Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೈನಲಿನಲ್ಲಿ ಅಬ್ಬರಿಸಿ ಸ್ಫೋಟಕ ಬ್ಯಾಟಿಂಗ್‌ – ವಿಶ್ವದಾಖಲೆ ಬರೆದ ಅಭಿಷೇಕ್‌ ಶರ್ಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಫೈನಲಿನಲ್ಲಿ ಅಬ್ಬರಿಸಿ ಸ್ಫೋಟಕ ಬ್ಯಾಟಿಂಗ್‌ – ವಿಶ್ವದಾಖಲೆ ಬರೆದ ಅಭಿಷೇಕ್‌ ಶರ್ಮಾ

Cricket

ಫೈನಲಿನಲ್ಲಿ ಅಬ್ಬರಿಸಿ ಸ್ಫೋಟಕ ಬ್ಯಾಟಿಂಗ್‌ – ವಿಶ್ವದಾಖಲೆ ಬರೆದ ಅಭಿಷೇಕ್‌ ಶರ್ಮಾ

Public TV
Last updated: March 8, 2026 8:26 pm
Public TV
Share
2 Min Read
Abhishek Sharma 1
SHARE

ಅಹಮದಾಬಾದ್‌: ನ್ಯೂಜಿಲೆಂಡ್‌(New Zealand) ವಿರುದ್ಧ ಟಿ20 ವಿಶ್ವಕಪ್‌ ಫೈನಲ್‌ (T20 World Cup) ಪಂದ್ಯದಲ್ಲಿ ಅಬ್ಬರಿಸಿದ ಅಭಿಷೇಕ್‌ ಶರ್ಮಾ(Abhishek Sharma) ಸ್ಫೋಟಕ ಅರ್ಧಶತಕ ಸಿಡಿಸಿ  ವಿಶ್ವದಾಖಲೆ (World Record) ಬರೆದಿದ್ದಾರೆ.

ಕೇವಲ 18 ಎಸೆತಗಳಲ್ಲಿ ಅಭಿಷೇಕ್‌ ಶರ್ಮಾ ಅರ್ಧಶತಕ ಹೊಡೆದರು. ಅಂತಿಮವಾಗಿ 52 ರನ್‌ (21 ಎಸೆತ, 6 ಬೌಂಡರಿ, 3 ಸಿಕ್ಸ್‌) ಗಳಿಸಿದ್ದಾಗ ರಚಿನ್‌ ಬೌಲಿಂಗ್‌ನಲ್ಲಿ ಕೀಪರ್‌ಗೆ ಕ್ಯಾಚ್‌ ನೀಡಿ ಔಟಾದರು.

ಟಿ20 ಫೈನಲಿನಲ್ಲಿ ಅತಿವೇಗದ ಅರ್ಧಶತಕ:
18 ಎಸೆತ – ಅಭಿಷೇಕ್‌ ಶರ್ಮಾ(ಭಾರತ) Vs ನ್ಯೂಜಿಲೆಂಡ್‌(2026)
31 ಎಸೆತ – ಮಿಚೆಲ್ ಮಾರ್ಷ್(ಆಸ್ಟ್ರೇಲಿಯಾ) Vs ನ್ಯೂಜಿಲೆಂಡ್‌(2021)
32 ಎಸೆತ – ಕೇನ್ ವಿಲಿಯಮ್ಸನ್(ನ್ಯೂಜಿಲೆಂಡ್‌) Vs ಆಸ್ಟ್ರೇಲಿಯಾ(2021)
33 ಎಸೆತ – ಕುಮಾರ ಸಂಗಕ್ಕಾರ(ಶ್ರೀಲಂಕಾ) Vs ಪಾಕಿಸ್ತಾನ(2009)
33 ಎಸೆತ – ಜೋ ರೂಟ್‌(ಇಂಗ್ಲೆಂಡ್‌) Vs ಆಸ್ಟ್ರೇಲಿಯಾ(2010)

Launched into the stands! 🙌6️⃣

Abhishek Sharma and Sanju Samson have got Team India off to a strong start! 🔥

ICC Men’s #T20WorldCup | FINAL | #INDvNZ | LIVE NOW 👉 https://t.co/Tz1DBSb4nT pic.twitter.com/pyALmdt7fQ

— Star Sports (@StarSportsIndia) March 8, 2026


ಹಾಗೆ ನೋಡಿದರೆ ಅಭಿಷೇಕ್‌ ಶರ್ಮಾ ಅವರು ಈ ಟೂರ್ನಿಯಲ್ಲಿ ಕಳಪೆ ಸಾಧನೆ ಮಾಡಿದ್ದರು. ಫೈನಲ್‌ಗೂ ಮೊದಲು ಆಡಿದ್ದ 7 ಪಂದ್ಯಗಳಲ್ಲಿ ಕೇವಲ 89 ರನ್‌ ಹೊಡೆದಿದ್ದರು. ಈ ಪೈಕಿ ಅಮೆರಿಕ, ಪಾಕಿಸ್ತಾನ, ನೆದರ್‌ಲ್ಯಾಂಡ್ಸ್‌ ವಿರುದ್ಧ ಸೊನ್ನೆಗೆ ಔಟಾದರೆ ದಕ್ಷಿಣ ಆಫ್ರಿಕಾ ವಿರುದ್ಧ 15 ರನ್‌, ವೆಸ್ಟ್‌ ಇಂಡೀಸ್‌ ವಿರುದ್ಧ 10 ರನ್‌, ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 9 ರನ್‌ ಗಳಿಸಿ ಔಟಾಗಿದ್ದರು. ಇದನ್ನೂ ಓದಿ: ನಾವು ಹೇಗಿದ್ದರೂ ಮೊದಲು ಬ್ಯಾಟ್ ಮಾಡುತ್ತಿದ್ದೆವು: ಸೂರ್ಯ

ಕಳಪೆ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಫೈನಲಿನಲ್ಲಿ ಆಡುವ 11 ರ ಬಳಗದಲ್ಲಿ ಅವಕಾಶ ಸಿಗುತ್ತಾ ಎಂಬ ಪ್ರಶ್ನೆ ಎದ್ದಿತ್ತು. ಆದರೆ 11 ರ ಬಳಗದಲ್ಲಿ ಸ್ಥಾನ ಪಡೆದಿದ್ದು ಅಲ್ಲದೇ ಸ್ಫೋಟಕ 52 ರನ್‌ ಸಿಡಿಸಿ ತಂಡಕ್ಕೆ ಬಲವಾದ ಅಡಿಪಾಯ ಹಾಕಿದರು.

ಈ ಟೂರ್ನಿಯಲ್ಲಿ ಮೊದಲ ವಿಕೆಟ್‌ ಭಾರತದ ಪರ 98 ರನ್‌ ಜೊತೆಯಾಟ ಬಂದಿದ್ದು ಇದೇ ಮೊದಲು. ಅಭಿಷೇಕ್‌ 21 ಎಸೆತಗಳಲ್ಲಿ 52 ರನ್‌ ಹೊಡೆದಿದ್ದರೆ ಸ್ಯಾಮ್ಸನ್‌ 22 ಎಸೆತಗಳಲ್ಲಿ 38 ರನ್‌ ಹೊಡೆದಿದ್ದರು.

TAGGED:Abhishek Sharmanew zealandTeam indiaworld recordಟಿ20 ವಿಶ್ವಕಪ್ಭಾರತ ಅಭಿಷೇಕ್‌ ಶರ್ಮಾವಿಶ್ವದಾಖಲೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
4 minutes ago
HD Devegowda
Karnataka

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Public TV
By Public TV
39 minutes ago
Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
1 hour ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
1 hour ago
Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
2 hours ago
Attack on Iranian oil facilities US objects to Israels actions
Latest

ಇರಾನ್‌ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್‌ ದಾಳಿಗೆ ಅಮೆರಿಕ ಅಸಮಾಧಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?