Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೃಪಾನಿಧಿ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ಸ್‌ ಸಂಸ್ಥಾಪಕಿ ಗೀತಾ ಪ್ರಿಯಗೆ ನಾರಿ ನಾರಾಯಣಿ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೃಪಾನಿಧಿ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ಸ್‌ ಸಂಸ್ಥಾಪಕಿ ಗೀತಾ ಪ್ರಿಯಗೆ ನಾರಿ ನಾರಾಯಣಿ ಪ್ರಶಸ್ತಿ

Bengaluru City

ಕೃಪಾನಿಧಿ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ಸ್‌ ಸಂಸ್ಥಾಪಕಿ ಗೀತಾ ಪ್ರಿಯಗೆ ನಾರಿ ನಾರಾಯಣಿ ಪ್ರಶಸ್ತಿ

Public TV
Last updated: March 8, 2026 4:00 pm
Public TV
Share
1 Min Read
Geetha Priya nari narayani
SHARE

‘ನಹಿ ಜ್ಞಾನೇನ ಸದೃಶಂ’ – ಈ ಪ್ರಪಂಚದಲ್ಲಿ ಜ್ಞಾನಕ್ಕೆ ಸಮಾನವಾದ ಪವಿತ್ರವಾದ ವಸ್ತು ಬೇರೊಂದಿಲ್ಲ ಎಂಬ ಭಗವದ್ಗೀತೆಯ ಶ್ಲೋಕದಂತೆ ಇಂದು ಜ್ಞಾನ ತುಂಬುವ ಕೆಲಸವನ್ನು ಮಾಡುತ್ತಿರುವುದು ಶಿಕ್ಷಣ ಸಂಸ್ಥೆಗಳು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಅನ್ನೋ ಮಾತಿಗೆ ಒಂದೊಳ್ಳೆ ಉದಾಹರಣೆ ಶ್ರೀಮತಿ ಗೀತಾಪ್ರಿಯ.

ಲಕ್ಷಾಂತರ ವಿದ್ಯಾರ್ಥಿಗಳ ಜೀವನಕ್ಕೆ ಅಡಿಪಾಯ ಹಾಕಿಕೊಟ್ಟು, ಸವಾಲುಗಳನ್ನು ಎದುರಿಸಿ ಶಿಕ್ಷಣ ತಜ್ಞೆಯಾಗಿ ಬೆಳೆದಿದ್ದಾರೆ. ಕೃಪಾನಿಧಿ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ಸ್‌ ಸಹ ಸಂಸ್ಥಾಪಕಿಯಾಗಿರುವ ಗೀತಾಪ್ರಿಯ (Geetha Priya) ಅವರದ್ದು ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಹೆಸರು. ಇದನ್ನೂ ಓದಿ: ಯರವ ಬುಡಕಟ್ಟು ಜನಾಂಗದ ಆಶಾ ಕಿರಣ ಆಶಾಗೆ ನಾರಿ ನಾರಾಯಣಿ ಪ್ರಶಸ್ತಿ

ಗೀತಾಪ್ರಿಯ ಹಾಗೂ ಅವರ ಪತಿ ಡಾ.ಸುರೇಶ್ ನಾಗಪಾಲ್ 1985ರಲ್ಲಿ ಕೃಪಾನಿಧಿ ಶಿಕ್ಷಣ ಸಂಸ್ಥೆಯನ್ನು ಆರಂಭ ಮಾಡಿದಾಗ ಇದ್ದಿದ್ದು ಕೇವಲ 27 ವಿದ್ಯಾರ್ಥಿಗಳು. ಇಂದು ಅದು ದೊಡ್ಡ ಆಲದಮರವಾಗಿ ಬೆಳೆದಿದೆ. ಇದರ ಶ್ರೇಯ ಗೀತಾಪ್ರಿಯ ಅವರಿಗೆ ಸಲ್ಲುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಜ್ಞಾನ ಮತ್ತು ಕೌಶಲ್ಯವನ್ನು ಸಂಪಾದನೆ ಮಾಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ ಗೀತಾಪ್ರಿಯ.

ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದರಿಂದ ಹಿಡಿದು ಸಂಸ್ಥೆಯ ಸಹ ಸಂಸ್ಥಾಪಕಿಯಾಗಿ ದಕ್ಷ ಆಡಳಿತ ನಡೆಸುತ್ತಿದ್ದಾರೆ. ಕಲೆಯಲ್ಲೂ ಆಸಕ್ತಿ ಹೊಂದಿರುವ ಇವರು ತಾಯವ್ವ ಚಿತ್ರದಲ್ಲೂ ನಟಿಸಿದ್ದಾರೆ. ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿರುವ ಶ್ರೀಮತಿ ಗೀತಾಪ್ರಿಯ ಅವರಿಗೆ ನಾರಿ ನಾರಾಯಣಿ ಪ್ರಶಸ್ತಿ ನೀಡಿ ಗೌರವಿಸಲು ಪಬ್ಲಿಕ್ ಟಿವಿ ಹರ್ಷಿಸುತ್ತದೆ. ಇದನ್ನೂ ಓದಿ: ಪ್ರೆಸಿಡೆನ್ಸಿ ಗ್ರೂಪ್ ಆಫ್ ಸ್ಕೂಲ್ಸ್‌ನ ಶಕ್ತಿ ಡಾ. ನಫೀಸಾ ಅಹಮದ್‌ಗೆ ನಾರಿ ನಾರಾಯಣಿ ಪ್ರಶಸ್ತಿ

ಪಬ್ಲಿಕ್‌ ಟಿವಿ (Public TV) ಸಹಯೋಗದಲ್ಲಿ ಎಕ್ಸೆಲ್‌ ಅಕಾಡೆಮಿಕ್ಸ್‌ ಪ್ರಸ್ತುತ ಪಡಿಸುವ ‘ನಾರಿ ನಾರಾಯಣಿ-2026’ (Nari Narayani 2026 Award) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಲ್ಲಿ ನಡೆಯಿತು. ಸಾಧಕಿಯರಿಗೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ (H.R.Ranganath) ಅವರು ಮಾತನಾಡಿ, ‘ನಾರಿ ನಾರಾಯಣಿ’ ರೂಪುಗೊಂಡ ಉದ್ದೇಶವೇ ನಮ್ಮ ಮಹಿಳೆಯರ ಯಶಸ್ಸನ್ನು ಗುರುತಿಸಬೇಕೆಂದು. ಐದು ವರ್ಷದಿಂದ ಬಹಳ ಅದ್ಭುತವಾಗಿ ನಡೆದುಕೊಂಡು ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

TAGGED:Geetha NagpalH.R RanganathInternational Women's Day Nari Narayani AwardKrupanidhi Group of InstitutionsNari Narayani Award 2026Public TVಕೃಪಾನಿಧಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್‌ಗೀತಾಪ್ರಿಯನಾರಿ ನಾರಾಯಣಿ ಪ್ರಶಸ್ತಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Pralhad Joshi
Latest

ಕಾಂಗ್ರೆಸ್‌ಗೆ ದೇಶದ ಹಿತಾಸಕ್ತಿ ಬೇಕಿಲ್ಲ, ಅವ್ಯವಸ್ಥೆ ಸೃಷ್ಟಿಸುವುದೇ ಅದರ ಗುರಿ: ಜೋಶಿ

Public TV
By Public TV
2 minutes ago
Vijay Thalapathy Tamil Nadu Karur Stampede
Latest

ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಸಮನ್ಸ್

Public TV
By Public TV
19 minutes ago
T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
50 minutes ago
Chikkaballapura Death
Chikkaballapur

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

Public TV
By Public TV
1 hour ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
1 hour ago
Jan Aushadhi Kendra 2
Bengaluru City

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?