Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Bengaluru City

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Public TV
Last updated: March 8, 2026 4:32 pm
Public TV
Share
1 Min Read
Cylinder Price Hike Congress Protest In Bengaluru
SHARE

ಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ (Cylinder Price Hike)  ಕಾಂಗ್ರೆಸ್ (Congress) ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಖಾಲಿ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ವಿಶ್ವಗುರು ಮೋದಿ ದೇಶ ಮಾರಾಟ ಮಾಡುತ್ತಾರೆ ಎಂದು ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು. ಇದನ್ನೂ ಓದಿ: ರಾಷ್ಟ್ರಪತಿಗೆ ನೀರಿಲ್ಲದ ಶೌಚಾಲಯ ಸ್ಥಾಪಿಸಿದ್ದಕ್ಕೆ ಕೆಂಡಾಮಂಡಲ – ದೀದಿ ಸರ್ಕಾರದಿಂದ ವಿವರಣೆ ಕೋರಿದ ಕೇಂದ್ರ

Cylinder Price Hike Congress Protest In Bengaluru 1

ಇದೇ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಕೇಂದ್ರಕ್ಕೆ ಬೆಲೆ ಏರಿಕೆ ಮಾಡಲು ಕಾರಣ ಬೇಕು. ಯುದ್ಧದಿಂದ ಏರಿಕೆ ಮಾಡಿದ್ದಲ್ಲ ಇದು. 50-60 ರೂ. ಗ್ಯಾಸ್ ಬೆಲೆ ಏರಿಕೆ ಮಾಡಿದ್ದು ಖಂಡನೀಯ ಎಂದು ಕಿಡಿಕಾರಿದರು. ಇದನ್ನೂ ಓದಿ: ಟ್ರಂಪ್ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್ ಮಾಡ್ತಿದ್ದಾನೆ: ಮಲ್ಲಿಕಾರ್ಜುನ ಖರ್ಗೆ

ಮೋದಿಗೆ ಆಡಳಿತ ನಡೆಸಲು ಗೊತ್ತಿಲ್ಲ. ಟ್ರಂಪ್ ಹೇಳಿದಂಗೆ ಮೋದಿ ನಡೆದುಕೊಳ್ಳುತ್ತಿದ್ದಾರೆ. ಟ್ರಂಪ್ ಆದೇಶ ಪಾಲಿಸುತ್ತಿದ್ದಾರೆ. ಹಿಂದೆ ಬ್ರಿಟೀಷರ ಅಡಿಯಾಳು ಆಗಿದ್ದೆವು. ಈಗ ಪ್ರಧಾನಿ ದೇಶವನ್ನು ಅಮೆರಿಕಗೆ ಒತ್ತೆ ಇಟ್ಟಿದ್ದಾರೆ. ಯಾವ ಮಂತ್ರಿಗೂ ಸ್ವಾತಂತ್ರ್ಯ ಇಲ್ಲ. ಏನಿದ್ದರೂ ಅಮಿತ್ ಶಾ, ಮೋದಿ ಹೇಳಿದ್ದು ಮಾತ್ರ ನಡೆಯುತ್ತದೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಮಲಗಿದ್ದ ವೇಳೆ ಹೃದಯಾಘಾತ – ಆರೋಗ್ಯ ಇಲಾಖೆ ನೌಕರ ಸಾವು

TAGGED:bengalurubjpcongressCylinder Price Hikenarendra modiprotestಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಬೆಂಗಳೂರುಸಿಲಿಂಡರ್ ದರ ಏರಿಕೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
11 minutes ago
Chikkaballapura Death
Chikkaballapur

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

Public TV
By Public TV
22 minutes ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
41 minutes ago
Jan Aushadhi Kendra 2
Bengaluru City

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ

Public TV
By Public TV
49 minutes ago
Red Chilli
Districts

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Public TV
By Public TV
53 minutes ago
Mallikarjun Kharge Rajya Sabha
Latest

ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ – ರಾಜ್ಯಸಭೆಯಲ್ಲಿ ಗದ್ದಲ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?