ ಮಾಡಿದ್ದಾರೆ.

ಸಾರ್ವಭೌಮ ರಾಷ್ಟ್ರಗಳ ನಡುವಿನ ಪರಸ್ಪರ ಗೌರವವು ಶಾಶ್ವತ ಜಾಗತಿಕ ಶಾಂತಿಯ ಏಕೈಕ ಅಡಿಪಾಯವಾಗಿದೆ. ನಿಮ್ಮ ದೇಶ ಅಲ್ಲಿನ ಜನರ ಶಾಂತಿ ಮತ್ತು ಸಮೃದ್ಧಿಯನ್ನು ನಾವು ಬಯಸುತ್ತೇವೆ. ಭಾರತವು ಇತರ ದೇಶಗಳ ಆದೇಶಗಳನ್ನು ಒಪ್ಪಿಕೊಳ್ಳುವುದಿಲ್ಲ. ದಯವಿಟ್ಟು ನಿಮ್ಮ ವ್ಯವಹಾರ ನೀವು ನೋಡಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಐರಿಸ್ ಲವನ್‌ಗೆ ಆಶ್ರಯ ನೀಡಿದ್ದನ್ನು ಸಮರ್ಥಿಸಿಕೊಂಡ ಎಸ್.ಜೈಶಂಕರ್

To
The President of the United States of America @POTUS

Dear Mr. President,

We, the people of India, belong to a free and sovereign nation. We no longer take orders from distant foreign shores.

Please mind your own business to the best of your abilities.

Mutual respect…

— Kamal Haasan (@ikamalhaasan) March 7, 2026

ಟ್ರಂಪ್ ಅವರ ಸಹಾಯಕ ಮತ್ತು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್, ರಷ್ಯಾ ತೈಲವನ್ನು ಖರೀದಿಸಲು ಭಾರತಕ್ಕೆ ಅಮೆರಿಕ ಅನುಮತಿ ನೀಡಿದೆ ಎಂದು ಇತ್ತೀಚೆಗೆ ಹೇಳಿದ್ದರು. ಅಲ್ಲದೇ ರಷ್ಯಾದ ತೈಲವನ್ನು ಖರೀದಿಸುವುದನ್ನು ನಿಲ್ಲಿಸುವಂತೆ ನಾವು ಭಾರತಕ್ಕೆ ಹೇಳಿದ್ದೆವು. ಅವರು ಅದನ್ನು ಒಪ್ಪಿ, ಅಮೆರಿಕದಿಂದ ತೈಲ ಖರೀದಿಗೆ ಮುಂದಾಗಿದ್ದರು. ಆದರೆ ಈಗ ಪ್ರಪಂಚದಾದ್ಯಂತ ತೈಲ ಪೂರೈಕೆ ವ್ಯತ್ಯಯವಾಗುತ್ತಿರುವುದರಿಂದ ಅವರಿಗೆ ರಷ್ಯಾದ ತೈಲವನ್ನು ಸ್ವೀಕರಿಸಲು ಅನುಮತಿ ನೀಡಿದ್ದೇವೆ ಎಂದಿದ್ದರು.

ರಷ್ಯಾದಿಂದ (Russia) ತೈಲ ಖರೀದಿಸಲು ಭಾರತಕ್ಕೆ ಅಮೆರಿಕ 30 ದಿನಗಳ ವಿನಾಯಿತಿ ನೀಡಿದೆ ಎಂಬ ವಿಚಾರಕ್ಕೆ ಭಾರತ (India) ಖಡಕ್‌ ಪ್ರತಿಕ್ರಿಯೆ ನೀಡಿದೆ. ‘ಅನುಮತಿ ಮೇಲೆ ನಾವು ಎಂದಿಗೂ ಅವಲಂಬಿತರಾಗಿಲ್ಲ’ ಎಂದು ಭಾರತ ಸ್ಪಷ್ಟಪಡಿಸಿದೆ.

ಇರಾನ್-ಯುಎಸ್-ಇಸ್ರೇಲ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ಉದ್ವಿಗ್ನತೆ ಉಂಟಾಗಿರುವುದರಿಂದ, ಭಾರತವು ಕಡಿಮೆ ಬೆಲೆಗೆ ನೀಡುವ ಯಾವುದೇ ಮೂಲದಿಂದ ಕಚ್ಚಾ ತೈಲವನ್ನು ಖರೀದಿಸುವುದನ್ನು ಮುಂದುವರಿಸುತ್ತೇವೆ ಎಂದು ಕೇಂದ್ರ ಶನಿವಾರ ತಿಳಿಸಿದೆ. ಅಡೆತಡೆಗಳ ಹೊರತಾಗಿಯೂ ಭಾರತದ ಇಂಧನ ಸರಬರಾಜು ಸುರಕ್ಷಿತವಾಗಿದೆ ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: ನಮಗೆ ಯಾರ ಅಪ್ಪಣೆಯೂ ಬೇಕಿಲ್ಲ: ರಷ್ಯಾ ತೈಲ ಖರೀದಿಗೆ ಅಮೆರಿಕ ವಿನಾಯಿತಿ ಬಗ್ಗೆ ಭಾರತ ಖಡಕ್‌ ಮಾತು

TAGGED:donald trumpKamal HaasanRussian Oil
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
1 hour ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
1 hour ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
1 hour ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
2 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?